ಮುಂಡಾಜೆ ಪ್ರೌಢ ಶಾಲೆಗೆ ಸೈಕಲ್‌ನಲ್ಲಿ ಬರುತ್ತಿದ್ದ ವಿದ್ಯಾರ್ಥಿಗೆ ಕಾಡುದಾರಿಯಲ್ಲಿ ಎದುರಾದ ಚಿರತೆ : ಭೀತಿಗೊಂಡು ಮನೆಗೆ ಹಿಂದಿರುಗಿ ಅಪಾಯದಿಂದ ಪಾರಾದ ಬಾಲಕ ಜ್ಞಾನೇಶ್
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಮುಂಡಾಜೆ ಗ್ರಾಮದ ಶೀಟು ಕಾಯರ್ತೋಡಿ ರಸ್ತೆಯಲ್ಲಿ ಶಾಲೆಗೆ ಸೈಕಲಿನಲ್ಲಿ ಬರುತ್ತಿದ್ದ ವಿದ್ಯಾರ್ಥಿಯೋರ್ವನಿಗೆ ಸಡನ್‌ಆಗಿ ಚಿರತೆ ಎದುರಾಗಿದ್ದು, ಭಯಗೊಂಡ ಬಾಲಕ ತಕ್ಷಣ ಸೈಕಲ್ ಹಿಂದಕ್ಕೆ ತಿರುಗಿಸಿ ವೇಗವಾಗಿ ಮನೆಗೆ ಹೋಗಿ ಅಪಾಯದಿಂದ...
