July 28, 2026

Category : ಪ್ರಮುಖ ಸುದ್ದಿ

ಅಪರಾಧ ಸುದ್ದಿಪ್ರಮುಖ ಸುದ್ದಿ

ಯೂಟ್ಯೂಬರ್ ಸಮೀರ್ ಎಮ್.ಡಿ ಎರಡು ಮನೆಗೆ ಪೊಲೀಸ್ ಎಂಟ್ರಿ

Suddi Udaya
ಬೆಳ್ತಂಗಡಿ: ಯೂಟ್ಯೂಬರ್ ಸಮೀರ್ ಎಮ್.ಡಿಗೆ ಮಂಗಳೂರು ಕೋರ್ಟ್ ನಿಂದ ಜಾಮೀನು ಲಭಿಸಿದರೂ ಧರ್ಮಸ್ಥಳ ಪೊಲೀಸರ ವಿಚಾರಣೆಗೆ ಹಾಜರಾಗದ ಹಿನ್ನಲೆಯಲ್ಲಿ ಧರ್ಮಸ್ಥಳ ಪೊಲೀಸರು ಸಮೀರ್ ಎಮ್.ಡಿ ಕೋರ್ಟ್ ಗೆ ನೀಡಿದ ವಿಳಾಸಗಳಾದ ಬಳ್ಳಾರಿ ಜಿಲ್ಲೆಯ ಕೌಲ್...
ಅಪರಾಧ ಸುದ್ದಿಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿವರದಿ

ಅನನ್ಯ ಭಟ್ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್ ಅನನ್ಯ ಭಟ್ ನಾಪತ್ತೆ ಎಂಬ ವಿಷಯವೇ ಸುಳ್ಳು: ಸುಜಾತ ಭಟ್ ಸ್ವಷ್ಟನೆ

Suddi Udaya
ಬೆಳ್ತಂಗಡಿ: ಅನನ್ಯ ಭಟ್ ಎಂಬ ಮಗಳೇ ಇಲ್ಲ ನಾನು ಸುಳ್ಳು ಹೇಳಿದ್ದೇನೆ ಎಂದು ಸುಜಾತಾ ಭಟ್ ಯೂಟ್ಯೂಬ್ ಒಂದಕ್ಕೆ ನೀಡಿದ ಸಂದರ್ಶನದಲ್ಲಿ ಒಪ್ಪಿಕೊಂಡಿದ್ದಾರೆ. ಗಿರೀಶ್ ಮಟ್ಟಣ್ಣನವರ್ ಮತ್ತು ಜಯಂತ್ ಅವರು ಈ ರೀತಿ ಹೇಳಲು,...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿ

ನದಿಗೆ ಬಲೆ ಹಾಕಿ ಮೀನು ಹಿಡಿಯಲು ಹೋದ ವ್ಯಕ್ತಿ ಅಸಹಜವಾಗಿ ಸಾವು

Suddi Udaya
ಮುಂಡಾಜೆ: ನದಿಗೆ ಬಲೆಹಾಕಿ ಮೀನು ಹಿಡಿಯಲು ಹೋದ ವ್ಯಕ್ತಿಯೋರ್ವರ ಮೃತದೇಹ ಸ್ಥಳೀಯ ತೋಟವೊಂದರಲ್ಲಿ ಪತ್ತೆಯಾದ ಘಟನೆ ಆ.21ರಂದು ಮುಂಡಾಜೆಯಲ್ಲಿ ನಡೆದಿದೆ.ಮುಂಡಾಜೆ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ, ಚೆನ್ನಿಗುಡ್ಡೆ ನಿವಾಸಿ ಪೂವಪ್ಪ ನಾಯ್ಕ(7೦ವ) ಅಸಹಜವಾಗಿ ಮೃತಪಟ್ಟವರಾಗಿದ್ದಾರೆ....
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಪ್ರಮುಖ ಸುದ್ದಿ

ಯೂಟ್ಯೂಬರ್ ಸಮೀರ್ ಎಮ್.ಡಿ ವಿಚಾರಣೆಗೆ ಹಾಜರಾಗಲು ನೋಟಿಸ್‌ ಜಾರಿ

Suddi Udaya
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಪ್ರಕರಣಗಳಿಗೆ ಸಂಬಂಧಿಸಿದಂತೆ ಯೂಟ್ಯೂಬ‌ರ್ ಸಮೀರ್ ಗೆ ಬೆಳ್ತಂಗಡಿ ಠಾಣೆಗೆ ಆ.23ರಂದು ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಲಾಗಿದೆ. ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣದ ಬಗ್ಗೆ ದೂರುದಾರನ ಮಾಹಿತಿ ರಿವಿಲ್ ಮಾಡಿದ್ದು,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿ

ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಕರ್ತವ್ಯಕ್ಕೆ ಅಡ್ಡಿ: ಗಿರೀಶ್ ಮಟ್ಟಣ್ಣನವ‌ರ್, ಜಯಂತ್ ಸೇರಿ ಹಲವರ ವಿರುದ್ದ ಪ್ರಕರಣ ದಾಖಲು

