ಪ್ರಮುಖ ಸುದ್ದಿ

ಹಳೆಕೋಟೆ ವಾಣಿ ಕಾಲೇಜು ಮುಂಭಾಗ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗೆ ತೆಗೆಯಲಾದ ಹೋಂಡಕ್ಕೆ ಕಾರು ಉರುಳಿ ಬಿದ್ದು ಬೆಂಗಳೂರಿನ ತಂದೆ- ಮಗಳು ಅಪಾಯದಿಂದ ಪಾರು

Suddi Udaya

ಬೆಳ್ತಂಗಡಿ: ಇಲ್ಲಿನ ಹಳೆಕೋಟೆ ವಾಣಿ ಕಾಲೇಜು ಮುಂಭಾಗ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗೆ ತೆಗೆಯಲಾದ ಹೋಂಡಕ್ಕೆ ಕಾರು ಉರುಳಿ ಬಿದ್ದು ತಂದೆ ಮಗಳು ಅಪಾಯದಿಂದ ಪಾರಾಗಿದ್ದಾರೆ. ಸಂಜೆ ವೇಳೆಗೆ ...

ಕಳಿಯ : ಎರುಕಡಪ್ಪು ಅಂಗನವಾಡಿ ಕೇಂದ್ರದಲ್ಲಿ ಮಾವಿನಕಾಯಿಯನ್ನು ಹೋಲುವ ಕೋಳಿ ಮೊಟ್ಟೆ

Suddi Udaya

ಕಳಿಯ ಗ್ರಾಮದ ಎರುಕಡಪ್ಪು ಅಂಗನವಾಡಿ ಕೇಂದ್ರದಲ್ಲಿ ಮಾವಿನಕಾಯಿಯನ್ನು ಹೋಲುವ ಕೋಳಿ ಮೊಟ್ಟೆ ಕಂಡುಬಂದಿದೆ. ಪ್ರಕೃತಿಯಲ್ಲಿ ನಡೆಯುವ ವಿಸ್ಮಯಗಳಿಗೆ ಇದು ಕೂಡ ಸಾಕ್ಷಿ ಎಂಬಂತೆ ಮೂಡಿದೆ.

ಸವಣಾಲು ಶ್ರೀ ದುರ್ಗಾ ಕಾಳಿಕಾಂಬ ದೇವಸ್ಥಾನದ ಅರ್ಚಕ ವಿಜಯ ಭಟ್ ನೇಣು ಬಿಗಿದು ಆತ್ಮಹತ್ಯೆ

Suddi Udaya

ಬೆಳ್ತಂಗಡಿ : ಸವಣಾಲು ಶ್ರೀ ದುರ್ಗಾ ಕಾಳಿಕಾಂಬ ದೇವಸ್ಥಾನದ ಅರ್ಚಕ ದೇವಸ್ಥಾನದ ಹಿಂಭಾಗದ ರೂಮ್ ನ ಪಕ್ಕಸಿನ ಅಡ್ಡಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೇ.4 ...

ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ಮಗು ತೋಟದ ಕೆರೆಗೆ ಬಿದ್ದು ಮೃತ್ಯು

Suddi Udaya

ಧರ್ಮಸ್ಥಳ: ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ಮಗುವೊಂದು ಆಟವಾಡುತ್ತಾ ತೋಟದ ಕೆರೆಯ ಬಳಿಗೆ ಹೋಗಿ ಕೆರೆಗೆ ಬಿದ್ದು ಸಾವನ್ನಪ್ಪಿದ ದುರ್ಘಟನೆ ಮೇ 2ರಂದು ಧರ್ಮಸ್ಥಳದ ಮುಳ್ಳಿಕಾರ್‌ನಲ್ಲಿ ನಡೆದಿದೆ. ಧರ್ಮಸ್ಥಳ ...

ಮಚ್ಚಿನ: ಪೆರ್ನೆಡ್ಕ ನಿವಾಸಿ ಜನಾರ್ದನ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

Suddi Udaya

ಮಚ್ಚಿನ ಗ್ರಾಮದ ಪೆರ್ನೆಡ್ಕ ವಿವಾಹಿತ ಜನಾರ್ದನ (40 ವರ್ಷ) ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮೇ.2 ರಂದು ರಾತ್ರಿ ನಡೆದಿದೆ. ರಾತ್ರಿ ಎಲ್ಲರೂ ಮಲಗಿದ್ದ ಸಮಯದಲ್ಲಿ ...

