ಪ್ರಮುಖ ಸುದ್ದಿ
ಗುರುವಾಯನಕೆರೆ: ಎಕ್ಸೆಲ್ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಿಂದ ಶುಚಿತ್ವ ಅಭಿಯಾನ
ಗುರುವಾಯನಕೆರೆ: ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಸಹಾಯಕದೊಂದಿಗೆ ಹಾಗೂ ಬೆಳ್ತಂಗಡಿ ತಾಲೂಕಿನ ಮಾಜಿ ಸೈನಿಕರ ಸಂಘದ ಆಶ್ರಯದಲ್ಲಿ ಸ್ವಚ್ಛತಾ ಅಭಿಯಾನವು ನಡೆಯಿತು. ಬೆಳ್ತಂಗಡಿ ಮುಖ್ಯ ಪೇಟೆಯ ...
ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ನಿಡ್ಲೆ ಸಹಕಾರಿ ಸಂಘದ ಅಧ್ಯಕ್ಷ ಕೆ. ರಮೇಶ್ ರಾವ್ ಬೆಂಬಲ
ಬೆಳ್ತಂಗಡಿ: ಜನರಿಗೆ ತೊಂದರೆ ಯಾಗುವ ಕಸ್ತೂರಿ ರಂಗನ್ ಯೋಜನೆಯನ್ನು ತಡೆ ಹಿಡಿಯುವ ವರದಿಯ ಹೋರಾಟಕ್ಕೆ ನಡೆಯಲಿರುವ ತಾಲೂಕು ಹಾಗು ಜಿಲ್ಲಾ ಮಟ್ಟದ ಪ್ರತಿಭಟನೆಗೆ ಸಂಪೂರ್ಣ ಬೆಂಬಲ ಇದೆ ...
ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಮಿತ್ತಬಾಗಿಲು ಗ್ರಾ.ಪಂ. ಅಧ್ಯಕ್ಷ ವಿನಯಚಂದ್ರ ಬೆಂಬಲ
ಬೆಳ್ತಂಗಡಿ: ಕಸ್ತೂರಿ ರಂಗನ್ ವರದಿಯಿಂದ ನಮ್ಮ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮದ ರೈತರಿಗೆ ಆಗುವ ತೊಂದರೆಗಳ ವಿರುದ್ಧ ತಾಲೂಕಿನ ಕಸ್ತೂರಿ ರಂಗನ್ ಬಾಧಿತ ಗ್ರಾಮಗಳಲ್ಲಿ ಪ್ರತಿಭಟನೆಗಳು ನಡೆದಿದ್ದು, ...
ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಹರೀಶ್ ಸಾಲಿಯಾನ್ ಬೆಂಬಲ
ಬೆಳ್ತಂಗಡಿ: ಕಸ್ತೂರಿ ರಂಗನ್ ವರದಿಯಿಂದ ನಮ್ಮ ಸಹಕಾರಿ ವ್ಯವಸಾಯಿಕ ಸಂಘದ ವ್ಯಾಪ್ತಿಯ ಗ್ರಾಮದ ರೈತರಿಗೆ ಆಗುವ ತೊಂದರೆಗಳ ವಿರುದ್ಧ ತಾಲೂಕಿನ ಕಸ್ತೂರಿ ರಂಗನ್ ಬಾಧಿತ ಗ್ರಾಮಗಳಲ್ಲಿ ಪ್ರತಿಭಟನೆಗಳು ...
ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಜಿಲ್ಲಾ ರೈತ ಮೋರ್ಚಾದ ಅಧ್ಯಕ್ಷ ಗಣೇಶ್ ಗೌಡ ನೆಲ್ಲಿಪಲ್ಕೆ ಬೆಂಬಲ
ಬೆಳ್ತಂಗಡಿ: ಕಸ್ತೂರಿ ರಂಗನ್ ವರದಿಯಿಂದ ಪಶ್ಚಿಮಘಟ್ಟದ ಅಂಚಿನಲ್ಲಿರುವ ಗ್ರಾಮಗಳ ಗ್ರಾಮಸ್ಥರಿಗೆ ಆಗುವ ತೊಂದರೆಗಳ ವಿರುದ್ಧ ತಾಲೂಕಿನ ಕಸ್ತೂರಿ ರಂಗನ್ ಬಾಧಿತ ಗ್ರಾಮಗಳಲ್ಲಿ ಪ್ರತಿಭಟನೆಗಳು ನಡೆದಿದ್ದು, ಮುಂದೆ ನಡೆಯಲಿರುವ ...
