ಪ್ರಮುಖ ಸುದ್ದಿ

ಧರ್ಮಸ್ಥಳ: ಕಾಲೇಜು ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಧರ್ಮಸ್ಥಳ: ಉಜಿರೆ ಖಾಸಗಿ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ.9 ರಂದು ಧರ್ಮಸ್ಥಳದ ಕಜೋಡಿ ಮೂಲಿಕ್ಕಾರ್ ನಲ್ಲಿ ನಡೆದಿದೆ. ರಾಮಣ್ಣ ಹಾಗೂ ಗೀತಾ ಎಂಬುವವರ ಪುತ್ರ ...

ಮೂಡಬಿದ್ರಿ ಕೋಟೆಬಾಗಿಲು ದ ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಮೂಡಬಿದ್ರಿ ಕೋಟೆಬಾಗಿಲು ದ ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ ನೂತನ ಪದಾಧಿಕಾರಿಗಳ ಆಯ್ಕೆಯು ನಡೆಯಿತು. ಅಧ್ಯಕ್ಷರಾಗಿ ನವೀನ್ ಎನ್ ಹೆಗ್ಡೆ, ಮೂಡಬಿದ್ರಿ, ಉಪಾಧ್ಯಕ್ಷರಾಗಿ ದೇವೇಂದ್ರ ಹೆಗ್ಡೆ, ...

ಬೆಳ್ತಂಗಡಿ ತಾಲೂಕಿನ ಪಂಚ ಗ್ಯಾರಂಟಿ ಸಮಾವೇಶ

Suddi Udaya

ಬೆಳ್ತಂಗಡಿ : ಕರ್ನಾಟಕ ಸರಕಾರ ದ.ಕ ಜಿಲ್ಲಾ ಆಡಳಿತ, ತಾಲೂಕು ಆಡಳಿತ ಇದರ ವತಿಯಿಂದ ಸರಕಾರದ ಪಂಚ ಗ್ಯಾರಂಟಿ ಯೋಜನೆಗಳಾದ ಗೃಹಜ್ಯೋತಿ, ಗೃಹಲಕ್ಷ್ಮಿ, ಯುವನಿಧಿ, ಉಚಿತ ಪ್ರಯಾಣ, ...

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಶ್ರೀ ಗುರು ಪೂಜೋತ್ಸವ: ಸರ್ವೇಶ್ವರೀ ದೇವಿಯ ಪೂಜೆಯಲ್ಲಿ ನೂರಾರು ಮಹಿಳಾ ವೃತಧಾರಿಗಳು ಭಾಗಿ, ಸಾಧಕರಿಗೆ ಸನ್ಮಾನ,

Suddi Udaya

ಬೆಳ್ತಂಗಡಿ: ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನದ ಅಭಿವೃದ್ಧಿಗೆ ರೂ 10 ಲಕ್ಷ ಅನುದಾನ ನೀಡುವುದಾಗಿ ಶಾಸಕ ಹರೀಶ್ ಪೂಂಜ ಭರವಸೆ ನೀಡಿದರು ಅವರು ಮಾ.8 ...

ಧರ್ಮಸ್ಥಳದಲ್ಲಿ ಅಹೋರಾತ್ರಿ ಸಾಮೂಹಿಕ ಶಿವಪಂಚಾಕ್ಷರಿ ಪಠಣಕ್ಕೆ ಚಾಲನೆ

Suddi Udaya

ಧರ್ಮಸ್ಥಳ: ನೀನೊಲಿದರೆ ಕೊರಡು ಕೊನರುವುದು, ವಿಷವೂ ಅಮೃತವಾಗುವುದು ಎಂಬಂತೆ ಪರಿಶುದ್ಧ ಮನದಿಂದ ಶಿವರಾತ್ರಿಯ ಶುಭರಾತ್ರಿಯಲ್ಲಿ ಶಿವನಾಮ ಸ್ಮರಣೆ ಮಾಡಿದರೆ ಸಕಲದೋಷಗಳ ಪರಿಹಾರವಾಗುತ್ತದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ...

ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಉತ್ಸವ

Suddi Udaya

ಬೆಳ್ತಂಗಡಿ: ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿಯಂದು ದೇವಾಲಯದಲ್ಲಿ ದೇವರಿಗೆ ವಿಶೇಷ ಪೂಜೆಯು ನಡೆಯಿತು. ಮಧ್ಯಾಹ್ನ ಪ್ರಸನ್ನ ಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆಯು ನಡೆಯಿತು. ಈ ...

ಎಲ್‌.ಪಿ.ಜಿ ಸಿಲಿಂಡರ್‌ ದರ 100ರೂ ಕಡಿತ

Suddi Udaya

ಬೆಳ್ತಂಗಡಿ; ಎಲ್‌.ಪಿ.ಜಿ ಸಿಲಿಂಡರ್‌ ದರವನ್ನು 100ರೂ ಕಡಿತ ಮಾಡಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿದ್ದಾರೆ. ಈ ಬಗ್ಗೆ ಎಕ್ಸ್ ತಾಣದಲ್ಲಿ ಅವರು ಪೋಸ್ಟ್ ಮಾಡಿದ್ದಾರೆ. ‘ಇಂದು, ...

ಇಳಂತಿಲ ಶಾಲೆಗೆ ನುಗ್ಗಿದ ಕಳ್ಳರು: ಕಪಾಟಿನಲ್ಲಿ ಇಟ್ಟಿದ್ದ ನಗದು ಕಳವು

Suddi Udaya

ಬೆಳ್ತಂಗಡಿ: ಶಾಲಾ ಕೊಠಡಿಯ ಬೀಗ ಮುರಿದು ಒಳ ನುಗ್ಗಿದ ಕಳ್ಳರು ಶಾಲೆಯ ಕಪಾಟಿ ನಲ್ಲಿ ಇಟ್ಟಿದ್ದ ಹಣವನ್ನು ಕಳ್ಳತನ ಮಾಡಿದ ಘಟನೆ ಇಳಂತಿಲದ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ...

ಕೊಡಗು ವಿ.ವಿ ಸಿಂಡಿಕೇಟ್ ಸೆನೆಟ್ ಸದಸ್ಯರಾಗಿ ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ ಎನ್ ಜನಾರ್ದನ್ ನೇಮಕ

Suddi Udaya

ಬೆಳ್ತಂಗಡಿ: ಕೊಡಗು ವಿಶ್ವವಿದ್ಯಾಲಯದ ಸಿಂಡಿಕೇಟ್ ಸೆನೆಟ್ ಸದಸ್ಯನಾಗಿ ಶ್ರಿ ಕ್ಷೇತ್ರ ಧರ್ಮಸ್ಥಳದ ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ ಎನ್ ಜನಾರ್ದನ್ ನೇಮಕಗೊಂಡಿದ್ದಾರೆ. ಇವರು ರುಡ್ ಸೆಟ್,ಮತ್ತು ...

ಉಜಿರೆಯ ಲಾಡ್ಜ್ ಗೆ ಪೊಲೀಸ್ ದಾಳಿ: ವೇಶ್ಯಾವಾಟಿಕೆ‌ ನಿರತರಾಗಿದ್ದ‌ಮೂವರ ಬಂಧನ

Suddi Udaya

ಉಜಿರೆ: ಉಜಿರೆಯ ಹಳೇ ಪೇಟೆ ಬಳಿಯ ಲಾಡ್ಜ್ ಒಂದರಲ್ಲಿ ವೇಶ್ಯಾವಾಟಿಕೆ‌ ನಡೆಯುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿದ್ದು ವೇಶ್ಯಾವಾಟಿಕೆ‌ ನಿರತರಾಗಿದ್ದ ಆರೋಪಿಗಳನ್ನು ...

error: Content is protected !!