33.1 C
ಪುತ್ತೂರು, ಬೆಳ್ತಂಗಡಿ
March 13, 2026

Category : ಪ್ರಮುಖ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ರೆಂಕೆದಗುತ್ತುನಲ್ಲಿ ಆವರಣ ಗೋಡೆ ಬಿದ್ದು ಹಾನಿ

Suddi Udaya
ಬೆಳ್ತಂಗಡಿ: ಕಳೆದ ಒಂದು ವಾರದಿಂದ ಸುರಿಯುತ್ತಿರುವ ಭಾರೀ ಮಳೆಗೆ ಬೆಳ್ತಂಗಡಿ ಪ. ಪಂ. ವ್ಯಾಪ್ತಿಯ ರೆಂಕೆದಗುತ್ತು ಎಂಬಲ್ಲಿ ಆವರಣ ಗೋಡೆ ಬಿದ್ದು ಸಮೀಪದ ಮನೆಗೆ ಹಾನಿ ಉಂಟಾದ ಘಟನೆ ನಡೆದಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಲ್ಮಂಜ: ದನದ ಮೇವು ತುಂಬಿಕೊಂಡು ಹೋಗುತ್ತಿದ್ದ ಲಾರಿ ಪಲ್ಟಿ

Suddi Udaya
ಕಲ್ಮಂಜ: ಇಲ್ಲಿಯ ನಿಡಿಗಲ್ ಸೇತುವೆಯ ಸಮೀಪದ ದಯಲ್ ಬಾಗ್ ಕ್ರಾಸ್ ಬಳಿ ದನದ ಮೇವು ತುಂಬಿಕೊಂಡು ಹೋಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿರುವ ಘಟನೆ ಇಂದು (ಮೇ. 26) ಮುಂಜಾನೆ ನಡೆದಿದೆ....
ತಾಲೂಕು ಸುದ್ದಿಪ್ರಮುಖ ಸುದ್ದಿ

ಪೊಸಂದೋಡಿ ಹರಿಕೃಪಾ ಪಿ. ದುಗ್ಗಪ್ಪ ಗೌಡ ಮತ್ತು ಶ್ರೀಮತಿ ಜಾಜೀವಿಯವರ ವೈವಾಹಿಕ ಜೀವನದ ‘ ಸುವರ್ಣ ಸಂಭ್ರಮ’: ಆದಿಚುಂಚನಗಿರಿ ಶಾಖಾ ಮಠಾ ಧೀಶರಾದ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರಿಂದ ಆಶೀರ್ವಚನ

Suddi Udaya
ಬೆಳ್ತಂಗಡಿ : ತಣ್ಣೀರುಪಂತ ಪೊಸಂದೋಡಿ ಹರಿಕೃಪಾ ಪಿ. ದುಗ್ಗಪ್ಪ ಗೌಡ ಮತ್ತು ಶ್ರೀಮತಿ ಜಾಜೀವಿ ಇವರ ವೈವಾಹಿಕ ಜೀವನದ 50ರ ಸಂವತ್ಸರಗಳನ್ನು ಪೂರೈಸಿದ ಪ್ರಯುಕ್ತ’ ದಾಂಪತ್ಯ ಜೀವನದ ಸುವರ್ಣ ಸಂಭ್ರಮ’ ಕಾರ್ಯಕ್ರಮವು ಗುರುವಾಯನಕೆರೆ ಕಿನ್ಯಮ್ಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಮೋಹನ್ ಕುಮಾರ್ ನೇತೃತ್ವದಲ್ಲಿ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್, ವಿವಿಧ ಸಂಘ ಸಂಸ್ಥೆಗಳ ನೇತೃತ್ವದಲ್ಲಿ “ಯಶೋ-ವಿಜಯ”ಬದುಕು-ನೆನೆಪು-ಸ್ಮರಣೆ ವಿಶೇಷ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹಾಗೂ ಮಾತೃಶ್ರೀ ಹೇಮಾವತಿ ವೀ. ಹೆಗ್ಗಡೆಯವರ ಶುಭಾಶೀರ್ವಾದಗಳೊಂದಿಗೆ ,ಉದ್ಯಮಿ ಮೋಹನ್ ಕುಮಾರ್ ಅವರ ನೇತೃತ್ವದಲ್ಲಿ ಉಜಿರೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್, ರೋಟರಿ ಕ್ಲಬ್ ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ನ ಪದಗ್ರಹಣ ಸಮಾರಂಭ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ನ ಪದಗ್ರಹಣ ಸಮಾರಂಭ,ಅಂಬುಲೆನ್ಸ್ ಲೋಕಾರ್ಪಣೆ, ಅಶಕ್ತರಿಗೆ ನೆರವು ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಮೆ. 25 ರಂದು ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ...
ಪ್ರಮುಖ ಸುದ್ದಿರಾಜ್ಯ ಸುದ್ದಿ