ಚಾರ್ಮಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿಯನ್ನು ದ್ವಿಪಥವನ್ನಾಗಿ ಅಭಿವೃದ್ಧಿಪಡಿಸಲು ಕೇಂದ್ರ ಸರ್ಕಾರದಿಂದ ರೂ. 343.74 ಕೋಟಿ ಅನುದಾನ ಬಿಡುಗಡೆ: ಸಂಸದ ಕ್ಯಾ. ಬ್ರಿಜೇಶ್ ಚೌಟ
ಚಾರ್ಮಾಡಿ : ಚಾರ್ಮಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿಯನ್ನು ದ್ವಿಪಥವನ್ನಾಗಿ ಅಭಿವೃದ್ಧಿಪಡಿಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು 343.74 ಕೋಟಿ ರೂ. ಅನುದಾನ ಬಿಡುಗಡೆ ...
ನ.10: ಬಳಂಜ -ನಾಲ್ಕೂರು – ತೆಂಕಕಾರಂದೂರು ಗ್ರಾಮದ ಪ್ರಮುಖ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಸಾರ್ವಜನಿಕ ಪ್ರಥಮ ವರ್ಷದ ಕೆಸರ್ದ ಲೇಸ್ ಬಲೇ ಗೊಬ್ಬುಗ
ಬಳಂಜ : ಬಳಂಜ -ನಾಲ್ಕೂರು – ತೆಂಕಕಾರಂದೂರು ಗ್ರಾಮದ ಪ್ರಮುಖ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಸಾರ್ವಜನಿಕ ಪ್ರಥಮ ವರ್ಷದ ಕೆಸರ್ದ ಲೇಸ್ ಬಲೇ ಗೊಬ್ಬುಗ ನ.10 ರಂದು ...
ಕುದ್ಯಾಡಿ: ಬರಾಯದಲ್ಲಿ ಅಕ್ರಮ ಮರಳು ಸಾಗಾಟ: ವೇಣೂರು ಪೊಲೀಸರಿಂದ ದಾಳಿ ; ಲಾರಿ ವಶ
ಬೆಳ್ತಂಗಡಿ: ಕುದ್ಯಾಡಿ ಗ್ರಾಮದ ಬರಾಯ ಎಂಬಲ್ಲಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಲಾರಿಯನ್ನು ವೇಣೂರು ಪೊಲೀಸರು ವಶಪಡಿಸಿಕೊಂಡ ಘಟನೆ ನ.8 ರಂದು ನಡೆದಿದೆ. ವೇಣೂರು ಠಾಣಾ ಪಿಎಸ್ ...
ಸೌತಡ್ಕದಲ್ಲಿ ಅನ್ಯ ಕೋಮಿನ ಜೋಡಿ ಪತ್ತೆ: ಪೊಲೀಸರಿಗೊಪ್ಪಿಸಿದ ಹಿಂದೂ ಸಂಘಟನೆಯ ಕಾರ್ಯಕರ್ತರು
ಬೆಳ್ತಂಗಡಿ: ಕೊಪ್ಪಳ ಮೂಲದ ಮುಸ್ಲಿಂ ಯುವಕ ಸಲೀಮ್ ಮತ್ತು ಬೆಂಗಳೂರು ಮೂಲದ ಹಿಂದೂ ಯುವತಿ ಕೊಕ್ಕಡದಿಂದ ರಿಕ್ಷಾದ ಮೂಲಕ ಸೌತಡ್ಕ ದೇವಸ್ಥಾನಕ್ಕೆ ಬಂದು ರಿಕ್ಷಾದಿಂದ ಇಳಿದು ಫೋನ್ ...
ಉಜಿರೆ: ಬೆನಕ ಆಸ್ಪತ್ರೆಯಲ್ಲಿ ನೂತನ “ವೆಂಟಿಲೇಟರ್” ಉದ್ಘಾಟನೆ
ಬೆಳ್ತಂಗಡಿ ತಾಲೂಕಿನಲ್ಲಿಯೇ ಪ್ರಪ್ರಥಮವಾಗಿ NABH ರಾಷ್ಟ್ರೀಯ ಮಾನ್ಯತೆ ಪಡೆದ ಉಜಿರೆಯ ಬೆನಕ ಹೆಲ್ತ್ ಸೆಂಟರ್ ನಲ್ಲಿ ಬಹುಜನರ ನಿರೀಕ್ಷೆಯನ್ನು ಪರಿಗಣಿಸಿ ನೂತನವಾಗಿ ಜರ್ಮನಿ ನಿರ್ಮಿತ ಅತ್ಯಂತ ನವೀನ ...