ಪ್ರಮುಖ ಸುದ್ದಿ

ಅಕ್ರಮ ಮದ್ಯ ಮಾರಾಟ: ವೇಣೂರು ಪೊಲೀಸರಿಂದ ದಾಳಿ

Suddi Udaya

ವೇಣೂರು: ಮೂಡುಕೋಡಿ ಸಾರ್ವಜನಿಕ ರಸ್ತೆಯ ಬಳಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಸ್ಥಳಕ್ಕೆ ವೇಣೂರು ಪೊಲೀಸರು ದಾಳಿ ಮಾಡಿದ ಘಟನೆ ಮಾ.27 ರಂದು ನಡೆದಿದೆ. ಮೂಡಕೋಡಿ ಗ್ರಾಮದ ...

ತಾಲೂಕು ಕಾನೂನು ಸೇವೆಗಳ ಸಮಿತಿ, ಬೆಳ್ತಂಗಡಿ ವಕೀಲರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಜಲ ದಿನಾಚರಣೆ ಕಾನೂನು ಅರಿವು ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ತಾಲೂಕು ಕಾನೂನು ಸೇವೆಗಳ ಸಮಿತಿ, ಬೆಳ್ತಂಗಡಿ ವಕೀಲರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಜಲ ದಿನಾಚರಣೆ ಕಾನೂನು ಅರಿವು ಕಾರ್ಯಕ್ರಮವು ಮಾ.27ರಂದು ನ್ಯಾಯಾಲಯದ ...

ತುಮಕೂರಿನಲ್ಲಿ ಕಾರಿಗೆ ಬೆಂಕಿ ಮೂವರ ಕೊಲೆ ಪ್ರಕರಣ: ತುಮಕೂರು ಪೊಲೀಸರಿಂದ ತಲೆ ಮರೆಸಿಕೊಂಡಿದ್ದ ಆರು ಮಂದಿ ಆರೋಪಿಗಳ ಬಂಧನ: ಮುರುಡೇಶ್ವರದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳು

Suddi Udaya

ಬೆಳ್ತಂಗಡಿ : ತುಮಕೂರಿನಲ್ಲಿ ಬೆಳ್ತಂಗಡಿ ಪರಿಸರದ ಶಾಹುಲ್ ಹಮೀದ್, ಸಿದ್ದೀಕ್, ಇಸಾಕ್ ಸಿಮಾಮ್ ರನ್ನು ಅಮಾನುಷವಾಗಿ ಹತ್ಯೆ ಮಾಡಿದ ಪ್ರಕರಣ ಸಂಬಂಧ ಮತ್ತೆ ಆರು ಜನರನ್ನು ತುಮಕೂರು ...

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ಗೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್.

Suddi Udaya

ಬೆಳ್ತಂಗಡಿ: ಇಲ್ಲಿನ ಹೋಲಿ ರಿಡೀಮರ್ ಚರ್ಚ್’ಗೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ ನೀಡಿದರು. ಚರ್ಚ್ ಧರ್ಮಗುರು ಫಾ. ವಾಲ್ಟರ್ ಡಿಮೆಲ್ಲೋ ...

ದುಬೈಯಲ್ಲಿ ನಡೆದ ಇಫ್ತಾರ್ ಕೂಟದಲ್ಲಿ ಕಾಶಿಪಟ್ಣ ದಾರುನ್ನೂರ್ ಎಜ್ಯುಕೇಶನ್ ಸೆಂಟರ್ ಅಧ್ಯಕ್ಷ ತ್ವಾಕಾ ಅಹ್ಮದ್ ಮುಸ್ಲಿಯಾರ್ ರಿಗೆ ಸನ್ಮಾನ

Suddi Udaya

ಬೆಳ್ತಂಗಡಿ : ದಾರುನ್ನೂರ್ ಎಜ್ಯುಕೇಶನ್ ಸೆಂಟರ್ ಕಾಶಿಪಟ್ಣ, ಬೆಳ್ತಂಗಡಿ ಇದರ ಅಧ್ಯಕ್ಷರು ಹಾಗೂ ದಕ್ಷಿಣ ಕನ್ನಡ ಖಾಝಿಯವರಾದ ತ್ವಾಕಾ ಅಹ್ಮದ್ ಮುಸ್ಲಿಯಾರ್ ರವರು ಮಾ.17 ರಂದು ದುಬೈಯಲ್ಲಿ ...

ಬೆಳ್ತಂಗಡಿ : ಹಳೇಕೋಟೆ ಬಳಿ ಪಿಕಪ್ ಗೆ ಬೈಕ್ ಡಿಕ್ಕಿ, ಸವಾರ ಸ್ಥಳದಲ್ಲೇ ಸಾವು ; ಮತ್ತೋರ್ವ ಗಂಭೀರ

Suddi Udaya

ಬೆಳ್ತಂಗಡಿ: ಹಳೇಕೋಟೆ ಬಳಿ ದ್ವಿಚಕ್ರ ವಾಹನಕ್ಕೆ ಪಿಕಪ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಪೈಂಟರ್ ಕೆಲಸ ಮಾಡುತ್ತಿರುವ ಓರ್ವ ಸ್ಥಳದಲ್ಲೇ ಸಾವನ್ನಪ್ಪಿ ಮತ್ತೋರ್ವ ಸಹಸಾವರ ಗಂಭೀರ ಗಾಯಗೊಂಡ ...

ಮಚ್ಚಿನ: ರಬ್ಬರ್ ತೋಟಕ್ಕೆ ತಗುಲಿದ ಬೆಂಕಿ: ಅಪಾರ ನಷ್ಟ

Suddi Udaya

ಮಚ್ಚಿನ ಗ್ರಾಮದ ಬೆರ್ಬಲಾಜೆ ರಬ್ಬರ್ ತೋಟಕ್ಕೆ ಆಕಸ್ಮಿಕ ಬೆಂಕಿ ತಗುಲಿ ರಬ್ಬರ್ ಗಿಡಗಳು ಸುಟ್ಟು ಅಪಾರ ಹಾನಿಯಾದ ಘಟನೆ ಇಂದು (ಮಾ.25) ಬೆಳಿಗ್ಗೆ ನಡೆದಿದೆ. ಬಳ್ಳಮಂಜ ಗುರುಪ್ರಸಾದ್ ...

ಕಳೆಂಜ ಗ್ರಾಮದ ಕಾಯ೯ತ್ತಡ್ಕದಲ್ಲಿ ತಾಯಿ ಪುಟ್ಟ ಮಗುವಿನೊಂದಿಗೆ ನಾಪತ್ತೆ

Suddi Udaya

ಕಳೆಂಜ: ಇಲ್ಲಿಯ ಕಳೆಂಜ ಗ್ರಾಮದ ಕಾಯ೯ತ್ತಡ್ಕದಲ್ಲಿ ತಾಯಿ ಪುಟ್ಟ ಮಗುವಿನೊಂದಿಗೆ ನಾಪತ್ತೆಯಾದ ಘಟನೆ ಮಾ.23ರಂದು ವರದಿಯಾಗಿದೆ. ಕಳೆಂಜ ಗ್ರಾಮದ ಕಾಯ೯ತ್ತಡ್ಕ ನಿವಾಸಿ ವೆಂಕಪ್ಪ ಗೌಡ ಅವರ ಪತ್ನಿ ...

error: Content is protected !!