28.2 C
ಪುತ್ತೂರು, ಬೆಳ್ತಂಗಡಿ
September 8, 2026

Category : ಪ್ರಮುಖ ಸುದ್ದಿ

ಅಪರಾಧ ಸುದ್ದಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ನ್ಯಾಯಾಲಯಕ್ಕೆ ಹಾಜರಾಗದ ವಾರೆಂಟ್ ಆರೋಪಿ ಬಂಧನ

Suddi Udaya
ಬೆಳ್ತಂಗಡಿ: ಕಳೆದ ಒಂದು ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ವಾರೆಂಟ್ ಆರೋಪಿಯನ್ನು ವೇಣೂರು ಪೊಲೀಸರು ಪುತ್ತೂರಿನ ದರ್ಬೆಯಲ್ಲಿ ಬಂಧಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ವೇಣೂರು ಪೊಲೀಸ್ ಠಾಣಾ ಅಕ್ರ 71/2008ರ ಪ್ರಕರಣಕ್ಕೆ ಸಂಬಂಧಿಸಿದಂತೆ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ನೈತಿಕ ಪೊಲೀಸ್ ಗಿರಿ – ಐವರು ಪೊಲೀಸ್ ವಶಕ್ಕೆ : ಪ್ರತಿದೂರು ದಾಖಲು

Suddi Udaya
ಕೊಕ್ಕಡ: ಅಪ್ರಾಪ್ತ ಬಾಲಕಿಯೊಂದಿಗೆ ಕಾರಿನಲ್ಲಿ ತೆರಳುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ ಗುಂಪೊಂದು ಹಲ್ಲೆ ನಡೆಸಿದ ಘಟನೆ ಕೊಕ್ಕಡ ಕಾಪಿನಬಾಗಿಲು ಎಂಬಲ್ಲಿ ಸಂಭವಿಸಿದೆ. ಈ ಸಂಬಂಧ ಐವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿರುವುದಾಗಿ ತಿಳಿದು ಬಂದಿದೆ, ಕಾರು...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ರಾಜ್ಯದಲ್ಲಿ ಗುಟ್ಕಾ, ತಂಬಾಕು ಮಿಶ್ರಿತ ಪಾನ್ ಮಸಾಲ ಬ್ಯಾನ್ : ರಾಜ್ಯ ಸರ್ಕಾರದ ಮಹತ್ವದ ಆದೇಶ

Suddi Udaya
ಬೆಳ್ತಂಗಡಿ: ತಂಬಾಕು ಅಥವಾ ನಿಕೋಟಿನ್ ಹೊಂದಿರುವ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ, ಸಂಗ್ರಹ, ವಿತರಣೆ, ಸಾಗಣೆ ಮತ್ತು ಮಾರಾಟವನ್ನು ಕರ್ನಾಟಕದಲ್ಲಿ ಒಂದು ವರ್ಷದ ಅವಧಿಗೆ ನಿಷೇಧಿಸಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಕಚೇರಿಗೆ ಲೋಕಾಯುಕ್ತ ಭೇಟಿ

Suddi Udaya
ಬೆಳ್ತಂಗಡಿ : ಮಂಗಳೂರು ಲೋಕಾಯುಕ್ತ ಅಧಿಕಾರಿಗಳು ಬೆಳ್ತಂಗಡಿ ಕಂದಾಯ ಇಲಾಖೆ ಮೇಲೆ ದಿಢೀರ್‌ ದಾಳಿ ಮಾಡಿ ಪರಿಶೀಲನೆ ಮಾಡುತ್ತಿದ್ದಾರೆ. ಬೆಳ್ತಂಗಡಿ ಆಡಳಿತ ಸೌಧದಲ್ಲಿರುವ ಕಂದಾಯ ಇಲಾಖೆಯಲ್ಲಿ ಸಾರ್ವಜನಿಕರಿಂದ ಲಂಚ ಪಡೆದು ಕೆಲಸ ಮಾಡುತ್ತಿರುವ ಬಗ್ಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಸೋಣಂದೂರು: ಪಣಕಜೆ ಸಮೀಪ ಆಟೋ ರಿಕ್ಷಾ ಪಲ್ಟಿ

