ಪ್ರಮುಖ ಸುದ್ದಿ

ಭಾರತೀಯ ಜನತಾ ಪಕ್ಷದ ಬೆಳ್ತಂಗಡಿ ಮಂಡಲ ಅಧ್ಯಕ್ಷರಾಗಿ ಧರ್ಮಸ್ಥಳ ಗ್ರಾ.ಪಂ. ಉಪಾಧ್ಯಕ್ಷ, ಸಂಘಟಕ ಶ್ರೀನಿವಾಸ್ ರಾವ್ ಧರ್ಮಸ್ಥಳ ನೇಮಕ

Suddi Udaya

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿಯ ಬೆಳ್ತಂಗಡಿ ಮಂಡಲದ ಅಧ್ಯಕ್ಷರಾಗಿ ಧರ್ಮಸ್ಥಳ ಗ್ರಾಮ ಪಂಚಾಯತ್ ಉಪಾಧ್ಯಕ್ಷ, ಸಂಘಟಕ ಶ್ರೀನಿವಾಸ್ ರಾವ್ ಅವರನ್ನು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲರವರು ನೇಮಕ ...

ಉಜಿರೆಯ ಎಸ್.ಡಿ.ಎಂ ಪ.ಪೂ ಕಾಲೇಜಿನ ಐವತ್ತು ವಿದ್ಯಾರ್ಥಿಗಳಿಗೆ ಸಂಸ್ಕೃತಭಾಷಾ ವಿದ್ಯಾರ್ಥಿವೇತನ

Suddi Udaya

ಉಜಿರೆ: ಕೇಂದ್ರ ಸರ್ಕಾರವು ಸಂಸ್ಕೃತ ಭಾಷಾ ಸಂವರ್ಧನೆ ಹಾಗೂ ಬೆಳವಣಿಗೆಗಾಗಿ ದೇಶದ ಆಯ್ದ ಸಂಸ್ಕೃತ ಭಾಷಾ ವಿದ್ಯಾರ್ಥಿಗಳಿಗೆ ದೆಹಲಿಯ ಸೆಂಟ್ರಲ್ ಸಂಸ್ಕೃತ ವಿಶ್ವವಿದ್ಯಾಲಯದ ಮೂಲಕ ನೀಡುವ 2021 ...

ಗುರುವಾಯನಕೆರೆ ಭೂಷಣ್ ಬಾರ್ ಮಾಲಕ ಭಾಸ್ಕರ್ ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya

ಗುರುವಾಯನಕೆರೆ: ಗುರುವಾಯನಕೆರೆ ಭೂಷಣ್ ಬಾರ್ ಇದರ ಮಾಲಕ ಭಾಸ್ಕರ್ ಶೆಟ್ಟಿ (75ವ) ಅವರು ಫೆ.1ರಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಗುರುವಾಯನಕೆರೆಯಲ್ಲಿ ಸುಮಾರು 35 ವರ್ಷಗಳಿಂದ ಭೂಷಣ್ ಬಾರ್& ರೆಸ್ಟೋರೆಂಟನ್ನು ...

ಲಾಯಿಲ: ಆಟೋ ರಿಕ್ಷಾಕ್ಕೆ ಕಾರು ಡಿಕ್ಕಿ : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ : ಲಾಯಿಲ ಬಳಿ ಕಾರು ಚಾಲಕ ಹಿಂದಿನಿಂದ ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದ ಪರಿಣಾಮ ಎರಡೂ ವಾಹನ ಜಖಂಗೊಂಡು ರಿಕ್ಷಾ ಚಾಲಕ ಹಾಗೂ ರಿಕ್ಷಾದಲ್ಲಿದ್ದ ಮಗುವಿಗೆ ...

ಫೆ 27-ಮಾ 02: ಗುರುವಾಯನಕೆರೆ ರತ್ನಗಿರಿ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದ ಪುನರ್ ಪ್ರತಿಷ್ಠಾ ಕಾರ್ಯಕ್ರಮ

Suddi Udaya

ಗುರುವಾಯನಕೆರೆ: ರತ್ನಗಿರಿ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದ ಪುನರ್ ಪ್ರತಿಷ್ಠಾ ಕಾರ್ಯಕ್ರಮದಲ್ಲಿ ತುಳುನಾಡ ದೈವರಾಧಕರ ಮಹಾ ಸಮ್ಮೇಳನ “ಪರ್ವ”-2024 ವಿಶೇಷ ಕಾರ್ಯಕ್ರಮ ನಡೆಯಲಿದೆಯೆಂದು ಸನ್ಯಾಸಿ ಗಳಿಗ ಕ್ಷೇತ್ರದ ...

ಬೆಳ್ತಂಗಡಿ ಪೋಲಿಸ್ ಠಾಣಾ ನಿರೀಕ್ಷಕರಾಗಿ ಬಸವಲಿಂಗಯ್ಯ ಸುಬ್ಬಾಪುರಮಠ ಅಧಿಕಾರ ಸ್ವೀಕಾರ

Suddi Udaya

ಬೆಳ್ತಂಗಡಿ ಪೋಲಿಸ್ ಠಾಣೆ ಯು ಮೇಲ್ದರ್ಜೆಗೇರಿದ ನಂತರ ಸತ್ಯನಾರಾಯಣ ಈ ಹುದ್ದೆಗೆ ನಿಯುಕ್ತಿಗೊಂಡಿದ್ದರು. ಇವರ ವರ್ಗಾವಣೆಯ ನಂತರ ಠಾಣೆಯಲ್ಲಿ ನಿರೀಕ್ಷಕರ ಹುದ್ದೆ ಖಾಲಿಯಿತ್ತು. ಬೆಳ್ತಂಗಡಿ ಗ್ರಾಮಾಂತರ ವೃತ್ತ ...

