ಪ್ರಮುಖ ಸುದ್ದಿ

ಬೆಳ್ತಂಗಡಿ : ವಿಕಲಚೇತನ ವ್ಯಕ್ತಿಯನ್ನು ಮನೆಯವರು ಎತ್ತಿಕೊಂಡು ಮತಗಟ್ಟೆಗೆ ಹೋಗಿ ಮತ ಚಲಾವಣೆ

Suddi Udaya

ಬೆಳ್ತಂಗಡಿ; ಚುನಾವಣಾ ಆಯೋಗ ಸರಕಾರ ವಿಕಲಚೇತನರಿಗೆ ಮನೆಯಲ್ಲಿಯೇ ಮತದಾನ ಮಾಡುವ ಅವಕಾಶ ನೀಡಿದೆ ಆದರೆ ಅಧಿಕಾರಿಗಳ ಬೇಜವಾಬ್ದಾರಿಯಿಂದಾಗಿ ಬೆಳ್ತಂಗಡಿ ನಗರದಲ್ಲಿ ವಿಕಲಚೇತನ ವ್ಯಕ್ತಿಯನ್ನು ಮನೆಯವರು ಎತ್ತಿಕೊಂಡು ಮತಗಟ್ಟೆಗೆ ...

ಅನಾರೋಗ್ಯದ ನಡುವೆಯೂ ಮತ ಚಲಾಯಿಸಿದ 83 ವರ್ಷದ ಅಜ್ಜಂದಿರು

Suddi Udaya

ಅಳದಂಗಡಿ: ಮತದಾನ ಪವಿತ್ರ ಎನ್ನುವುದು ನಮಗೆಲ್ಲರಿಗೂ ಗೊತ್ತಿರುವ ವಿಚಾರ.ಕೆಲವರು ಮನೆಯಲ್ಲಿದ್ದರೂ, ರಜೆ ನೀಡಿದರೂ ಮತ ಹಾಕಲು ಬರೋಲ್ಲ. ಅನಾರೋಗ್ಯದ ನಡುವೆಯೂ 83 ವರ್ಷದ ಇಬ್ಬರು ತಮ್ಮ ಹಕ್ಕನ್ನು ...

ಪಟ್ರಮೆ ಅನಾರು ಬೂತ್‌ಗೆ ಬಿಜೆಪಿ ಮಂಡಲದ ಅಧ್ಯಕ್ಷ ಶ್ರೀನಿವಾಸ ರಾವ್ ಭೇಟಿ

Suddi Udaya

ಬೆಳ್ತಂಗಡಿ: ದ.ಕ ಲೋಕಸಭಾ ಕ್ಷೇತ್ರಕ್ಕೆ ಒಳಪಟ್ಟ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮತಗಟ್ಟೆಗಳಲ್ಲಿ ಮತದಾನ ಆರಂಭಗೊಂಡಿದ್ದು, ಪಟ್ರಮೆ ಅನಾರು ಬೂತ್‌ಗೆ ಬಿಜೆಪಿ ಮಂಡಲದ ಅಧ್ಯಕ್ಷ ಶ್ರೀನಿವಾಸ ರಾವ್ ಭೇಟಿ ...

ಪಟ್ರಮೆ ಅನಾರು ಬೂತ್‌ಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ ಭೇಟಿ

Suddi Udaya

ಬೆಳ್ತಂಗಡಿ: ದ.ಕ ಲೋಕಸಭಾ ಕ್ಷೇತ್ರಕ್ಕೆ ಒಳಪಟ್ಟ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮತಗಟ್ಟೆಗಳಲ್ಲಿ ಮತದಾನ ಆರಂಭಗೊಂಡಿದ್ದು, ಪಟ್ರಮೆ ಅನಾರು ಬೂತ್‌ಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ ...

ಶಿಶಿಲದಲ್ಲಿ ನರೇಂದ್ರ ಮೋದಿಯವರ ಪರಿಕಲ್ಪನೆಯಂತೆ ಒಂಬತ್ತು ಜನ ಮಹಿಳೆಯರಿಂದ ಪ್ರಥಮ ಮತದಾನ

Suddi Udaya

ಶಿಶಿಲ : ಇಲ್ಲಿಯ ಬೂತ್ ಸಂಖ್ಯೆ 168, 169 ರಲ್ಲಿ ನರೇಂದ್ರ ಮೋದಿಯವರ ಪರಿಕಲ್ಪನೆಯಂತೆ ಒಂಬತ್ತು ಜನ ಮಹಿಳೆಯರಿಂದ ಪ್ರಥಮ ಮತದಾನ ಮಾಡಲಾಯಿತು.

