ಪ್ರಮುಖ ಸುದ್ದಿ

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದಿದ್ದ ಮಹಿಳೆಯ ಬ್ಯಾಗಿನಲ್ಲಿದ್ದ ಪರ್ಸಿನಿಂದ ರೂ 2.16ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ರೂ. 5 ಸಾವಿರ ನಗದು ಕಳವು

Suddi Udaya

ಬೆಳ್ತಂಗಡಿ: ಯಾತ್ರಾರ್ಥಿ ಮಹಿಳೆಯ ಬ್ಯಾಗಿನಿಂದ ಎರಡು ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳವಾದ ಘಟನೆ ಸಂಭವಿಸಿದ್ದು ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಬೆಂಗಳೂರಿನಿಂದ ...

ಚಾರ್ಮಾಡಿ ಘಾಟಿ: ಅರಣ್ಯ ಇಲಾಖೆ ಗಸ್ತು

Suddi Udaya

ಚಾರ್ಮಾಡಿ ಘಾಟಿ ರಸ್ತೆ ಪರಿಸರದಲ್ಲಿ ನಿರಂತರವಾಗಿ ಕಾಡಾನೆ ಕಂಡು ಬರುತ್ತಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ವತಿಯಿಂದ ರಾತ್ರಿ ಗಸ್ತು ಆರಂಭವಾಗಿದೆ. ಕಳೆದ ಕೆಲವು ದಿನಗಳಿಂದ ಕಾಡಾನೆ ಪ್ರತಿದಿನ ...

ಬೀಡಿ ಬ್ರಾಂಚ್ ನ ಕಟ್ಟಡದ ಅಡ್ಡಕ್ಕೆ ವ್ಯಕ್ತಿ ನೇಣು ಹಾಕಿಕೊಂಡು ಆತ್ಮಹತ್ಯೆ

Suddi Udaya

ಬೆಳ್ತಂಗಡಿ: ವ್ಯಕ್ತಿಯೊಬ್ಬರು ಯಾವುದೋ ವೈಯುಕ್ತಿಕ ಕಾರಣಕ್ಕೆ ಕುತ್ತಿಗೆಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವೇಣೂರು ಠಾಣಾ ವ್ಯಾಪ್ತಿಯ ಕುರ್ಲೊಟ್ಟು ಎಂಬಲ್ಲಿ ನಡೆದಿದೆ.ಹೊಸಂಗಡಿ ಗ್ರಾಮದ ಕುರ್ಲೊಟ್ಟು ಸುದೆಕಾರ್ ...

ಮರೋಡಿ 25 ಕೆವಿ ಸಾಮರ್ಥ್ಯದ ಪರಿವರ್ತಕ ಧರಾಶಾಯಿ: ಗಾಳಿ ಮಳೆ ಮೆಸ್ಕಾಂಗೆ 5 ಲಕ್ಷ ರೂ. ನಷ್ಟ

Suddi Udaya

ಬೆಳ್ತಂಗಡಿ: ಬುಧವಾರ ಸಂಜೆ ಬೆಳ್ತಂಗಡಿ, ಅಳದಂಗಡಿ, ನಾರಾವಿ, ಕುದ್ಯಾಡಿ, ಮರೋಡಿ ಮೊದಲಾದ ಕಡೆಗಳಲ್ಲಿ ಮಳೆಯೊಂದಿಗೆ ಗಾಳಿಯು ಬೀಸಿದ ಪರಿಣಾಮ ವಿದ್ಯುತ್ ಕಂಬಗಳು ಹಾಗೂ ಪರಿವರ್ತಕ ನೆಲಕ್ಕುರುಳಿ ಮೆಸ್ಕಾಂಗೆ ...

ಕಳೆಂಜ ನಂದಗೋಕುಲ ಗೋಶಾಲೆ: ಮೇ 19: ಗೋಗ್ರಾಸ ಹೊರ ಕಾಣಿಕೆ ಸಮರ್ಪಣೆ: ಮೇ 26: ನಂದಗೋಕುಲ ದೀಪೋತ್ಸವ

Suddi Udaya

ಬೆಳ್ತಂಗಡಿ: ದೇಶಿ ಗೋ ತಳಿಗಳ ರಕ್ಷಣೆ, ಪಾರಂಪರಿಕ ಗೋ ಆಧಾರಿತ ಕೃಷಿ ವಿಧಾನಗಳ ಬಗ್ಗೆ ಹಾಗೂ ಸಾವಯವ ಕೃಷಿಗೆ ಒತ್ತು ನೀಡುವ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ...

