22.7 C
ಪುತ್ತೂರು, ಬೆಳ್ತಂಗಡಿ
March 13, 2026

Category : ಪ್ರಮುಖ ಸುದ್ದಿ

ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿನಿಧನಪ್ರಮುಖ ಸುದ್ದಿಬೆಳ್ತಂಗಡಿವರದಿ

ಬಜಿರೆ ಗ್ರಾಮದ ಪೆರ್ಮನು ಬೆಳ್ಳಿಬೆಟ್ಟು ಎಂಬಲ್ಲಿ ನಡೆದ ದುರ್ಘಟನೆ ವಿದ್ಯುತ್ ತಂತಿ ಸ್ಪರ್ಶಿಸಿ ವೀರಪ್ಪ ಎಂಬವರು ಮೃತ್ಯು

Suddi Udaya
ಬೆಳ್ತಂಗಡಿ: ಹಳ್ಳಕ್ಕೆ ಇಳಿದ ವ್ಯಕ್ತಿಯೊಬ್ಬರು ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಸಾವನ್ನಪ್ಪಿದ ಘಟನೆ ವೇಣೂರಿನ ಬಜಿರೆ ಗ್ರಾಮದ ಪೆರ್ಮನು ಬೆಳ್ಳಿಬೆಟ್ಟು ಎಂಬಲ್ಲಿ ಗುರುವಾರ ನಡೆದಿದೆ. ಸ್ಥಳೀಯ ವೀರಪ್ಪ (74) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ವಿದ್ಯುತ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಲ್ಮಂಜ ಸರಕಾರಿ ಪ್ರೌಢ ಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿ ಉದ್ಘಾಟನೆ

Suddi Udaya
ಕಲ್ಮಂಜ: ಯಕ್ಷದ್ರುವ ಪಟ್ಲ ಫೌಂಡೇಶನ್ ಮಂಗಳೂರು ಇದರ ವತಿಯಿಂದ ಸರಕಾರಿ ಪ್ರೌಢ ಶಾಲೆ ಕಲ್ಮಂಜ ಇಲ್ಲಿ ಎರಡನೇ ವರ್ಷದ ಯಕ್ಷಗಾನ ನಾಟ್ಯ ತರಬೇತಿ ತರಗತಿಯ ಉದ್ಘಾಟನಾ ಕಾರ್ಯಕ್ರಮ ಜೂ.30 ರಂದು ಜರಗಿತು. ಉಜಿರೆಯ ಲಕ್ಷ್ಮಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಪ್ಪಿನಂಗಡಿ-ಕುಪ್ಪೆಟ್ಟಿ ಹೆದ್ದಾರಿಯಲ್ಲಿ ಮರಣ ಗುಂಡಿಗಳ ತಾಂಡವ: ದುಸ್ತರಗೊಂಡ ಸಂಚಾರ | ವಾಹನ ಸವಾರರಿಗೆ ತೀವ್ರ ಸಂಕಷ್ಟ: ಸುದ್ದಿ ಉದಯ ಜನಧ್ವನಿ

Suddi Udaya
ಬೆಳ್ತಂಗಡಿ: ಗುರುವಾಯನಕೆರೆ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಉಪ್ಪಿನಂಗಡಿ-ಕುಪ್ಪೆಟ್ಟಿ ಸಮೀಪದ ಪಿಲಿಗೂಡುವರೆಗಿನ ರಸ್ತೆಯ ಅನೇಕ ಕಡೆಗಳಲ್ಲಿ ದೊಡ್ಡ ದೊಡ್ಡ ಹೊಂಡ-ಗುಂಡಿಗಳು ಸೃಷ್ಟಿಯಾಗಿವೆ. ಕೃತಕ ಭಾವಿಯಂತೆ ಭಾರೀ ಪ್ರಮಾಣದ ಹೊಂಡಗಳು ತಾಂಡವಾಡುತ್ತಿದೆ. ಈ ಮರಣ ಗುಂಡಿಗಳು ಅವಘಡಕ್ಕೆ ಕಾರಣವಾಗುತ್ತಿದ್ದು,...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಬಂಟ್ವಾಳದಲ್ಲಿ ನಡೆದ ಕೊಲೆಯತ್ನ ಪ್ರಕರಣ: 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಧಮ೯ಸ್ಥಳದಲ್ಲಿ ಬಂಧಿಸಿದ ಬಂಟ್ವಾಳ ಪೊಲೀಸರು