Suddi Udaya
ಸೋಣಂದೂರು: ಪಣಕಜೆ ಸಮೀಪ ಮಡoತ್ಯಾರು ಕಡೆಯಿಂದ ಶಾಲಾ ಮಕ್ಕಳನ್ನು ಕರೆದುಕೊಂಡು ಬರುವ ಆಟೋ ರಿಕ್ಷಾ ಚಾಲಕ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ‌ ಆ.11 ರಂದು ಸoಜೆ ನಡೆದಿದೆ. ಶಾಲಾ ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ. ರಿಕ್ಷಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮದ್ದಡ್ಕ ಶ್ರೀರಾಮ ಸೇವಾ ಸಮಿತಿ ಆಶ್ರಯದಲ್ಲಿ ನಡೆಯುವ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಕುವೆಟ್ಟು: ಶ್ರೀ ರಾಮ ಸೇವಾ ಸಮಿತಿ ಮದ್ದಡ್ಕ ಇದರ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ನಡೆಯುವ ಮೊಸರು ಕುಡಿಕೆ ಉತ್ಸವ ಸೆ 4 ರಂದು ನಡೆಯಲಿದ್ದು ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಅ 8...
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿ

ಮುಂಡಾಜೆ ವಲಯದ ಭಜನಾ ಪರಿಷತ್ತಿನ ಸಭೆ

Suddi Udaya
ಮುಂಡಾಜೆ : ಶ್ರೀ ಕ್ಷೇತ್ರ ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯ ಸಹಕಾರದೊಂದಿಗೆ ಮುಂಡಾಜೆ ವಲಯದ ಭಜನಾ ಪರಿಷತ್ತಿನ ಸಭೆಯು ವಲಯ ಅಧ್ಯಕ್ಷ ವೆಂಕಟೇಶ್ವರ ಭಟ್ ಕಜೆ ಇವರ ಅಧ್ಯಕ್ಷತೆಯಲ್ಲಿ ವಲಯದ ಯೋಜನಾ ಕಚೇರಿಯಲ್ಲಿ ನಡೆಯಿತು. ಈ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಮಾದಕ ವಸ್ತು ಸೇವನೆ ಮಾಡಿದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು

Suddi Udaya
ಬೆಳ್ತಂಗಡಿ: ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವಿಸಿ ಅಮಲಿನಲ್ಲಿದ್ದ ಆರೋಪದ ಮೇರೆಗೆ ವ್ಯಕ್ತಿಯೊಬ್ಬನ ವಿರುದ್ಧ ಕಾರ್ಯಾಚರಣೆ ನಡೆಸಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಆನಂದ ಎಂ....
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿ

ಕೊಂಕದಡ್ಕ ಉಮೇಶ್ ಗೌಡ ಮೃತದೇಹ ನದಿಯಲ್ಲಿ ಪತ್ತೆ

Suddi Udaya
ಬೆಳ್ತಂಗಡಿ; ಕಳೆದ ಕೆಲ ದಿನಗಳಿಂದ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಕಣಿಯೂರು ಗ್ರಾಮದ ಪೆರಡಾಳ ಎಂಬಲ್ಲಿ ಆ 8 ರಂದು ಪತ್ತೆಯಾಗಿದೆ.ಮೃತ ವ್ಯಕ್ತಿ ಕೊಯ್ಯೂರು ಗ್ರಾಮದ ಕೊಂಕದಡ್ಕ ನಿವಾಸಿ ಚಿದಾನಂದ ಯಾನೆ ಉಮೇಶ್ ಗೌಡ (52)...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ‘ಆಳ್ವಾಸ್ ಪ್ರಗತಿ ಉದ್ಘಾಟನೆ

Suddi Udaya
ಮೂಡುಬಿದಿರೆ: ದೇಶದ ಅತಿದೊಡ್ಡ ಉದ್ಯೋಗ ಮೇಳವೆಂದು ಗುರುತಿಸಿಕೊಂಡಿರುವ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ‘ಆಳ್ವಾಸ್ ಪ್ರಗತಿ–2026’ರ 16ನೇ ಆವೃತ್ತಿಗೆ ಆ.7ರಂದು ವಿದ್ಯಾಗಿರಿಯ ಡಾ. ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಚಾಲನೆ ದೊರೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಆರೋಗ್ಯ ಮತ್ತು ಕುಟುಂಬ...
error: Content is protected !!