ಬೆಳ್ತಂಗಡಿ : ಮಾಜಿ ಶಾಸಕ ವಸಂತ ಬಂಗೇರ ಮತ್ತು ಎಮ್. ತುಂಗಪ್ಪ ಗೌಡರಿಗೆ ಶ್ರದ್ಧಾಂಜಲಿ

Suddi Udaya

ಬೆಳ್ತಂಗಡಿ: ಕೆ.ಪಿ.ಸಿ.ಸಿ ಯ ಉಪಾಧ್ಯಕ್ಷರು ಹಾಗೂ ಕರ್ನಾಟಕ ಸರಕಾರದ ಮಾಜಿ ಸಚಿವರಾದ ಕೆ. ಗಂಗಾಧರ ಗೌಡ ರವರ ಕಛೇರಿಯಲ್ಲಿ ಮಾಜಿ ಶಾಸಕರು ಹಾಗೂ ಸರಕಾರದ ಮಾಜಿ ಮುಖ್ಯ ...

ಪಶುಪರಿವೀಕ್ಷಕ ಹಲ್ಲೆ ಆರೋಪ; ಪಟ್ರಮೆಯ ನಿವಾಸಿ ಕುಸಿದು ಬಿದ್ದು ಮೃತ್ಯು

Suddi Udaya

ಕೊಕ್ಕಡ: ಕುಡಿದ ಮತ್ತಿನಲ್ಲಿ ಪಶುಪರಿವೀಕ್ಷಕ ಹಲ್ಲೆಯಿಂದ ಸ್ಥಳೀಯ ನಿವಾಸಿ ಸಾವನ್ನಪ್ಪಿದ್ದಾರೆ ಎಂಬ ದೂರಿನ ಹಿನ್ನೆಲೆಯಲ್ಲಿ ಧಮ೯ಸ್ಥಳ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪಟ್ರಮೆ ಗ್ರಾಮದ ಮೈಕೆ ನಿವಾಸಿ ಕೃಷ್ಣ ...

ಕರಾಯ: ನೀರು ಕುಡಿಯುವ ನೆಪದಲ್ಲಿ ಮನೆಯೊಳಗೆ ಬಂದು ಮಹಿಳೆಯ ಚಿನ್ನಾಭರಣ ದೋಚಿ ಪರಾರಿ

Suddi Udaya

ಕರಾಯ : ನೀರು ಕುಡಿಯುವ ನೆಪದಲ್ಲಿ ಮನೆಗೆ ಬಂದು ಮಹಿಳೆಯ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಕರಾಯ ಗ್ರಾಮದಲ್ಲಿ ಮೇ 11 ರಂದು ನಡೆದಿದೆ. ಕರಾಯದ ಸುಹೈಬಾ ...

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಚಿನ್ನೋತ್ಸವದ ಪ್ರಯುಕ್ತ ಚಿತ್ತಾರ – ಚಿಣ್ಣರ ಚಿತ್ರೋತ್ಸವ’ ಚಿತ್ರಕಲೆ ಸ್ಪರ್ಧೆ:

Suddi Udaya

ಬೆಳ್ತಂಗಡಿ: ನಾಡಿನ ಪ್ರಸಿದ್ದ ಮತ್ತು ಶುದ್ದತೆಗೆ ಹೆಸರುವಾಸಿದ ಎಂಟು ದಶಕಗಳ ಪರಂಪರೆಯಿರುವ ಮುಳಿಯ ಜುವೆಲ್ಸ್ ನ ಬೆಳ್ತಂಗಡಿ ಶಾಖೆಯಲ್ಲಿ ಮುಳಿಯ ಚಿನ್ನೋತ್ಸವ ನಡೆಯಲಿದ್ದು ಇದರ ಪ್ರಯುಕ್ತ ಮಕ್ಕಳಿಗಾಗಿ ...

ಕೊಕ್ಕಡ: ರಿಕ್ಷಾ ಚಾಲಕ ನೇಣುಬಿಗಿದು ಆತ್ಮಹತ್ಯೆ

Suddi Udaya

ಕೊಕ್ಕಡ: ಇಲ್ಲಿಯ ಉಪ್ಪಾರಪಳಿಕೆ ಬಳಿಯ ಬಲಿಪಗುಡ್ಡೆ ನಿವಾಸಿ ರಿಕ್ಷಾ ಚಾಲಕ ಚಂದ್ರಶೇಖರ್ ರವರು (45ವ)ರವರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೇ 11ರಂದು ನಡೆದಿದೆ. ಇವರು ಶ್ರೀ ...

error: Content is protected !!