Suddi Udaya
ಧರ್ಮಸ್ಥಳ: 2011ನೇ ಸಾಲಿನಲ್ಲಿ ಬಂಟ್ವಾಳ, ತುಂಬೆ ಗ್ರಾಮದ ಅರ್ಬನಗುಡ್ಡೆ ಎಂಬಲ್ಲಿ ನಡೆದ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ, ಸುಮಾರು 8 ವರ್ಷಗಳಿಂದ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರೆಂಟ್ ಅಸಾಮಿ ಅಕ್ಬರ್ ಸಿದ್ದಿಕ್, ವಾಸ: ಬಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಮಸ್ಯೆ

ಗುರುವಾಯನಕೆರೆ ಕೆರೆ ಬಳಿ ಸೃಷ್ಟಿಯಾದ ಇನ್ನೊಂದು ಕೆರೆ, ರಾಜ್ಯ ಹೆದ್ದಾರಿಯಲ್ಲಿ ಮರಣ ಗುಂಡಿಗಳು, ವಾಹನ ಚಾಲಕರಿಗೆ ಹಾಗೂ ಪಾದಚಾರಿಗಳಿಗೆ ತೀವ್ರ ಸಂಕಷ್ಟ,

Suddi Udaya
ಗುರುವಾಯನಕೆರೆ: ಇಲ್ಲಿಯ ಕೆರೆಯ ಬಳಿ ಹೆದ್ದಾರಿಯಲ್ಲಿ ಇನ್ನೊಂದು ಕೆರೆ ಸೃಷ್ಟಿಯಾಗಿದೆ. ಭಾರಿ ಗಾತ್ರದ ಹೊಂಡ-ಗುಂಡಿಗಳು ಸೃಷ್ಟಿಯಾಗಿವೆ. ಈ ಮರಣ ಗುಂಡಿಗಳು ಅವಘಡಕ್ಕೆ ಕಾರಣವಾಗುತ್ತಿದ್ದು , ಇದರಿಂದಾಗಿ ವಾಹನ ಚಾಲಕರಿಗೆ ಹಾಗೂ ಪಾದಚಾರಿಗಳಿಗೆ ತೀವ್ರ ಸಂಕಷ್ಟ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿಯಲ್ಲಿ ನೂರಾ ಗೋಲ್ಡ್ & ಡೈಮಂಡ್ಸ್ ಉದ್ಘಾಟನೆ

Suddi Udaya
ಬೆಳ್ತಂಗಡಿ: ಶೂನ್ಯದಿಂದ ಆರಂಭವಾಗುವ ನಮ್ಮ ಜೀವನ, ನಡೆ ನುಡಿ, ವ್ಯಾಪಾರ- ವ್ಯವಹಾರ ಇವುಗಳೆಲ್ಲದರ ಸಮಗ್ರ ಏಳಿಗೆಯು ದೇವರ ಮೇಲಿನ ನಮ್ಮ ನಿಷ್ಕಲ್ಮಶ ಪ್ರಾರ್ಥನೆಯ ಫಲದ ಪ್ರತಿಬಿಂಭವಾಗಿದೆ ಎಂದು ಸಮಸ್ತ ಕೇರಳ ಜಂ ಇಯ್ಯತುಲ್ ಉಲಮಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಸರ್ಕಾರಿ ಇಲಾಖಾ ಸುದ್ದಿ

