ತಣ್ಣೀರುಪಂತ : ಇಲ್ಲಿಯ ಶಾರದಾಂಭ ಭಜನಾ ಮಂಡಳಿ ಇದರ ನೂತನ ಪದಾಧಿಕಾರಿಗಳ ಆಯ್ಕೆಯು ಇತ್ತೀಚೆಗೆ ನಡೆಯಿತು. ಗೌರವಾಧ್ಯಕ್ಷರಾಗಿ ವಜ್ರಕುಮಾರ್ ಜೈನ್ ಅಂತರ , ಅಧ್ಯಕ್ಷರಾಗಿ ಮಿಥುನ್ ಕುಲಾಲ್ ಅಳಕ್ಕೆ , ಕಾರ್ಯದರ್ಶಿಯಾಗಿ ದೇಜಪ್ಪ ಪೂಜಾರಿ...
ಬೆಳ್ತಂಗಡಿ: ತುಳು ಭಾಷೆಗೆ ಅಧಿಕೃತ ಮಾನ್ಯತೆ ದೊರೆತಿರುವುದು ತುಳುನಾಡಿನ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ದಾಖಲಿಸಬೇಕಾದ ಮಹತ್ವದ ವಿಚಾರವಾಗಿದೆ ಎಂದು ಸೋಜಾ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ಸ್ ಮಾಲಕ ಅಲ್ಫೋನ್ಸ್ ಫ್ರಾಂಕೋ ಸಂತಸ ವ್ಯಕ್ತಪಡಿಸಿದರು. ಉಡುಪಿ ಹಾಗೂ ದಕ್ಷಿಣ...
ಬೆಳ್ತಂಗಡಿ : ಸರ್ವೋಚ್ಚ ನ್ಯಾಯಾಲಯ ಕು. ಸೌಜನ್ಯ ಪ್ರಕರಣವನ್ನು ಮರು ತನಿಖೆಗೆ ಒಪ್ಪಿಸಿರುವುದು ಮಾಧ್ಯಮಗಳಲ್ಲಿ ವರದಿಯಾಗಿದೆ. ಈ ನಿರ್ಧಾರವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಪರವಾಗಿ ನಾವು ಮುಕ್ತಮನಸ್ಸಿನಿಂದ ಸ್ವಾಗತಿಸುತ್ತೇವೆ. ಇದೇ ವಿಷಯಕ್ಕೆ ಸಂಬಂಧಿಸಿದಂತೆ ಕಳೆದ...
ಬೆಳ್ತಂಗಡಿ: ಅಕ್ರಮವಾಗಿ ಕೋಳಿ ಅಂಕ ನಡೆಸುತ್ತಿದ್ದ ಸ್ಥಳಕ್ಕೆ ವೇಣೂರು ಪೊಲೀಸರು ದಾಳಿ ನಡೆಸಿ, ನಾಲ್ಕು ಹುಂಜ ಕೋಳಿಗಳು ಹಾಗೂ 17 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದಿರುವ ಘಟನೆ ಬೆಳ್ತಂಗಡಿ ತಾಲೂಕಿನ ಬಡಕೋಡಿ ಗ್ರಾಮದ ಕಿರಿಂಬಿ...
ಬೆಳ್ತಂಗಡಿ: ಕ್ರೀಡಾ ಕ್ಷೇತ್ರದ ಅಭಿವೃದ್ಧಿಗೆ ಸಹಕಾರ ನೀಡುವ ಸಂಕಲ್ಪದೊಂದಿಗೆ ಸಹನಾಶ್ರೀ ಫೌಂಡೇಶನ್ ವತಿಯಿಂದ ಬೆಂಗಳೂರಿನಲ್ಲಿ ಅ.1ರಿಂದ 8ರವರೆಗೆ ನಡೆಯಲಿರುವ ಕರ್ನಾಟಕ ರಾಜ್ಯ ಕಬಡ್ಡಿ ಪ್ರೀಮಿಯರ್ ಲೀಗ್‌ಗೆ ಬೆಂಬಲ ನೀಡಲಾಗಿದೆ. ಕರ್ನಾಟಕ ರಾಜ್ಯ ಕಬಡ್ಡಿ ಪ್ರೀಮಿಯರ್...
