ಬೆಳ್ತಂಗಡಿ: ಬದ್ಯಾರುನಲ್ಲಿ ಕಾರುಗಳ ನಡುವೆ ಅಪಘಾತವಾದ ಘಟನೆ ಇಂದು (ಅ.2 ) ನಡೆದಿದೆ. ಕಾರ್ಕಳದಿಂದ ಧರ್ಮಸ್ಥಳ ಕಡೆಗೆ ಬರುತ್ತಿದ್ದ ಕಾರು ಹಾಗೂ ಗುರುವಾಯನಕೆರೆಯಿಂದ ಕಾರ್ಕಳ ಕಡೆ ಬರುತ್ತಿದ್ದ ಕಾರಿನ ನಡುವೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ...
ಚಾರ್ಮಾಡಿ: ಮೂಡಿಗೆರೆ ಅರಣ್ಯ ವಲಯದ ಚಾರ್ಮಾಡಿ ಘಾಟ್‌ನಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಜಯಂತಿ ಅಂಗವಾಗಿ “ಸ್ವಚ್ಛತಾ ದಿನ”ವನ್ನು ಅರಣ್ಯ ಇಲಾಖೆ ಶ್ರದ್ಧಾಭಿಮಾನದಿಂದ ಆಚರಿಸಿತು. ಈ ಸಂದರ್ಭದಲ್ಲಿ ಘಾಟ್ ರಸ್ತೆಯ ಸುತ್ತಮುತ್ತಲಿನ ಪ್ರದೇಶದಲ್ಲಿ ಕಸ, ಪ್ಲಾಸ್ಟಿಕ್...
ಬೆಳ್ತಂಗಡಿ : ದಸರಾ ಕವಿಗೋಷ್ಠಿ – 2025’ ನವರಸ ರಂಜನೆಯ ಬಹುಭಾಷಾ ಕವಿಮೇಳವನ್ನು ಅಕ್ಟೋಬರ್ 2 ವಿಜಯ ದಶಮಿ ಯಂದು ಮಂಗಳಾದೇವಿ ದೇವಸ್ಥಾನದಲ್ಲಿ ಏರ್ಪಡಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ...
ಉಜಿರೆ : ಸುದೀರ್ಘ 36 ವರ್ಷಗಳ ಕಾಲ ಶಿಕ್ಷಕರಾಗಿ ಸೇವೆ ಸಲ್ಲಿಸಿದ ಉಜಿರೆ ಶ್ರೀ ಧ.ಮಂ ಅನುದಾನಿತ ಸೆಕೆಂಡರಿ ಶಾಲೆಯ ಮುಖ್ಯ ಶಿಕ್ಷಕ ಸುರೇಶ್ ಕೆ. ಸೆ.30ರಂದು ಸೇವಾ ನಿವೃತ್ತಿ ಹೊಂದಿದ್ದಾರೆ. 1989 ಜುಲೈ...
ಬೆಳ್ತಂಗಡಿ : ಬುರುಡೆ ಪ್ರಕರಣ ಸಂಬಂಧ ಎಸ್.ಐ.ಟಿ ಅಧಿಕಾರಿಗಳು ಬಂಗ್ಲೆಗುಡ್ಡೆ ಪ್ರದೇಶಕ್ಕೆ ಎಂಟ್ರಿಯಾಗಿದ್ದಾರೆ. ಎಸ್.ಐ.ಟಿ ಅಧಿಕಾರಿಗಳ ಆಗಮನ ಕುತೂಹಲಕ್ಕೆ ಕಾರಣವಾಗಿದೆ. ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ನೇತ್ರಾವತಿಯ ಬಂಗ್ಲೆಗುಡ್ಡೆ ಪ್ರದೇಶಕ್ಕೆ ಎಸ್.ಐ.ಟಿ ಅಧಿಕಾರಿಗಳು PWD...
ಧರ್ಮಸ್ಥಳ ಗ್ರಾಮ ಪಂಚಾಯತಿಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿದ್ದ ದಿನೇಶ್ ಎಂ ಇವರು 31 ವರ್ಷಗಳ ಸೇವೆ ಸಲ್ಲಿಸಿ ಸೆ.30 ರಂದು ಸೇವಾ ನಿವೃತ್ತಿ ಹೊಂದಿದ್ದಾರೆ. ಊರಿನ ಶಾಲೆಯಲ್ಲಿ ಗೌರವ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದ ಇವರು...
ಬೆಳ್ತಂಗಡಿ: ಉಚ್ಚಿಲ ಪೇಟೆಯಲ್ಲಿ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಮಾಲಾಡಿ ಗ್ರಾಮದ ಕೊಲ್ಪದಬೈಲು ನಿವಾಸಿ ಬೈಕ್ ಸವಾರ ರಮೇಶ್ ಹೆಗ್ಡೆ (52 ವರ್ಷ) ರವರು ಸಾವನ್ನಪ್ಪಿರುವ ಘಟನೆ ಇಂದು (ಸೆ.30) ಬೆಳಗ್ಗೆ ನಡೆದಿದೆ....
ಬಳಂಜ: ಸಂಘ-ಸಂಸ್ಥೆಗಳು ಜನಪರವಾಗಿ ತೊಡಗಿಸಿಕೊಂಡು, ಮಾದರಿಯಾಗಿ ಕೆಲಸ ಮಾಡಿದಾಗ ಸುಂದರ ಸಮಾಜ ನಿರ್ಮಾಣವಾಗುತ್ತದೆ ಎಂಬುದಕ್ಕೆ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ಕಾರ್ಯಚಟುವಟಿಕೆಗಳು ನಿದರ್ಶನವಾಗಿದೆ. ವರ್ಷದೂದ್ದಕ್ಕೂ ಹಲವಾರು ಕಾರ್ಯಕ್ರಮಗಳ ಮೂಲಕ ಶಕ್ತಿ ತುಂಬಿಸುವ...
ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ‘ಸಿರಿ ಕ್ಲಬ್’ ಮತ್ತು ತಾಲೂಕು ಸಾರ್ವಜನಿಕ ಆಸ್ಪತ್ರೆ ಬೆಳ್ತಂಗಡಿ-ಐ.ಸಿ.ಟಿ.ಸಿ ವಿಭಾಗ ಇವರ ಸಹಯೋಗದಲ್ಲಿ ಸಿರಿ ಸಂಸ್ಥೆಯ ಸಿಬ್ಬಂದಿಗಳಿಗೆ ಉಚಿತ ‘ಸಮಗ್ರ ಆರೋಗ್ಯ ತಪಾಸಣಾ ಶಿಬಿರ’ ಸೆ....
ಗುರುವಾಯನಕೆರೆ: ಗೆಳೆಯರ ಬಳಗ ಗುರುವಾಯನಕೆರೆ ಇದರ ವತಿಯಿಂದ ಮತ್ತು ಊರ ಪರವೂರ ಭಕ್ತಾದಿಗಳ ಸಹಕಾರದಿಂದ ಗುರುವಾಯನಕೆರೆ ಶಾರದಾ ಮಂಟಪದಲ್ಲಿ 35 ನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಪೂಜೋತ್ಸವ ಸೆ.29 ರಿಂದ ಆರಂಭಗೊಂಡಿದ್ದು ಅ.2ರವರೆಗೆ...