ಪ್ರಮುಖ ಸುದ್ದಿ

ಮಾ.9: ಬೆಳ್ತಂಗಡಿ ಪಂಚ ಗ್ಯಾರಂಟಿ ಸಮಾವೇಶದಲ್ಲಿ ಭಾಗವಹಿಸಲು ಉಚಿತ ಬಸ್ಸು ವ್ಯವಸ್ಥೆ

Suddi Udaya

ಬೆಳ್ತಂಗಡಿ: ಮಾರ್ಚ್ 9ರಂದು ಶನಿವಾರ ಪೂರ್ವಾಹ್ನ ಬೆಳ್ತಂಗಡಿಯ ಕಿನ್ಯಮ್ಮ ಯಾನೆ ಗುಣವತಿಯಮ್ಮ ಸಭಾಂಗಣದಲ್ಲಿ ನಡೆಯಲಿರುವ ಸರ್ಕಾರದ ಪಂಚ ಗ್ಯಾರಂಟಿಗಳ ಫಲಾನುಭವಿಗಳ ಸಮಾವೇಶಕ್ಕೆ ಫಲಾನುಭವಿಗಳಿಗೆ ಉಚಿತವಾಗಿ ಬಸ್ಸುಗಳ ವ್ಯವಸ್ಥೆ ...

ತೆಂಕಕಾರಂದೂರು: ಸ.ಕಿ.ಪ್ರಾ. ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ತೆಂಕಕಾರಂದೂರು : ಮಾ.5 ರಂದು ಕಾಪಿನಡ್ಕ ಸ.ಕಿ.ಪ್ರಾ ಶಾಲೆಯಲ್ಲಿ ಮೆಟ್ರಿಕ್ ಮೇಳವನ್ನು ಆಯೋಜಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲೆಯ ಸ್ಥಾಪಕ ಅಧ್ಯಕ್ಷರಾದ ವಸಂತ ಸಾಲ್ಯಾನ್ ನೆರವೇರಿಸಿ ಶುಭ ಹಾರೈಸಿದರು. ...

ಬೆಳ್ತಂಗಡಿ ಪಟ್ಟಣ ಪಂಚಾಯತ್‌ನ ಆಶ್ರಯ ಸಮಿತಿಗೆ ಸದಸ್ಯರ ನೇಮಕ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ, ಬೆಳ್ತಂಗಡಿಯ ಪಟ್ಟಣ ಪಂಚಾಯತ್‌ನ ಆಶ್ರಯ ಸಮಿತಿಗೆ ಸದಸ್ಯರನ್ನಾಗಿ ತೋಮಸ್ ಮುಡಾಯಿಗುತ್ತು, ಜನಾರ್ಧನ ಸುಧೆಮುಗೇರು, ಪ್ರೇಮಾ ದೇವಾಡಿಗ ಕಂಬಲ್ದಡ್ಡ, ಲಕ್ಷ್ಮಣ ಪೂಜಾರಿ ನಿರ್ಮಾಜಾಲ್ ...

ವಿಶ್ವಕರ್ಮ ಸಮಾಜದ ಮಹಿಳಾ ರಾಜ್ಯಾಧ್ಯಕ್ಷೆ ವಸಂತ ಮುರುಳಿ ಆಚಾರ್ಯ ಧರ್ಮಸ್ಥಳಕ್ಕೆ ಭೇಟಿ

Suddi Udaya

ಬೆಳ್ತಂಗಡಿ: ಅಖಿಲ ಕರ್ನಾಟಕ ವಿಶ್ವಕರ್ಮ ಸಮಾಜದ ಮಹಿಳಾ ರಾಜ್ಯದ್ಯಕ್ಷೆ ಹಾಗೂ ರಾಜ್ಯ ಮಹಿಳಾ ಕಾಂಗ್ರೆಸ್ ಮುಖಂಡೆ ಶ್ರೀಮತಿ ವಸಂತ ಮುರುಳಿ ಆಚಾರ್ಯ ಬೆಂಗಳೂರು ಹಾಗೂ ಉಪಾದ್ಯಕ್ಷೆ ಶ್ರೀಮತಿ ...

ಬೆಳ್ತಂಗಡಿ ಮುಖ್ಯ ಪಶು ವೈದ್ಯಾಧಿಕಾರಿ ಮಂಜ ನಾಯ್ಕ ಸೇವಾ ನಿವೃತ್ತಿ

Suddi Udaya

ಬೆಳ್ತಂಗಡಿ: ಪಶು ಸಂಗೋಪನೆ ಇಲಾಖೆಯಲ್ಲಿ ಮುಖ್ಯ ಪಶು ವೈದ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿದ ಮಂಜ ನಾಯ್ಕ ಸೇವಾ ನಿವೃತ್ತಿ ಹೊಂದಿದ್ದಾರೆ. ಕಳೆದ 33 ವರ್ಷಗಳಿಂದ ಬೆಳ್ತಂಗಡಿ ತಾಲೂಕಿನಲ್ಲಿ ಸಹಾಯಕ‌ ...

