ಪ್ರಮುಖ ಸುದ್ದಿ

ವೇಣೂರು: ಹಂದೇವ್ ನಲ್ಲಿ ಸಂಜೀವ ದೇವಾಡಿಗರವರಿಗೆ ನಿರ್ಮಿಸಿ ಕೊಡಲಾದ ವಾತ್ಸಲ್ಯ ಮನೆಯನ್ನು ಎಸ್ ಡಿ‌ ಎಮ್ ಕ್ಷೇಮವನ ಬೆಂಗಳೂರು ಇದರ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶ್ರೀಮತಿ ಶ್ರದ್ಧಾ ಅಮಿತ್ ರವರಿಂದ ಹಸ್ತಾಂತರ

Suddi Udaya

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ)ಯ ಗುರುವಾಯನಕೆರೆ ಯೋಜನಾ ಕಚೇರಿ ವ್ಯಾಪ್ತಿಯಲ್ಲಿ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿ ಸಮಾಜದ ಕಟ್ಟಕಡೆಯ ನಿರ್ಗತಿಕ ಅಸಹಾಯಕ ಕುಟುಂಬಗಳಿಗೆ ...

ಮೇಲಂತಬೆಟ್ಟು ನಿಸರ್ಗ ಸಂಜೀವಿನಿ ಸ್ವಸಹಾಯ ಗುಂಪಿನ ಸದಸ್ಯೆ ಲಕ್ಷ್ಮಿ ಸೇರಿದಂತೆ ದ.ಕ. ಜಿಲ್ಲೆಯಿಂದ ನಾಲ್ವರು ಕೊರಗ ಸಮುದಾಯದ ಮಹಿಳೆಯರಿಗೆ ರಾಷ್ಟ್ರಪತಿ ಭೇಟಿಗೆ ಅವಕಾಶ

Suddi Udaya

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಿಂದ ನಾಲ್ವರು ಕೊರಗ ಸಮುದಾಯದ ಮಹಿಳೆಯರು ಸೇರಿದಂತೆ ಕರ್ನಾಟಕ ರಾಜ್ಯದ ಉಡುಪಿ, ಉತ್ತರಕನ್ನಡ, ಚಾಮರಾಜನಗರದಿಂದ ಒಟ್ಟು 35 ಮಂದಿಗೆ ರಾಷ್ಟ್ರಪತಿ ಭೇಟಿಗೆ ಅವಕಾಶ ...

ಬಳ್ಳಾಲರಾಯನ ದುರ್ಗಕ್ಕೆ ಚಾರಣಕ್ಕೆ ಬಂದು ನಾಪತ್ತೆಯಾಗಿದ್ದ ಯುವಕ ಕಾಡಿನಲ್ಲಿ ಪತ್ತೆ

Suddi Udaya

ಬೆಳ್ತಂಗಡಿ : ಬಳ್ಳಾಲರಾಯನ ದುರ್ಗ ಹಾಗೂ ಭಂಡಾಜೆ ಫಾಲ್ಸ್ ಚರಣಕ್ಕೆ ಬಂದು ನಾಪತ್ತೆಯಾಗಿದ್ದ, ಯುವಕನನ್ನು ಮೂಡಿಗೆರೆ ಪೊಲೀಸರು ಹಾಗೂ ಸ್ಥಳೀಯರು ರಾತ್ರಿ ಕಾಡಿನಲ್ಲಿ ಹುಡುಕಾಡಿ ಪತ್ತೆ ಹಚ್ಚಿದ ...

ಕೋರಂ ಕೊರತೆ ಹಾಗೂ ಇಲಾಖಾಧಿಕಾರಿಗಳ ಗೈರುಹಾಜರಿಯಲ್ಲಿ ರದ್ದುಗೊಂಡ ಮಡಂತ್ಯಾರು ಗ್ರಾಮಸಭೆ

Suddi Udaya

ಮಡಂತ್ಯಾರು: ಗ್ರಾಮ ಪಂಚಾಯತ್ ನ 2023-24 ನೇ ಸಾಲಿನ ದ್ವೀತಿಯ ಸುತ್ತಿನ ಗ್ರಾಮ ಸಭೆಯು ಕೋರಂ ಸಮಸ್ಯೆ ಹಾಗೂ ಅಧಿಕಾರಿಗಳ ಗೈರಿನಿಂದ ರದ್ದುಗೊಂಡಿತ್ತು. ಮುಂದಿನ‌ ಗ್ರಾಮಸಭೆಯ ದಿನಾಂಕವನ್ನು ...

ಶತಮಾನದ  3ನೇ ವೇಣೂರು ಮಹಾಮಸ್ತಕಾಭಿಷೇಕ ಮಹೋತ್ಸವಕ್ಕೆ ಚಾಲನೆ: ಯುಗಳ ಮುನಿಗಳು, ಮಾತಾಜಿಗಳು, ಧಮಾ೯ಧಿಕಾರಿ ಡಾ.ಹೆಗ್ಗಡೆ ಹಾಗೂ ಗಣ್ಯರು ಉಪಸ್ಥಿತಿ

Suddi Udaya

ವೇಣೂರು: ವೇಣೂರು ಭಗವಾನ್ ಬಾಹುಬಲಿಗೆ 12 ವರ್ಷದ ಬಳಿಕ ಫೆ  22 ರಿಂದ ಮಾ 1 ರವರೆಗೆ  ಶತಮಾನದ  3 ನೇ ಮಹಾಮಸ್ತಕಾಭಿಷೇಕ ಮಹೋತ್ಸವವು  ವಿವಿಧ  ಧಾರ್ಮಿಕ ...

