July 27, 2026

Category : ಪ್ರಮುಖ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕುಂಭಶ್ರೀ ಆಂ.ಮಾ. ಶಾಲೆ ಪಿಯು ಕಾಲೇಜಿನಲ್ಲಿ “ಮಾದಕ ವಸ್ತುಗಳ ದುರುಪಯೋಗ ವಿರೋಧಿ ಜಾಗೃತಿ ಅಭಿಯಾನ”

Suddi Udaya
ವೇಣೂರು : ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆ ಮತ್ತು ಪಿಯು ಕಾಲೇಜುಯಲ್ಲಿ, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ “ಮಾದಕ ವಸ್ತುಗಳ ದುರುಪಯೋಗ ವಿರೋಧಿ ಜಾಗೃತಿ ಕಾರ್ಯಕ್ರಮ” ಮತ್ತು ಪೋಕ್ಸೋ ಕಾಯ್ದೆ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ತಡೆ ಕೋರಿದ್ದ ಅರ್ಜಿ ವಿಚಾರಣೆ; ತೀರ್ಪು ಬರುವವರೆಗೆ ಬಲವಂತದ ಕ್ರಮ ಬೇಡ ಹೈಕೋರ್ಟ್ ಆದೇಶ

Suddi Udaya
ಬೆಳ್ತಂಗಡಿ: ಮಹೇಶ್ ಶೆಟ್ಟಿ ತಿಮರೋಡಿಯ ವರನ್ನು ಜಿಲ್ಲೆಯಿಂದ ಗಡಿಪಾರು ಮಾಡಿ ಪುತ್ತೂರು ಸಹಾಯಕ ಕಮಿಷನರ್ ನೀಡಿದ್ದ ಆದೇಶಕ್ಕೆ ತಡೆ ಕೋರಿ ಮಹೇಶ್ ಶೆಟ್ಟಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಅ.13 ರಂದು ಅರ್ಜಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿ

ಎಸ್ ಡಿ ಎಮ್ ‌ಪಾಲಿಟೆಕ್ನಿಕ್‌ ಕಾಲೇಜಿನಲ್ಲಿ ಸೈಬರ್ ಭದ್ರತೆ ಕುರಿತು ಉಪನ್ಯಾಸ

Suddi Udaya
ಉಜಿರೆ : ಎಸ್.ಡಿ.ಎಂ ಪಾಲಿಟೆಕ್ನಿಕ್‌ನ ಕಂಪ್ಯೂಟರ್ ಸೈನ್ಸ್ ವಿಭಾಗವು 2025ರ ಅ. 11 ರಂದು “ಸೈಬರ್ ಭದ್ರತೆ” ಬಗ್ಗೆ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಎಸ್.ಡಿ.ಎಂ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ (ಉಜಿರೆ) ಎಲೆಕ್ಟ್ರಾನಿಕ್ಸ್ ವಿಭಾಗದ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಚಿನ್ನಯ್ಯ ಸಹೋದರಿ ಎಸ್.ಐ.ಟಿ ಕಚೇರಿಗೆ ಹಾಜರು

Suddi Udaya
ಬೆಳ್ತಂಗಡಿ : ಬುರುಡೆ ಚಿನ್ನಯ್ಯ ಪ್ರಕರಣ ಸಂಬಂಧ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಆರೋಪಿ ಚಿನ್ನಯ್ಯನ ಸಹೋದರಿ ರತ್ನ ಅ.13 ರಂದು ವಿಚಾರಣೆಗೆ ಹಾಜರಾಗಿದ್ದು ಎಸ್.ಐ.ಟಿ ಅಧಿಕಾರಿಗಳು ಚಿನ್ನಯ್ಯನ ಬಗ್ಗೆ ಹೇಳಿಕೆ ದಾಖಲು ಮಾಡುತ್ತಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮುಂಡಾಜೆ: ಮೈಸೂರು ವಿಭಾಗ ಮಟ್ಟದ ವಾಲಿಬಾಲ್ ಪಂದ್ಯಾಟ ಸಮಾರೋಪ 

Suddi Udaya
ಬೆಳ್ತಂಗಡಿ : ಜಿಲ್ಲಾಡಳಿತ ಮತ್ತು ಜಿಪಂ ದಕ, ಉಪನಿರ್ದೇಶಕರ ಕಚೇರಿ ಶಾಲಾ ಶಿಕ್ಷಣ ಇಲಾಖೆ, ಮಂಗಳೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೆಳ್ತಂಗಡಿ ಹಾಗೂ ವಿವೇಕಾನಂದ ಶಿಕ್ಷಣ ಸಂಸ್ಥೆಗಳು ಮುಂಡಾಜೆ ವತಿಯಿಂದ ಮುಂಡಾಜೆ ಅನುದಾನಿತ ಪ್ರೌಢಶಾಲೆಯ ವಿವೇಕಾನಂದ...
ಅಪರಾಧ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ : ಎಸ್.ಐ.ಟಿ ಕಚೇರಿಗೆ ಆಗಮಿಸಿ ದೂರು ನೀಡಿದ ಹೋರಾಟಗಾರರ ತಂಡ

