ವೇಣೂರಿನಲ್ಲಿ ನಿಲ್ಲಿಸಿದ್ದ ಬೈಕ್ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ
ಬೆಳ್ತಂಗಡಿ : ನಿಲ್ಲಿಸಿ ಹೋಗಿದ್ದ ಬೈಕ್ ಕಳ್ಳತನ ಮಾಡಿದ ಪ್ರಕರಣವನ್ನು ವೇಣೂರು ಪೊಲೀಸರು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ನ.11 ರಂದು ರಾತ್ರಿ ಕುಕ್ಕೇಡಿ ನಿವಾಸಿ ಸಂಪತ್ ಕುಮಾರ್ ಪೆಟ್ರೋಲ್ ಖಾಲಿಯಾಗಿದ ಕಾರಣದಿಂದ ವೇಣೂರು ಪೊಲೀಸ್ ಠಾಣಾ...