ಕೊರಿಂಜ ಪಂಚಲಿಂಗೇಶ್ವರ ದೇವರ ಅಷ್ಟಬಂಧ ಬ್ರಹ್ಮಕಲಶೋತ್ಸವ: ಬ್ರಹ್ಮಕುಂಭಾಭಿಷೇಕ

Suddi Udaya

ಉರುವಾಲು: ಕೊರಿಂಜ ಪರಿವಾರ ಪಂಚಲಿಂಗೇಶ್ವರ ದೇವರ ಪುನಃ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವದ ಅಂಗವಾಗಿ ಇಂದು (ಫೆ.21) ಬ್ರಹ್ಮಕುಂಭಾಭಿಷೇಕವು ವಿವಿಧ ವೈದಿಕ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು. ಬೆಳಿಗ್ಗೆ ಸ್ವಸ್ತಿವಾಚನ, ...

ಬೆಳಾಲು: ಎರಡು ಗುಂಪುಗಳ ನಡುವೆ ಗಲಾಟೆ: ಪರಸ್ಪರ ಆರೋಪ ಹೊರಿಸಿ ಪೊಲೀಸರಿಗೆ ದೂರು

Suddi Udaya

ಬೆಳಾಲು: ಇಲ್ಲಿಯ ನಿವಾಸಿ ವಿ. ಶೇಷ ಗೌಡ ಎಂಬುವರ ಮೇಲೆ ಆರೋಪಿಗಳಾದ ಶಶಾಂಕ್‌, ಜಯಂತ್ ಹಾಗೂ ಸ್ವಸ್ತಿಕ್‌ ಎಂಬವರುಗಳು ಅವ್ಯಾಚವಾಗಿ ಬೈದು ಹಲ್ಲೆ ನಡೆಸಿದ ಘಟನೆ ಫೆ.18ರಂದು ...

ಉಜಿರೆಯಲ್ಲಿ ನಡೆದ ಆ್ಯಸಿಡ್ ದಾಳಿ ಪ್ರಕರಣ; 29 ವರ್ಷದ ಬಳಿಕ ಆರೋಪಿ ದೋಷಮುಕ್ತ

Suddi Udaya

ಬೆಳ್ತಂಗಡಿ: ತಾಲೂಕಿನ ಉಜಿರೆ ಎಂಬಲ್ಲಿ ದಿನಾಂಕ 27.09.1995 ರಂದು ನಡೆದ ಆ್ಯಸಿಡ್ ದಾಳಿ ಪ್ರಕರಣದ ಆರೋಪಿಯನ್ನು ಖುಲಾಸೆಗೊಳಿಸಿ ನ್ಯಾಯಾಲಯ ಆದೇಶಿಸಿದೆ. ದಿನಾಂಕ 27.09.1995 ರಂದು ಉಜಿರೆ ಗ್ರಾಮದ ...

ಬಂದಾರು: ಶ್ರೀ ಕ್ಷೇ.ಧ.ಗ್ರಾ. ಯೋಜನೆ ಕಣಿಯೂರು ವಲಯದ ಮೈರೋಳ್ತಡ್ಕ ಕಾರ್ಯಕ್ಷೇತ್ರದ ಸದಸ್ಯೆ ಚೆನ್ನಮ್ಮ ಖಂಡಿಗ ರಿಗೆ ಗೌರವಾರ್ಪಣೆ

Suddi Udaya

ಬಂದಾರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಕಣಿಯೂರು ವಲಯದ ಮೈರೋಳ್ತಡ್ಕ ಕಾರ್ಯಕ್ಷೇತ್ರದ ಶಾಂಭವಿ ಜ್ಞಾನವಿಕಾಸ ಆರಂಭವಾಗಿ 25ವರ್ಷಗಳಾಗಿದ್ದು, ಶಾಂಭವಿ ಸಿ ತಂಡದ ಚೆನ್ನಮ್ಮ ಖಂಡಿಗ ರವರು ...

ಬೆಳ್ತಂಗಡಿ ತಾಲೂಕು ಔಷಧಿ ವ್ಯಾಪಾರಸ್ಥರ ಸಂಘ : ವೀಲ್ ಚೇರ್ ಹಸ್ತಾಂತರ

Suddi Udaya

ಬೆಳ್ತಂಗಡಿ ತಾಲೂಕು ಬಳೆಂಜ ಗ್ರಾಮದ ತೆಂಕಕಾರಂದೂರಿನ ಶ್ರೀ ಪ್ರಶಾಂತ ಹಾಗೂ ಶ್ರೀಮತಿ ಲಾವಣ್ಯ ಅವರ ಎರಡನೇ ಪುತ್ರಿ ,ಏಳು ವರ್ಷ ಪ್ರಾಯದ ಕು.ಮಾನ್ಯ ಹುಟ್ಟಿನಿಂದಲೇ ಬುದ್ದಿಮಾಂದ್ಯ ಹಾಗೂ ...

error: Content is protected !!