Suddi Udaya
ಬೆಳ್ತಂಗಡಿ: ವೇದವಲ್ಲಿ ಮತ್ತು ಪದ್ಮಲತಾ ಸಾವು ಪ್ರಕರಣ ಸೇರಿದಂತೆ ಹಲವು ಸಾವು ಪ್ರಕರಣವನ್ನು ಪ್ರತ್ಯೇಕವಾಗಿ ಪ್ರಕರಣ ದಾಖಲಾಯಿಸಿ ಸಮಗ್ರ ತನಿಖೆ ನಡೆಸುವಂತೆ ಎಸ್.ಐ.ಟಿ ಕಚೇರಿಗೆ ಹೋರಾಟಗಾರರು ಕೆಲ ದಾಖಲೆಗಳನ್ನು ಹಿಡಿದುಕೊಂಡು ಬಂದು ಅ.11 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಸಚಿವ ದಿನೇಶ್ ಗುಂಡೂರಾವ್‌ರಿಂದ ಮೆಟ್ರಿಕ್ ನಂತರದ ಬಾಲಕ-ಬಾಲಕಿಯರ ವಿದ್ಯಾರ್ಥಿ ನಿಲಯ ಲೋಕಾರ್ಪಣೆ

Suddi Udaya
ಬೆಳ್ತಂಗಡಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಮಂಗಳೂರು ದ.ಕ.ಜಿಲ್ಲಾ ಪಂಚಾಯತ್, ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯ ಮಡಂತ್ಯಾರು ಹಾಗೂ ಪುಂಜಾಲಕಟ್ಟೆಯ ಬಾಲಕರ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಅ.11 ರಂದು ನಡೆಯಿತು. ಬಳಿಕ ಮೆಟ್ರಿಕ್...
ಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಜಿರೆ: ನಿವೃತ್ತ ಕಾಫಿ ಬೋರ್ಡ್ ಅಧಿಕಾರಿ ಸೀತಾರಾಮ ಪುತ್ರಾಯ ನಿಧನ

Suddi Udaya
ಉಜಿರೆ: ಉಜಿರೆ ಶಾಂತಿನಗರ ನಿವಾಸಿ,ನಿವೃತ್ತ ಕಾಫಿ ಬೋರ್ಡ್ ಅಧಿಕಾರಿ  ಸೀತಾರಾಮ  ಪುತ್ರಾಯ  ( 77 ) ಅವರು ಅಲ್ಪ ಕಾಲದ ಅನಾರೋಗ್ಯದಿಂದ ಅ 9 ರಂದು   ರಾತ್ರಿ  ಸ್ವಗೃಹದಲ್ಲಿ  ನಿಧನರಾದರು .  ಸರಳ,ಸಾತ್ವಿಕ ಸ್ವಭಾವದ ಅವರು ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಭಾರತೀಯ ವೈದ್ಯಕೀಯ ಸಂಘ ಮಂಗಳೂರು ಶಾಖೆ ನೂತನ ಅಧ್ಯಕ್ಷರಾಗಿ ಡಾ.ಸದಾನಂದ ಪೂಜಾರಿ ಆಯ್ಕೆ

Suddi Udaya
ಬೆಳ್ತಂಗಡಿ: ಭಾರತೀಯ ವೈದ್ಯಕೀಯ ಸಂಘ ಮಂಗಳೂರು ಶಾಖೆಯ 2025-26ನೇ ಸಾಲಿನ ನೂತನ ಅಧ್ಯಕ್ಷರಾಗಿ ನಗರದ ಖ್ಯಾತ ಮೂತ್ರರೋಗ ಶಾಸ್ತ್ರ ತಜ್ಞ ಹಾಗೂ ಸರಕಾರಿ ವೆನ್ಲಾಕ್ ಆಸ್ಪತ್ರೆಯ ಮೂತ್ರರೋಗ ಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಸದಾನಂದ ಪೂಜಾರಿ...
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬ್ಯಾನರ್ ಕಟ್ಟುವ ವೇಳೆ ತೆರೆದ ಚರಂಡಿಗೆ ಬಿದ್ದ ಶಿಕ್ಷಕನಿಗೆ ಗಾಯ

Suddi Udaya
ಬೆಳ್ತಂಗಡಿ: ಬ್ಯಾನರ್ ಕಟ್ಟುವ ವೇಳೆ ತೆರೆದ ಚರಂಡಿಗೆ ಬಿದ್ದ ಶಿಕ್ಷಕರೊಬ್ಬರು ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ. ಮುಂಡಾಜೆ ಪ್ರೌಢಶಾಲೆಯಲ್ಲಿ ನಡೆಯುತ್ತಿರುವ ಮೈಸೂರು ವಿಭಾಗ ಮಟ್ಟದ ವಾಲಿಬಾಲ್ ಪಂದ್ಯಾಟದ ಬ್ಯಾನರನ್ನು ಮಂಗಳೂರು-ವಿಲ್ಲುಪುರಂ ಹೆದ್ದಾರಿಯ ಸೋಮಂತಡ್ಕ ರಸ್ತೆ...
error: Content is protected !!