ಮಲೆಬೆಟ್ಟು ಹಾಲು ಉತ್ಪಾದಕರ ಸಂಘದ ಹಳೆಯ ಆಡಳಿತ ಮಂಡಳಿ ರದ್ದು, ನೂತನ ವಿಶೇಷಾಧಿಕಾರಿಯಾಗಿ ಯಮುನ ನೇಮಕ

Suddi Udaya

ಬೆಳ್ತಂಗಡಿ: ಕಳೆದ ಕೆಲವು ತಿಂಗಳುಗಳಿಂದ ಮಲೆಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ನಡೆಯುತ್ತಿದ್ದ ಜಟಾಪಟಿಗೆ ಕೊನೆಗೂ ಮುಕ್ತಿ ಸಿಕ್ಕಿದ್ದು, ಸಹಕಾರ ಸಂಘಗಳ ಸಹಾಯಕ ನಿಬಂಧಕರು ಪುತ್ತೂರು ವಿಭಾಗ ...

ಪದ್ಮುಂಜ ಪ್ರಾ.ಕೃ.ಪ. ಸಹಕಾರಿ ಸಂಘದ ಪ್ರಭಾರ ಸಿಇಒ ಆಗಿ ಅಂಕಿತಾ ಬಿ ಅಧಿಕಾರ ಸ್ವೀಕಾರ

Suddi Udaya

ಪದ್ಮುಂಜ: ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದಲ್ಲಿ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿದ ಮುಖ್ಯಕಾರ್ಯನಿರ್ವಣಾಧಿಕಾರಿ ರಘುಪತಿ. ಕೆ. ಅನಾಬೆ ಇವರಿಂದ ತೆರವಾದ ಸ್ಥಾನಕ್ಕೆ ಶ್ರೀಮತಿ ಅಂಕಿತಾ ...

ಮಡಂತ್ಯಾರು ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಾಘಾತದಿಂದ ನಿಧನ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಸುಜಾತ (40ವ) ಅವರು ಹೃದಯಾಘಾತದಿಂದ ಕಳೆದ ರಾತ್ರಿ (ಮೇ.1) ನಿಧನರಾದರು. ಕಳೆದ ರಾತ್ರಿ ಮಂಡಂತ್ಯಾರ್ ನಲ್ಲಿ ನಡೆದ ...

ಪೂಜಾ ಕಾರ್ಯಕ್ರಮದ ಊಟದ ವೇಳೆ ಕುಟುಂಬಸ್ಥರಿಂದ ಹಲ್ಲೆ, ಜೀವಬೆದರಿಕೆ ಆರೋಪ; ಧರ್ಮಸ್ಥಳ ಠಾಣೆಗೆ ದೂರು

Suddi Udaya

ಕಳೆಂಜ: ಪೂಜಾ ಕಾರ್ಯಕ್ರಮದ ನಿಮಿತ್ತ ಊಟದ ವ್ಯವಸ್ಥೆ ಏರ್ಪಡಿಸಿರುವ ಸಮಯ ಐದು ಮಂದಿ ಕುಟುಂಬಸ್ಥರು ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿರುವುದಾಗಿ ಕಳೆಂಜ ...

ಚುನಾವಣಾ ನೀತಿ ಸಂಹಿತೆ ವೇಳೆ ಬೆಳ್ತಂಗಡಿ ಅಬಕಾರಿ ದಳದ ಮಿಂಚಿನ ಕಾರ್ಯಾಚರಣೆ: ಬೆಳ್ತಂಗಡಿ ತಾಲೂಕಿನಲ್ಲಿ 144 ಅಕ್ರಮ ಮದ್ಯ ಪ್ರಕರಣ ದಾಖಲು:

Suddi Udaya

ಬೆಳ್ತಂಗಡಿ: ಚುನಾವಣಾ ನೀತಿ ಸಂಹಿತೆ ಘೋಷಣೆ ಬಳಿಕ ಬೆಳ್ತಂಗಡಿ ವಲಯ ಅಬಕಾರಿ ದಳದ ಇನ್ಸೆಕ್ಟರ್ ಲಕ್ಷ್ಮಣ್ ಉಪ್ಪಾರ ನೇತೃತ್ವದಲ್ಲಿ ತಾಲೂಕಿನಲ್ಲಿ ಒಟ್ಟು 144 ಅಕ್ರಮ ಮದ್ಯ ಪ್ರಕರಣ ...

error: Content is protected !!