ಮಂಗಳೂರಿನಲ್ಲಿ ಕಾಂಗ್ರೆಸ್‌ ಕಾರ್ಯಕರ್ತರ ರಾಜ್ಯಮಟ್ಟದ ಸಮಾವೇಶ: ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಿಂದ ಜಿಲ್ಲಾ ಪಂಚಾಯತ್ ,ಮತ್ತು ತಾಲೂಕು ಪಂಚಾಯತ್ ಉಸ್ತುವಾರಿಗಳ ನೇಮಕ

Suddi Udaya

ಬೆಳ್ತಂಗಡಿ: ಕಾಂಗ್ರೆಸ್‌ ಕಾರ್ಯಕರ್ತರ ರಾಜ್ಯಮಟ್ಟದ ಸಮಾವೇಶವು ಫೆ. 17 ರಂದು ಮಂಗಳೂರಿನಲ್ಲಿ ಆಯೋಜಿಸಲಾಗಿದ್ದು. ಈ ಕಾರ್ಯಕ್ರಮದ ಪೂರ್ವ ತಯಾರಿ ಹಾಗೂ ಕಾರ್ಯಕ್ರಮದ ಯಶಸ್ವಿಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ...

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ‘ಅಷ್ಟೋತ್ತರ ಸಹಸ್ರನಾಳಿಕೇರ ಶ್ರೀ ಮಹಾಗಣಪತಿ ಹೋಮ, ತಾಯಂದಿರ ಹಾಲುಣಿಸುವ ಕೊಠಡಿ ಲೋಕಾರ್ಪಣೆ ಹಾಗೂ ಕ್ಷೇತ್ರ ಪರಿಚಯ ಪುಸ್ತಕ ಬಿಡುಗಡೆ

Suddi Udaya

ಕೊಕ್ಕಡ : ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ‘ಅಷ್ಟೋತ್ತರ ಸಹಸ್ರನಾಳಿಕೇರ ಶ್ರೀ ಮಹಾಗಣಪತಿ ಹೋಮ, ತಾಯಂದಿರ ಹಾಲುಣಿಸುವ ಕೊಠಡಿಯ ಲೋಕಾರ್ಪಣೆ ಹಾಗೂ ಕ್ಷೇತ್ರ ಪರಿಚಯ ಪುಸ್ತಕ ಬಿಡುಗಡೆ ...

ಬೆಳ್ತಂಗಡಿ ಪೊಲೀಸ್ ಠಾಣೆಯ ಪೊಲೀಸ್‌ ಇನ್ಸೆಕ್ಟ‌ರ್ ಆಗಿ ಬಸಲಿಂಗಯ್ಯ ಜಿ. ಸುಬ್ರಪುರಮಠ್ ನೇಮಕ

Suddi Udaya

ಬೆಳ್ತಂಗಡಿ: ಬೆಳ್ತಂಗಡಿ ಪೊಲೀಸ್ ಠಾಣೆಯ ಪೊಲೀಸ್‌ ಇನ್ಸೆಕ್ಟ‌ರ್ ಆಗಿ ಬಸಲಿಂಗಯ್ಯ ಜಿ.ಸುಬ್ರಪುರಮಠ್ ನೇಮಕಗೊಂಡಿದ್ದಾರೆ. ಚುನಾವಣೆಯ ಸಂದರ್ಭ ಸತ್ಯನಾರಾಯಣ್ ಕಾರ್ಯನಿರ್ವಹಿಸಿ ಆಲ್ಲೂರು ವರ್ಗವಾಣೆಯಾಗಿದ್ದ ಬಳಿಕ ಠಾಣೆಯಲ್ಲಿ ಪೊಲೀಸ್‌ ನೀರಿಕ್ಷಕ ...

ಕುಕ್ಕೇಡಿ: ಪಟಾಕಿ ಸ್ಫೋಟ ಪ್ರಕರಣ ಸ್ಥಳ ಮತ್ತು ಹಾನಿಗೊಳಗಾದ ಮನೆಗಳಿಗೆ ಬೆಳ್ತಂಗಡಿ ಧರ್ಮಾಧ್ಯಕ್ಷರ ಭೇಟಿ

Suddi Udaya

ಬೆಳ್ತಂಗಡಿ : ಕುಕ್ಕೇಡಿ ಪಟಾಕಿ ನಿರ್ಮಾಣ ಸ್ಥಳದಲ್ಲಿ ನಡೆದ ಸ್ಫೋಟ ಪ್ರಕರಣದ ಸ್ಥಳಕ್ಕೆ ಬೆಳ್ತಂಗಡಿ ಧರ್ಮಾ ಧ್ಯಕ್ಷರಾದ ಪರಮ ಪೂಜ್ಯ ಲಾರೆನ್ಸ್ ಮುಕ್ಕುಯಿ ಅವರು ಭೇಟಿ ನೀಡಿದರು. ...

error: Content is protected !!