ಬೆಳ್ತಂಗಡಿ: ಕರಿಮಣೇಲು ಗ್ರಾಮದ ಬಕ್ಯಾರಡ್ಡ ನಿವಾಸಿ ಡೊಂಬಯ್ಯ ಪೂಜಾರಿ ಮಗ ಅಶೋಕ್ ಪೂಜಾರಿ ಅವರಿಗೆ ಸೇರಿದ ತೆರೆದ ಬಾವಿಗೆ ಚಿರತೆಯೊಂದು ಸೆ.21 ರಂದು ಆಕಸ್ಮಿಕವಾಗಿ ಬಿದ್ದ ಘಟನೆ ನಡೆದಿದೆ. ಸುಮಾರು 30 ಅಡಿ ಆಳವಿದ್ದ...
ಬೆಳ್ತಂಗಡಿ: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದೆ. ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿದ್ದು, ವಿಶೇಷ ತನಿಖಾ ತಂಡ (SIT) ರಚಿಸಿ ಮೂರು ತಿಂಗಳೊಳಗೆ ತನಿಖಾ...
ಉಜಿರೆ : ಮಣ್ಣಿನ ಸೊಗಡು, ಗ್ರಾಮೀಣ ಬದುಕಿನ ಸೊಗಸು, ಜಾನಪದ ಕ್ರೀಡೆಗಳ ಉತ್ಸಾಹ ಹಾಗೂ ಕ್ರೀಡಾಸ್ಫೂರ್ತಿಯ ಸಮ್ಮಿಲನಕ್ಕೆ ಸಾಕ್ಷಿಯಾದ ಕೆಸರುಗದ್ದೆ ಕ್ರೀಡಾಕೂಟವು ಉಜಿರೆಯ ಎಸ್.ಡಿ.ಎಂ ಇಂಜಿನಿಯರಿಂಗ್ ಕಾಲೇಜು (ಎಸ್‌ಡಿಎಂಐಟಿ)ಯ ವಿದ್ಯಾರ್ಥಿಗಳು, ಬೋಧಕ ಹಾಗೂ ಬೋಧಕೇತರ...
ಶಿಶಿಲ: ಅರಸಿನಮಕ್ಕಿಯಿಂದ ಶಿಶಿಲ ಸಂಪರ್ಕಿಸುವ ರಾಜ್ಯ ರಸ್ತೆಯ ಬದಿಯಲ್ಲೇ ಅಪಾಯಕಾರಿ ರೀತಿಯಲ್ಲಿ ವಿದ್ಯುತ್ ಕಂಬಗಳು ನಿಂತಿದ್ದು, ವಾಹನ ಸವಾರರು ಹಾಗೂ ಸಾರ್ವಜನಿಕರ ಜೀವಕ್ಕೆ ಅಪಾಯ ತಂದೊಡ್ಡುತ್ತಿವೆ. ಈಗಾಗಲೇ ಈ ರಸ್ತೆಯಲ್ಲಿ ಮೂರು ಅಪಘಾತಗಳು ಸಂಭವಿಸಿದ್ದರೂ...
ಬೆಳ್ತಂಗಡಿ: ರೋಟರಿ ಕ್ಲಬ್ ಬೆಳ್ತಂಗಡಿ, ರೋಟರಿ ಬೆಂಗಳೂರು ಇಂದಿರಾ ನಗರ ಹಾಗೂ ಸಾನಿದ್ಯ ಸ್ಕಿಲ್ ಟ್ರೈನಿಂಗ್ ಸೆಂಟರ್ ಉಜಿರೆ ಇದರ ಆಶ್ರಯದಲ್ಲಿ ನಡೆದಂತಹ ಸಾನಿಧ್ಯ ರೋಟರಿ ಸಭಾ ಭವನ ಉದ್ಘಾಟನೆ ಹಾಗೂ ರೂ. ಏಳು...