ಕರ್ನಾಟಕ ವೃತ್ತಿಪರ ಸಿವಿಲ್ ಇಂಜಿನಿಯರ್‌ಗಳ ಪರಿಷತ್ಸದಸ್ಯರಾಗಿ ಜಗದೀಶ್ ಪ್ರಸಾದ್ ಉಜಿರೆ ನೇಮಕ

Suddi Udaya
ಬೆಳ್ತಂಗಡಿ: ಕರ್ನಾಟಕ ರಾಜ್ಯ ವೃತ್ತಿಪರ ಸಿವಿಲ್ ಇಂಜಿನಿಯರ್‌ಗಳ ಪರಿಷತ್‌ಗೆ ಸರಕಾರ ೧೮ ಮಂದಿ ಸದಸ್ಯರನ್ನು ಆಯ್ಕೆ ಮಾಡಿದ್ದು, ಮೈಸೂರು, ಮಂಗಳೂರು ವಲಯದಿಂದ ಜಗದೀಶ್ ಪ್ರಸಾದ್ ಎನ್. ಉಜಿರೆ ಅವರು ನೇಮಕಗೊಂಡಿದ್ದಾರೆ.ಕರ್ನಾಟಕ ವೃತ್ತಿಪರ ಸಿವಿಲ್ ಇಂಜಿನಿಯರ್‌ಗಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಚಾರ್ಮಾಡಿ ಘಾಟಿಯಲ್ಲಿ ಆನೆ: ಪ್ರವಾಸಿಗರ ಸೆಲ್ಫಿ ಗೀಳಿಗೆ ಆನೆ ಆಕ್ರೋಶ

Suddi Udaya
ಚಾರ್ಮಾಡಿ: ದ.ಕ ಮತ್ತು ಚಿಕ್ಕಮಗಳೂರು ಜಿಲ್ಲೆ ಸಂಪರ್ಕಿಸುವ ಚಾರ್ಮಾಡಿ ಘಾಟಿಯಲ್ಲಿ ನಾಲ್ಕನೇ ತಿರುವಿನಲ್ಲಿ ಹೆದ್ದಾರಿ ಮಧ್ಯೆ ಒಂಟಿ ಸಲಗ ಕಂಡು ಬಂದಿದೆ. ರಸ್ತೆಯಲ್ಲೇ ನಿಂತಿದ್ದ ಒಂಟಿ ಸಲಗವನ್ನು ನೋಡಿ, ಕೆಲ ಪ್ರವಾಸಿಗರು ಸೆಲ್ಫಿ ತೆಗೆಯುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಪಂಜಾಬ್ ನಲ್ಲಿ ಅಕಾಂಕ್ಷ ಆತ್ಮಹತ್ಯೆ ಪ್ರಕರಣ: ಧರ್ಮಸ್ಥಳದ ಬೋಳಿಯಾರು ಮನೆಗೆ ತಲುಪಿದ ಮೃತದೇಹ

Suddi Udaya
ಧರ್ಮಸ್ಥಳ: ಪಂಜಾಬ್ ನಲ್ಲಿ ಕಟ್ಟಡದ ಮೇಲಿನಿಂದ ಜಿಗಿದು ಸಾವನ್ನಪ್ಪಿದ ಅಕಾಂಕ್ಷಾ ಅವರ ಮೃತದೇಹ ಧರ್ಮಸ್ಥಳದ ಬೋಳಿಯಾರು ಮನೆಗೆ ಬೆಳಗ್ಗೆ 8.45 ಕ್ಕೆ ತಲುಪಿದೆ. ಮೃತದೇಹದ ಜೊತೆಗೆ ಆಕಾಂಕ್ಷಾ ಅವರ ತಂದೆ, ಸಹೋದರ, ಅವರ ಪತ್ನಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮೇ 25 : ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ನ ಪದಗ್ರಹಣ ಸಮಾರಂಭ: ಆಂಬುಲೆನ್ಸ್ ಲೋಕಾರ್ಪಣೆ, ಅಶಕ್ತರಿಗೆ ನೆರವು-ಸಾಧಕರಿಗೆ ಸನ್ಮಾನ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ತಾಲೂಕಿನ ಸರ್ವಜನರಿಗೆ ಟ್ರಸ್ಟ್ ಸರ್ವ ವ್ಯಾಪಿಯಾಗಬೇಕು. ಸರ್ವಜಾತಿ, ಸಮುದಾಯದ ಬಂಧುಗಳ ಕೈಗೆ ಸಹಾಯಸ್ತ ಒದಗಿಸಲು ಆಂಬುಲೆನ್ಸ್ ಸೇವೆಯನ್ನು ಲೋಕರ್ಪಾಣೆ ಮಾಡಲಿದ್ದೇವೆ. ಟ್ರಸ್ಟ್ ಪದಗ್ರಹಣ ಸಮಾರಂಭ, ಅಶಕ್ತರಿಗೆ ನೆರವು, ನಿವೃತ್ತ ಸೈನಿಕರಿಗೆ ಮತ್ತು ಸಾಧಕರಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮುಂಡಾಜೆ: ಸೋಮಂತ್ತಡ್ಕದಲ್ಲಿ ಚರಂಡಿಗೆ ಬಿದ್ದ ಶಾಲಾ ಬಸ್

Suddi Udaya
ಮುಂಡಾಜೆ: ಇಲ್ಲಿಯ ಸೋಮಂತ್ತಡ್ಕದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಚರಂಡಿಗೆ ಬಿದ್ದ ಘಟನೆ ಇಂದು (ಮೇ 20) ನಡೆದಿದೆ. ಬಸ್ ನಲ್ಲಿದ್ದ ಶಾಲಾ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ....
error: Content is protected !!