Suddi Udaya
ಬೆಳ್ತಂಗಡಿ : ಉಜಿರೆ ತಿಮರೋಡಿ ಮನೆಯಲ್ಲಿ ಮಹೇಶ್ ಶೆಟ್ಟಿ ಬಂಧನ ಮಾಡಲು ಬ್ರಹ್ಮವಾರ ಪೊಲೀಸರು ಹೋದಾಗ ಕರ್ತವ್ಯಕ್ಕೆ ಅಡ್ಡಿಪಡಿಸಿದ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಹಲವರ ವಿರುದ್ಧ ಪ್ರಕರಣ ದಾಖಲಾಗಿದೆ. ಯೂಟ್ಯೂಬ್ ಮೂಲಕ ಬಿ.ಎಲ್.ಸಂತೋಷ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ ತಾ| ಮಟ್ಟದ ಪುಟ್ ಬಾಲ್ ಪಂದ್ಯಾಟ

Suddi Udaya
ಮಡಂತ್ಯಾರು: ಶಾಲಾ ಶಿಕ್ಷಣ ಇಲಾಖೆ ( ಪದವಿ ಪೂರ್ವ) ಮಂಗಳೂರು ದ.ಕ ಹಾಗೂ ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜು ಮಡಂತ್ಯಾರು ಇದರ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಬಾಲಕರ ಪುಟ್ ಬಾಲ್ ಪಂದ್ಯಾಟವು ಜರಗಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶುಭಾರಂಭ

ಶುಚಿ-ರುಚಿಯಾದ ಊಟೋಪಚಾರಗಳಿಗೆ ಹೆಸರುವಾಸಿಯಾದ ಶ್ರೀದೇವಿ ಹೋಟೆಲ್ ಬೆಳ್ತಂಗಡಿಯಲ್ಲಿ ಶುಭಾರಂಭ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಮುಖ್ಯರಸ್ತೆ ಮುಳಿಯ ಜ್ಯುವೆಲ್ಲರ್ಸ್ ಬಳಿ ಶ್ರೀಮತಿ ಸುಚಿತ್ರಾ ಮತ್ತು ಗೋಪಾಲ್ ಮಾಲಕತ್ವದ ಶುಚಿ ರುಚಿಯಾದ ಊಟೋಪಚಾರಗಳಿಗೆ ಹೆಸರುವಾಸಿಯಾದ ಹೋಟೆಲ್ ಶ್ರೀದೇವಿ ಶುದ್ಧ ಸಸ್ಯಾಹಾರಿ ಇದರ ಶುಭಾರಂಭವು ಆ.22 ರಂದು ನಡೆಯಿತು. ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಪೊಲೀಸರ ನೇತೃತ್ವದಲ್ಲಿ ಗಣೇಶೋತ್ಸವ ಮತ್ತು ಈದ್ ಮೀಲಾದ್ ಶಾಂತಿ ಸಭೆ

Suddi Udaya
ಬೆಳ್ತಂಗಡಿ: ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬೆಳ್ತಂಗಡಿ ಪೊಲೀಸ್ ವೃತ್ತ ಮತ್ತು ಠಾಣಾ ವ್ಯಾಪ್ತಿಯ ಗಣೇಶೋತ್ಸವ ಮತ್ತು ಈದ್ ಮೀಲಾದ್ ಕಾರ್ಯಕ್ರಮದ ಶಾಂತಿಸಭೆಯು ಬೆಳ್ತಂಗಡಿಯ ಮಂಜುನಾಥ ಸಭಾಭವನದಲ್ಲಿ ಆ.21 ರಂದು ನಡೆಸಲಾಯಿತು. ಸಭೆಯಲ್ಲಿ ವೃತ್ತ...
ಅಪರಾಧ ಸುದ್ದಿಪ್ರಮುಖ ಸುದ್ದಿರಾಜ್ಯ ಸುದ್ದಿವರದಿ

ಯೂಟ್ಯೂಬ್ ನಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದ ಸಂಬಂಧ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ಮಹೇಶ್ ಶೆಟ್ಟಿ ತಿಮರೋಡಿ ಯವರನ್ನು ಬಂಧಿಸಿದ ಬ್ರಹ್ಮಾವರ ಪೊಲೀಸರು ನ್ಯಾಯಾಲಯಕ್ಕೆ ಹಾಜರು ಜಾಮೀನು ಅರ್ಜಿ ವಜಾಗೊಳಿಸಿ ನ್ಯಾಯಾಂಗ ಬಂಧನ

Suddi Udaya
ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂಟ್ಯೂಬ್ ನಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಸಂಬಂಧ ಉಜಿರೆ ತಿಮರೋಡಿ ವಿರುದ್ದ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ...
ಅಪರಾಧ ಸುದ್ದಿಪೊಲೀಸ್ಪ್ರಮುಖ ಸುದ್ದಿ

ಮಹೇಶ್ ಶೆಟ್ಟಿ ತಿಮರೋಡಿಯನ್ನು ಕೋರ್ಟ್ ಗೆ ಹಾಜರು ಪಡಿಸಿದ ಬ್ರಹ್ಮಾವರ ಪೊಲೀಸರು

Suddi Udaya
ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂಟ್ಯೂಬ್ ನಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದ ಸಂಬಂಧ ಉಜಿರೆ ತಿಮರೋಡಿ ಮನೆಯಿಂದ ಮಹೇಶ್ ಶೆಟ್ಟಿಯನ್ನು ಉಡುಪಿ ಜಿಲ್ಲೆಯ ಬ್ರಹ್ಮವಾರ ಪೊಲೀಸರು ಆ.21 ರಂದು ಬೆಳಗ್ಗೆ ವಶಕ್ಕೆ ಪಡೆದಿದ್ದು, ಇದೀಗ...
error: Content is protected !!