ಬೆಳ್ತಂಗಡಿಯ ಮೂರು ವಕೀಲರ ಕಚೇರಿಗೆ, ಒಂದು ಇಂಜಿನಿಯರ್ ಆಫೀಸ್‌ಗೆ ಕುಂಕುಮ ?
ಬೆಳ್ತಂಗಡಿ: ಇಲ್ಲಿನ ಐಬಿ ರಸ್ತೆಯಲ್ಲಿರುವ ಖಾಸಗಿ ವಾಣಿಜ್ಯ ಸಂಕೀರ್ಣದಲ್ಲಿರುವ ಮೂರು ಮಂದಿ ವಕೀಲರು ಹಾಗೂ ಒಬ್ಬರು ಇಂಜಿನಿಯರ್ ಕಚೇರಿಯ ಬಾಗಿಲಿನ ಮುಂಭಾಗದಲ್ಲಿ ಕಂಕುಮ ಚೆಲ್ಲಿರುವುದು ಬುಧವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. ಬೆಳ್ತಂಗಡಿ ಐಬಿ ರಸ್ತೆಯಲ್ಲಿರುವ...
