ಭಜನಾ ಕಮ್ಮಟ; ಭಜನೆಗಳು ಜೀವನ ಶಿಕ್ಷಣ ಕಲಿಸುತ್ತವೆ: ಬಿ.ಕೆ. ಧನಂಜಯ ರಾವ್
ಧರ್ಮಸ್ಥಳ: ಜೀವನ ಶಿಕ್ಷಣವನ್ನು ಕಲಿಸುವ ಭಜನೆಗಳು ಸಾರ್ಥಕ ಬದುಕಿಗೆ ದಾರಿದೀಪವಾಗಿವೆ. ನಮ್ಮ ಸನಾತನ ಧರ್ಮ ಮತ್ತು ಸಂಸ್ಕೃತಿಯ ರಕ್ಷಣೆಗಾಗಿ ಭಜನಾ ಸಂಸ್ಕೃತಿಯನ್ನು ಉಳಿಸಿ ಬೆಳೆಸಬೇಕು ಎಂದು ಬೆಳ್ತಂಗಡಿಯ ವಕೀಲ ಬಿ.ಕೆ. ಧನಂಜಯ ರಾವ್ ಹೇಳಿದರು....
