ಬೆಳ್ತಂಗಡಿ : ಜಮ್ಮು-ಕಾಶ್ಮೀರ ನಿವೃತ್ತ ಡಿಜಿಪಿ ಶೇಷ ಪೌಲ್ ಮತ್ತು ಕುಟುಂಬ ಹಾಗೂ ರಾಜಸ್ಥಾನ ನಿವೃತ್ತ ಡಿಜಿಪಿ ಎನ್.ಆರ್.ಕೆ. ರೆಡ್ಡಿ ಮತ್ತು ಕುಟುಂಬ ಮಾ.1ರಂದು ಸಂಜೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ...
ಬೆಳ್ತಂಗಡಿ: ದ.ಕ ತಾಲೂಕು ಆಡಳಿತದ ವತಿಯಿಂದ ನೀಡಲಾದ ಹಿರಿಯ ಶ್ರೇಣಿ ನ್ಯಾಯಲಯದ ಮನೋಹರ್ ಕುಮಾರ್ ಅವರ ಸರ್ಕಾರಿ ಕಛೇರಿ ಉದ್ಘಾಟನೆ ಫೆ.28ರಂದು ಜರುಗಿತು. ಬೆಳ್ತಂಗಡಿ ತಾಲೂಕು ಪಂಚಾಯತ್ ಕಚೇರಿ ಹಿಂಭಾಗ (ಸಾಮರ್ಥ್ಯ ಸೌಧದ ಬಳಿ...
ತೆಂಕಕಾರಂದೂರು: ಗುಂಡೇರಿ ಲಯನ್ಸ್ ಬಸ್ ತಂಗುದಾನದಲ್ಲಿದ್ದ ಶ್ರೀ ಕೃಷ್ಣನ ಮೂರ್ತಿಯನ್ನು ಲಯನ್ಸ್ ಕ್ಲಬ್ ಅಧ್ಯಕ್ಷರ ನೇತೃತ್ವದಲ್ಲಿ ಪವಿತ್ರ ಪಲ್ಗುಣಿ ನದಿಯಲ್ಲಿ ವಿಸರ್ಜನೆ ಮಾಡಲಾಯಿತು. ಈ ಸಂದರ್ಭದಲ್ಲಿ ಅನಂತ ಭಟ್ ಕೆಳ್ಕರ, ಬಾಲಕೃಷ್ಣ ಶೆಟ್ಟಿ ನೇಸರ,...
ಧರ್ಮಸ್ಥಳ: ಇಲ್ಲಿಯ ಅಜಿಕುರಿಯಲ್ಲಿ ಹೆಜ್ಜೇನು ದಾಳಿ ನಡೆಸಿ ಹಲವರು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾದ ಘಟನೆ ಫೆ.26 ರಂದು ಬೆಳಗ್ಗೆ ನಡೆದಿದೆ. ಬೆಳಗ್ಗೆ ಸುಮಾರು ಎಂಟು ಗಂಟೆಯ ವೇಳೆ ಅಜಿಕುರಿಯಲ್ಲಿ ಗುಂಪಾಗಿ ಹೆಜ್ಜೇನು ದಾಳಿ ನಡೆಸಿದ್ದು,...
ಬೆಳ್ತಂಗಡಿ: ಇತಿಹಾಸ ಪ್ರಸಿದ್ಧ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಫೆ.25 ರಿಂದ ಮಾರ್ಚ್ 5ರ ತನಕ ನೆರವೇರಲಿರುವ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಬೆಳ್ತಂಗಡಿ ತಾಲೂಕಿನಿಂದ ಹೊರಡಲಿರುವ ಹಸಿರು ಹೊರೆ ಕಾಣಿಕೆಗೆ ಶಾಸಕ ಹರೀಶ್ ಪೂಂಜರವರು...
ಬೆಳ್ತಂಗಡಿ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿ ವತಿಯಿಂದ ಅಸಮರ್ಪಕ ಹಾಗೂ ಅವೈಜ್ಞಾನಿಕ ಬ್ರಹ್ಮರಕೊಟ್ಲು ಟೋಲ್ ಗೇಟ್ ತೆರವುಗೊಳಿಸುವಂತೆ ಆಗ್ರಹಿಸಿ ಜಿಲ್ಲಾದ್ಯಂತ ಸಾರ್ವಜನಿಕ ಸಹಿ ಸಂಗ್ರಹ ಅಭಿಯಾನ ಫೆ.22...
ಸರಳಿಕಟ್ಟೆ: ಯೇನಪೋಯ ವಿಶ್ವವಿದ್ಯಾಲಯ ವತಿಯಿಂದ 2024-25 ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನೆ ಶಿಬಿರವನ್ನು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಸರಳಿಕಟ್ಟೆಯಲ್ಲಿ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು. ಶಿಬಿರದ...
ಲಾಯಿಲ :ಲಾಯಿಲ ಗ್ರಾಮ ಪಂಚಾಯತ್ 2024-25ನೇ ಸಾಲಿನ ದ್ವಿತೀಯ ಹಂತದ ಗ್ರಾಮ ಸಭೆಯು ಫೆ.21 ರಂದು ಗ್ರಾ.ಪಂ. ಅಧ್ಯಕ್ಷೆ ಜಯಂತಿ ಎಂ.ಕೆ.ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಜರಗಿತು. ಹಿಂದುಳಿದ ವರ್ಗಗಳು ಕಲ್ಯಾಣಾಧಿಕಾರಿ ಜೋಸೆಫ್ ಮಾರ್ಗದರ್ಶಿ...
ಮಾಲಾಡಿ: ಇಲ್ಲಿಯ ಕೊಲ್ಪದ ಬೈಲು ಸಮೀಪದ ತಿರುವಿನಲ್ಲಿ ಬೆಳ್ತಂಗಡಿ ಕಡೆಯಿಂದ ಮಂಗಳೂರು ಕಡೆ ಸಾಗುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕಬ್ಬಿಣದ ತಡೆಗೋಡೆಗೆ ಗುದ್ದಿ ಕಂದಕಕ್ಕೆ ಬಿದ್ದ ಘಟನೆ ಫೆ 21ರoದು ಮುಂಜಾನೆ ನಡೆದಿದೆ....
ನಾವೂರು: ಕಳೆದ 6 ವರ್ಷಗಳ ಹಿಂದೆ ಪ್ರಾರಂಭಗೊಂಡ ನಾವೂರು ಹೊಡಿಕ್ಕಾರು ರಸ್ತೆಯ ಕಾಮಗಾರಿ ಇಲ್ಲಿಯವರೆಗೂ ಪೂರ್ಣಗೊಂಡಿಲ್ಲ. ಇದರ ಬಗ್ಗೆ ಶಾಸಕರ ಗಮನಕ್ಕೆ ತಂದಾಗ ಅವರು ಆಶ್ವಾಸನೆ ನೀಡಿದ್ದರೂ ಕೂಡ ಇಲ್ಲಿಯವರೆಗೆ ಕಾಮಗಾರಿ ಪೂರ್ಣಗೊಂಡಿಲ್ಲ. ಪ್ರಾರಂಭದಲ್ಲಿ...