ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ವತಿಯಿಂದ ಖಂಡನೆ
ಬೆಳ್ತಂಗಡಿ.ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ವತಿಯಿಂದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ನೇತೃತ್ವದಲ್ಲಿ ಬೆಳ್ತಂಗಡಿ ಮೂರು ಮಾರ್ಗದ...