ನಿಯಂತ್ರಣ ತಪ್ಪಿ ಮೋರಿಗೆ ಡಿಕ್ಕಿ ಹೊಡೆದ ಬೈಕ್ : ಇಂದಬೆಟ್ಟು ನಿವಾಸಿ ಜೋಶನ್ ಸ್ಥಳದಲ್ಲೇ ಸಾವು

Suddi Udaya

ಇಂದಬೆಟ್ಟು: ಇಂದಬೆಟ್ಟು ಗ್ರಾಮದ ಮುಂಡ್ರಾಬೆಟ್ಟು ನಿವಾಸಿಯಾಗಿರುವ ಜೋಶನ್ (20ವ) ಇವರು ಕಿಲ್ಲೂರಿನಿಂದ ಇಂದಬೆಟ್ಟು ಮನೆಗೆ ತೆರಳುತ್ತಿದ್ದ ಸಂದರ್ಭ ಬೈಕ್ ನಿಯಂತ್ರಣ ತಪ್ಪಿ ಮೋರಿಗೆ ಡಿಕ್ಕಿ ಹೊಡೆದು ಸ್ಥಳದಲ್ಲೇ ...

ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಆಡಳಿತ ಮಂಡಳಿಗೆ ಚುನಾವಣೆ ಬೆಳ್ತಂಗಡಿ ಕ್ಷೇತ್ರದಿಂದ ಕುಶಾಲಪ್ಪ ಗೌಡ ಪೂವಾಜೆ ಅವಿರೋಧ ಆಯ್ಕೆ

Suddi Udaya

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಮುಂದಿನ ಐದು ವರ್ಷಗಳ ಅವಧಿಯ ನೂತನ ಆಡಳಿತ ಮಂಡಳಿಯ ಒಟ್ಟು 16 ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ 15 ...

ಕೊಕ್ಕಡದ ಕಿಟ್ಟ ಮಲೆಕುಡಿಯರವರಿಗೆ ಕರ್ನಾಟಕ ಜಾನಪದ ಪರಿಷತ್‌ ಪ್ರಶಸ್ತಿ ಪ್ರದಾನ

Suddi Udaya

ಬೆಳ್ತಂಗಡಿ : ಕರ್ನಾಟಕ ಜಾನಪದ ಪರಿಷತ್‌ ಬೆಂಗಳೂರು, ಜಿಲ್ಲಾ ಘಟಕ ಹಾಗೂ ಕದಳಿ ಬೀಚ್ ಟೂರಿಸಂ ವತಿಯಿಂದ ಕೊಕ್ಕಡದ ಕಿಟ್ಟ ಮಲೆಕುಡಿಯರವರಿಗೆ ಮಾ.3ರಂದು ಜಾನಪದ ಕಡಲೋತ್ಸವ ಕಾರ್ಯಕ್ರಮದಲ್ಲಿ ...

ಬೆಳ್ತಂಗಡಿ: ಪೋಲಿಯೋ ಲಸಿಕಾ ಅಭಿಯಾನ: ಶೇ 95% ಗುರಿ ಸಾಧನೆ

Suddi Udaya

ಬೆಳ್ತಂಗಡಿ: ತಾಲೂಕು ಆಸ್ಪತ್ರೆಯಲ್ಲಿ ಶಾಸಕ ಹರೀಶ್ ಪೂಂಜ ರವರು ಪಲ್ಸ್ ಪೋಲಿಯೊ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಬೆಳ್ತಂಗಡಿ ತಾಲೂಕಿನ ಗುರಿ 18,483 ಮಕ್ಕಳಿಗೆ ಲಸಿಕೆ ನೀಡುವುದಾಗಿತ್ತು. ...

ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ ನೋಂದಣಿ ಕಛೇರಿ ಉದ್ಘಾಟನೆ

Suddi Udaya

ಧರ್ಮಸ್ಥಳ: ಧರ್ಮಸ್ಥಳದಲ್ಲಿ 2024ರ ಮೇ 1ರಂದು ಬುಧವಾರ ಸಂಜೆ ಗಂಟೆ 6.45ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ 52ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ ನಡೆಯಲಿದ್ದು, ವಿವಾಹ ...

error: Content is protected !!