ಎಕ್ಸೆಲ್ ನ ವಿದ್ಯಾರ್ಥಿಗಳು ಜೆ ಇ ಇ ದ್ವಿತೀಯ ಸುತ್ತಿನಲ್ಲೂ ಅಮೋಘ ಸಾಧನೆ

Suddi Udaya

ಗುರುವಾಯನಕೆರೆ: ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಜೆ ಇ ಇ ಮೈನ್ಸ್ ಎರಡನೆಯ ಸುತ್ತಿನಲ್ಲೂ ಮಹತ್ತ್ವದ ಸಾಧನೆ ಮಾಡಿದ್ದಾರೆ. ಪ್ರಜ್ವಲ್ ಭೌತ ವಿಜ್ಞಾನದಲ್ಲಿ 100 ಅಂಕಗಳ ...

ಉಜಿರೆ ಶ್ರೀ ಎಸ್.ಡಿ.ಎಂ ಪದವಿ ಪೂರ್ವ ಕಾಲೇಜಿನಲ್ಲಿ ಮಸ್ಟರಿಂಗ್: ದ.ಕ ಜಿಲ್ಲಾಧಿಕಾರಿ ಮುಲೈ ಮುಹಿಲನ್ ಭೇಟಿ ಪರಿಶೀಲನೆ: 241 ಮತಗಟ್ಟೆಗಳಿಗೆ ಮತ ಪೆಟ್ಟಿಗೆ ಹಾಗೂ ಪರಿಕರಗಳ ವಿತರಣೆ ಆರಂಭ

Suddi Udaya

ಬೆಳ್ತಂಗಡಿ : ಎ.26 ರಂದು (ನಾಳೆ) ನಡೆಯಲಿರುವ ಲೋಕಸಭಾ ಉಪಚುನಾವಣೆಗೆ ಸಂಬಂಧಿಸಿದಂತೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ 241 ಮತಗಟ್ಟೆಗಳ ಮಸ್ಟರಿಂಗ್ ಎ.25 ರಂದು ಉಜಿರೆ ಶ್ರೀ ಎಸ್.ಡಿ.ಎಂ ...

ಖಾಸಗಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿಗೆ ಸಹಪ್ರಯಾಣಿಕನಿಂದ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ಮೂಲದ ಅಝೀಮ್ ಬಂಧನ

Suddi Udaya

ಬೆಳ್ತಂಗಡಿ: ಬೆಂಗಳೂರಿನಿಂದ ಮಂಗಳೂರಿಗೆ ಪ್ರಯಾಣಿಸುತ್ತಿದ್ದ ಯುವತಿಯೊಂದಿಗೆ ಸಹಪ್ರಯಾಣಿಕನೋರ್ವ ಅನುಚಿತವಾಗಿ ವರ್ತಿಸಿದ ಘಟನೆ ಎ.23ರಂದು ನಡೆದಿದೆ. ಮೂಲತಃ ಬಂಟ್ವಾಳ ತಾಲೂಕಿನ ನಿವಾಸಿಯಾಗಿರುವ ವಿದ್ಯಾರ್ಥಿನಿ ಬೆಂಗಳೂರಿನಲ್ಲಿ ಫ್ಯಾಶನ್ ಡಿಸೈನರ್ ಕಲಿಯುತ್ತಿದ್ದು ...

ಉಜಿರೆ : ಕುಸಿದು ಬಿದ್ದು ಅಪರಿಚಿತ ವ್ಯಕ್ತಿ ಸಾವು

Suddi Udaya

ಉಜಿರೆ : ಕುಸಿದು ಬಿದ್ದು ಅಪರಿಚಿತ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಉಜಿರೆ ಬಳಿ ಎ.24 ರ ಮಧ್ಯಾಹ್ನ ಸಂಭವಿಸಿದೆ. ಉಜಿರೆ ಚಾರ್ಮಾಡಿ ರಸ್ತೆಯ ಅಜಿತ್ ನಗರ ಕ್ರಾಸ್ ...

ಕಾಂಗ್ರೆಸ್ ಕರಪತ್ರದಲ್ಲಿ ಯಕ್ಷಗಾನ ವೇಷಧಾರಿಯ ಫೋಟೋ ಬಳಕೆ: ಜಿಲ್ಲಾ ಚುನಾವಣಾಧಿಕಾರಿಗೆ ದೂರು ದಾಖಲು

Suddi Udaya

ಬೆಳ್ತಂಗಡಿ: ಕಾಂಗ್ರೆಸ್ ಪಕ್ಷದ ಪ್ರಚಾರದ ಕರಪತ್ರದಲ್ಲಿ ಕಟೀಲು ಯಕ್ಷಗಾನ ಮೇಳದ ಕಲಾವಿದರೊಬ್ಬರ ವೇಷದ ಚಿತ್ರ ಪ್ರಕಟಗೊಂಡಿದ್ದು, ಅದರ ಬಗ್ಗೆ ಆಕ್ಷೇಪ ವ್ಯಕ್ತವಾಗಿದೆ. ಕಲಾವಿದ ಗಣೇಶ್ ಶೆಟ್ಟಿ ಕನ್ನಡಿಕಟ್ಟೆ ...

error: Content is protected !!