ಪ್ರಮುಖ ಸುದ್ದಿ

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ದೃಢ ಕಲಶ

Suddi Udaya

ಮಿತ್ತಬಾಗಿಲು: ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ನೀಲೇಶ್ವರ ಅಲಂಬಾಡಿ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ, ಶ್ರೀ ದುರ್ಗಾದೇವಿ, ಶ್ರೀ ಗಣಪತಿ ದೇವರಿಗೆ ...

ಜೀವನದಲ್ಲಿ ಜಿಗುಪ್ಸೆ : ಕೊಕ್ಕಡದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಕೊಕ್ಕಡ: ಜೀವನದಲ್ಲಿ ಜಿಗುಪ್ಸೆಗೊಂಡ ಕೊಕ್ಕಡ ಮೂಲೆ ಮನೆ ನಿವಾಸಿ ಚೋಮರವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೇ 10ರಂದು ನಡೆದಿದೆ. ದಯಾನಂದ ಎಂಬುವರ ದೂರಿನಂತೆ ಕೊಕ್ಕಡ ...

ಸುಮಾರು 700 ವರ್ಷಗಳ ಇತಿಹಾಸ ಹೊಂದಿದ್ದ ತೆಕ್ಕಾರಿನ ಶ್ರೀಗೋಪಾಲಕೃಷ್ಣ ದೇವರಿಗೆ ನೂರೈವತ್ತು ವರ್ಷಗಳ ನಂತರ ಬಾಲಾಲಯದಲ್ಲಿ ಪ್ರಥಮ ಪೂಜೆ

Suddi Udaya

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ನೂರೈವತ್ತು ವರ್ಷಗಳ ನಂತರ ಬಾಲಾಲಯದಲ್ಲಿ ಪ್ರಥಮ ಪೂಜೆಯನ್ನು ಮೇ 11 ರಂದು ನಡೆಸಲಾಯಿತು. ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಕಾಲಚಕ್ರದಲ್ಲಿ ಅನ್ಯ ...

ಸೋಮಂತಡ್ಕದಲ್ಲಿ ಕಾರು ನಿಯಂತ್ರಣ ತಪ್ಪಿ ಪಲ್ಟಿ: ಮೂವರರಿಗೆ ಗಾಯ

Suddi Udaya

ಮುಂಡಾಜೆ : ಮುಂಡಾಜೆ ಗ್ರಾಮದ ಸೋಮಂತಡ್ಕ ಪೇಟೆಯಲ್ಲಿ ವೇಗನಾರ್ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದದ್ದೂ ಮಾತ್ರವಲ್ಲದೆ ಪಕ್ಕದ ಕಟ್ಟಡದ ಶೆಡ್ಡಿನ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿಯಾಗಿದೆ. ...

ಪ್ರಕೃತಿಯ ವಿಸ್ಮಯ: ತೊತಪುರಿ ಮಾವಿನ ಕಾಯಿಯಂತೆ ಕಂಡು ಬಂದ ಪಪ್ಪಾಯಿ ಹಣ್ಣು

Suddi Udaya

ಪ್ರಕೃತಿಯಲ್ಲಿ ಹಲವಾರು ವಿಸ್ಮಯಗಳು ಆಗಾಗ ಕಂಡು ಬರುತ್ತಿದೆ. ಪತ್ರಕರ್ತ ಕೆ.ಎನ್ ಗೌಡರ ಮನೆಯ ತೋಟದಲ್ಲಿ ಪಪ್ಪಾಯಿ ಮರದಲ್ಲಿ ತೊತಪುರಿ ಮಾವಿನ ಕಾಯಿಯಂತೆ ಹೊಲುವ ಪಪ್ಪಾಯಿ ಹಣ್ಣು ಕಂಡು ...

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಧರ್ಮಸ್ಥಳ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಧರ್ಮಸ್ಥಳ ಎಸ್‌ಡಿಎಂ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ. 100 ಫಲಿತಾಂಶ ಲಭಿಸಿದ್ದು ಒಟ್ಟು 54 ಜನ ವಿದ್ಯಾರ್ಥಿಗಳಲ್ಲಿ 14 ವಿದ್ಯಾರ್ಥಿಗಳಿಗೆ ಎ+ ಹಾಗೂ 20 ವಿದ್ಯಾರ್ಥಿಗಳಿಗೆ ಎ ಗ್ರೇಡ್ ...

ಎಸ್‌ಎಸ್‌ಎಲ್‌ಸಿ ಫಲಿತಾಂಶ: ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಬೆಳ್ತAಗಡಿ: ಕಳೆದ ಮಾರ್ಚ್/ಎಪ್ರಿಲ್‌ನಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಶೇ.100 ಫಲಿತಾಂಶ ಪಡೆದುಕೊಂಡಿದೆ. ಪರೀಕ್ಷೆಗೆ ಹಾಜರಾದ 77 ವಿದ್ಯಾರ್ಥಿಗಳಲ್ಲಿ 77 ...

ಎಸ್.ಎಸ್.ಎಲ್.ಸಿ ಫಲಿತಾಂಶ: ಉಡುಪಿ, ದ.ಕ ಸಾಧನೆಗೆ ಕ್ಯಾಪ್ಟನ್ ಬ್ರಿಜೇಶ್ ಚೌಟ ಶ್ಲಾಘನೆ

Suddi Udaya

ಈ ಬಾರಿಯ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳು ಕ್ರಮವಾಗಿ ಪ್ರಥಮ ಹಾಗೂ ದ್ವಿತೀಯ ಸ್ಥಾನವನ್ನು ಗಳಿಸಿರುವುದಕ್ಕಾಗಿ ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾಪ್ಟನ್ ಬ್ರಿಜೇಶ್ ...

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಳ್ತಂಗಡಿ ಎಸ್.ಡಿ.ಎಂ ಪ್ರೌ. ಶಾಲಾ ವಿದ್ಯಾರ್ಥಿ ಚಿನ್ಮಯ್ ಜಿ.ಕೆ ರಾಜ್ಯಕ್ಕೆ 2ನೇ ಸ್ಥಾನ, ತಾಲೂಕಿಗೆ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ : 2023-24 ನೇ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟವಾಗಿದ್ದು , ಬೆಳ್ತಂಗಡಿ ಎಸ್.ಡಿ.ಎಂ ಪ್ರೌಢ ಶಾಲೆಯ ವಿದ್ಯಾರ್ಥಿ ಚಿನ್ಮಯ್ ಜಿ.ಕೆ ರವರು 625 ರಲ್ಲಿ 624 ...

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವಿತೀಯ

Suddi Udaya

ಕರ್ನಾಟಕ ಶಾಲಾ ಪರೀಕ್ಷೆಗಳು ಮತ್ತು ಮೌಲ್ಯಮಾಪನ ಮಂಡಳಿ (KSEAB) ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ-2024 ಅನ್ನು ಇಂದು ಮೇ 9 ರಂದು ಅಧಿಕೃತವಾಗಿ ಪ್ರಕಟಿಸಿದೆ. ಉಡುಪಿ ಜಿಲ್ಲೆ ಶೇ.94 ...

error: Content is protected !!