ಮರಳಿನ ತಾಯಿನಾಡು ದ.ಕ. ಜಿಲ್ಲೆಯಲ್ಲಿ ಮರಳು ಇಲ್ಲದೆ ಕಾರ್ಮಿಕರು ಬೀದಿಗೆ : ವಸಂತ ನಡ

Suddi Udaya
ಬೆಳ್ತಂಗಡಿ: ದ.ಕ ಜಿಲ್ಲೆಯಲ್ಲಿ ಮರಳು, ಕೆಂಪುಕಲ್ಲು , ಬೋಲ್ಡ್ರಸ್ ಕಲ್ಲು ಗಳಿಗೆ ನಿರ್ಬಂಧ ಹೇರಿರುವ ಕಾರಣ ದುಬಾರಿ ಮೊತ್ತ ಪಾವತಿಸಬೇಕಾಗಿದೆ. ಇದರಿಂದಾಗಿ ಜನ ಸಾಮಾನ್ಯರು, ಮಧ್ಯಮ ವರ್ಗದವರು, ಕಟ್ಟಡ ಅಥವಾ ಯಾವುದೇ ಒಂದು ಮನೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ರಾಜ ಕೇಸರಿ ಟ್ರಸ್ಟ್ ವತಿಯಿಂದ 563 ನೇ ಸೇವಾ ಯೋಜನೆ ಅಂಗವಾಗಿ 3 ಸರಕಾರಿ ಶಾಲೆಗಳಿಗೆ ಬ್ಯಾಗ್ ಮತ್ತು ಪುಸ್ತಕ ವಿತರಣೆ

Suddi Udaya
ಬೆಳ್ತಂಗಡಿ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ವತಿಯಿಂದ ರಾಜ ಕೇಸರಿ ಸಂಘಟನೆ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ಇವರ ನೇತೃತ್ವದಲ್ಲಿ 563 ಸೇವಾ ಯೋಜನೆ ಅಂಗವಾಗಿ 3 ಶಾಲೆಗಳಾದ ಉಜಿರೆ ಸಿದ್ದಾವನ ನೀರಚಿಲುಮೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ರಾಷ್ಟ್ರ ಮುದ್ರೆಯನ್ನು ಅತೀ ಚಿಕ್ಕ ಅಳತೆಯಲ್ಲಿ ಬಿಡಿಸಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ಸಾಧನೆಗೈದ ಮೆಡಿಕಲ್ ವಿದ್ಯಾರ್ಥಿನಿ ಅಪೇಕ್ಷ ಎನ್.ಎಸ್ ಉಜಿರೆ

Suddi Udaya
ಉಜಿರೆ: ರಾಷ್ಟ್ರ ಮುದ್ರೆಯನ್ನು ಅತೀ ಚಿಕ್ಕ ಅಳತೆಯಲ್ಲಿ (20cm×10cm) ಕೇವಲ 1ಗಂಟೆ 1ನಿಮಿಷ 54 ಸೆಕೆಂಡ್ ಗಳಲ್ಲಿ ಬಿಡಿಸಿ ಉಜಿರೆಯ ಅಪೇಕ್ಷ ಎನ್‌ಎಸ್ ಅವರು ಇಂಡಿಯಾ ಬುಕ್ ಆಫ್ ರೆಕಾರ್ಡ್ ಸಾಧನೆಗೈದ ವಿದ್ಯಾರ್ಥಿಯಾಗಿದ್ದಾರೆ. ಅಪೇಕ್ಷ‌...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಟಿಪ್ಪರ್ ಬಾಡಿಗೆ ವಿಚಾರದಲ್ಲಿ ಕೊಲೆ ಯತ್ನ ಆರೋಪ : ಇಬ್ಬರ ವಿರುದ್ಧ ಪ್ರತಿದೂರು ದಾಖಲು

Suddi Udaya
ಬೆಳ್ತಂಗಡಿ : ಟಿಪ್ಪರ್ ವಾಹನದ ಬಾಡಿಗೆ ಹಣ ಕೇಳಲು ಹೋದವನ ಮೇಲೆ ಸೋಡಾ ಬಾಟಲ್ ಎಸೆದು ಕೊಲೆಗೆ ಯತ್ನಸಿದ ಪ್ರಕರಣದ ಆರೋಪದಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಜೂ.27 ರಂದು ಹಲ್ಲೆಗೊಳಗಾದ ಮಹಮ್ಮದ್ ತೌಸಿಫ್ ಸ್ನೇಹಿತ...
error: Content is protected !!