ಬಜೆಟ್ ನಲ್ಲಿ ಅರಣ್ಯ ಮೂಲ ಬುಡಕಟ್ಟು ಸಮುದಾಯಕ್ಕೆ 200 ಕೋಟಿ ಅನುದಾನ ಅಭಿನಂದನೀಯ : ಜಿಲ್ಲಾ ಮಲೆಕುಡಿಯ ಸಂಘ ದಕ್ಷಿಣ ಕನ್ನಡ
ಬೆಳ್ತಂಗಡಿ: ಮಲೆಕುಡಿಯ ಸಮುದಾಯ ಸೇರಿದಂತೆ 12 ಅರಣ್ಯ ಮೂಲ ಬುಡಕಟ್ಟು ಸಮುದಾಯಗಳ ಅಭಿವೃದ್ಧಿಗೆ ಮುಖ್ಯಮಂತ್ರಿ ಗಳು ಬಜೆಟ್ ನಲ್ಲಿ 200 ಕೋಟಿ ಅನುದಾನ ಮೀಸಲಿಟ್ಟುರುವುದು ಹಾಗೂ ಅರಣ್ಯ ಮೂಲ ಬುಡಕಟ್ಟು ಸಮುದಾಯಗಳಿಗೆ ಸಿವಿಲ್ ಸರ್ವೀಸ್...