September 13, 2026

Category : ಪ್ರಮುಖ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಲಾಯಿಲ: ಶ್ರೀ ವಿಶ್ವಕರ್ಮ ಯಜ್ಞ ಮತ್ತು ಪೂಜೆ, ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ವಿಶ್ವಕರ್ಮಾಭ್ಯುದಯ ಸಭಾ ಲಾಯಿಲ ಮತ್ತು ಶ್ರೀ ಗಾಯತ್ರಿ ವಿಶ್ವಕರ್ಮ ಮಹಿಳಾ ಸಂಘ ಲಾಯಿಲ ಇದರ ವತಿಯಿಂದ ಶ್ರೀ ವಿಶ್ವಕರ್ಮ ಯಜ್ಞ ಮತ್ತು ಪೂಜೆಯು ಶಿವಪ್ರಸಾದ್ ಪುರೋಹಿತ್ ಸವಣಾಲು ಇವರ ಪೌರೋಹಿತ್ಯದಲ್ಲಿ ಸೆ.16ರಂದು ಲಾಯಿಲ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮುಂಡಾಜೆಯಲ್ಲಿ ಯುವವಾಹಿನಿ ಬಿರುವೆರೆ ಗೊಬ್ಬು ಕೆಸರ್ ದ ಕಂಡಡ್ ಕಾರ್ಯಕ್ರಮ

Suddi Udaya
ಮುಂಡಾಜೆ : ಯುವವಾಹಿನಿ ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ಯುವವಾಹಿನಿ ಸಂಚಾಲನ ಸಮಿತಿ ಮುಂಡಾಜೆ ಇದರ ಆತಿಥ್ಯದಲ್ಲಿ ಬಿರುವೆರೆ ಗೊಬ್ಬು ಕೆಸರ್ ದ ಕಂಡಡ್ ಕಾರ್ಯಕ್ರಮ ಸೆ14 ರಂದು ಮುಂಡಾಜೆಯ ಪಿಲತಡ್ಕದ ಪೂವಪ್ಪ ಪೂಜಾರಿಯವರ ಗದ್ದೆಯಲ್ಲಿ...
ಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿರಾಜ್ಯ ಸುದ್ದಿವರದಿ

ಧರ್ಮಸ್ಥಳ ಪ್ರಕರಣ ಎಸ್.ಐ.ಟಿ ಗೆ ಹೈಕೋರ್ಟ್‌ ನೋಟೀಸ್ಸ್ಥಳೀಯರು ಗುರುತಿಸಿದ ಸ್ಥಳಗಳಲ್ಲಿ ಅಗೆದು ಪರಿಶೀಲಿಸುವಂತೆ ಕೋರ್ಟ್ ಗೆ ಅರ್ಜಿ

Suddi Udaya
ಬೆಳ್ತಂಗಡಿ; ಧರ್ಮಸ್ಥಳದ ಗ್ರಾಮದಲ್ಲಿ ನಾವು ಗುರುತಿಸಿರುವ ಸ್ಥಳಗಳಲ್ಲಿ ಕೂಡಲೇ ಅಗೆಯಲು ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ನಿರ್ದೇಶನ ನೀಡಬೇಕು ಎಂದು ಕೋರಿ ಧರ್ಮಸ್ಥಳ ನಿವಾಸಿಗಳಾದ ಪುರಂದರ ಗೌಡ ಹಾಗೂ ತುಕಾರಾಮ ಗೌಡ ಅವರು ಸಲ್ಲಿಸಿರುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಜಿರೆ ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರ ಸಂಘ ಆಡಳಿತ ಮಂಡಳಿಯ 15 ನಿರ್ದೇಶಕರುಗಳ ಸ್ಥಾನಕ್ಕೆ ಅವಿರೋಧ ಆಯ್ಕೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರ ಸಂಘು ಉಜಿರೆ ಇದರ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಯ 15 ನಿರ್ದೇಶಕರುಗಳ ಸ್ಥಾನಕ್ಕೆ ಸೆ.21 ರಂದು ನಿಗದಿಯಾಗಿದ್ದ ಚುನಾವಣೆಯಲ್ಲಿ ಎಲ್ಲಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕರ್ನಾಟಕ ಸ್ಟೇಟ್ ಟೈಲರ್ಸ್ ಎಸೋಸಿಯೇಶನ್ ಬೆಳ್ತಂಗಡಿ ಕ್ಷೇತ್ರದ ಸಾಮಾನ್ಯ ಸಭೆ

Suddi Udaya
ಬೆಳ್ತಂಗಡಿ: ಕರ್ನಾಟಕ ಸ್ಟೇಟ್ ಟೈಲರ್ಸ್ ಎಸೋಸಿಯೇಶನ್ ಬೆಳ್ತಂಗಡಿ ಕ್ಷೇತ್ರದ ಸಾಮಾನ್ಯ ಸಭೆಯು ಕ್ಷೇತ್ರದ ಅಧ್ಯಕ್ಷ ರಾಜು ಪೂಜಾರಿ ರವರ ಅಧ್ಯಕ್ಷತೆಯಲ್ಲಿ ಸೆ.13 ರಂದು ನಡೆಯಿತು. ಸಭೆಯಲ್ಲಿ ಕ್ಷೇತ್ರದ ನೂತನ ಅಧ್ಯಕ್ಷ ರಾಜು ಪೂಜಾರಿ, ಪ್ರಧಾನ...
ಪ್ರಮುಖ ಸುದ್ದಿವರದಿ

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ರೈತ ಸದಸ್ಯರ ಅವಶ್ಯಕತೆಗಳನ್ನು ಪೂರೈಸಲು ಪ್ರಾಮಾಣಿಕ ಪ್ರಯತ್ನ: ಎನ್ ಸುಧಾಕರ ಭಂಡಾರಿ ರೂ 272.37 ಕೋಟಿ ವ್ಯವಹಾರ,ರೂ. 89 ಲಕ್ಷ ಲಾಭ, ಸದಸ್ಯರಿಗೆ ಶೇ 12 ಡಿವಿಡೆಂಟ್

Suddi Udaya
ನಾರಾವಿ: ಸದಸ್ಯರ ಆರ್ಥಿಕ ಅವಶ್ಯಕತೆಗಳನ್ನು ಪೂರೈಸಲು ಸಂಘವು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದು ವರ್ಷಾಂತ್ಯದಲ್ಲಿ ಸಂಘವು ರೂ. 28.76 ಕೋಟಿ ಠೇವಣಿ ಹೊಂದಿರುತ್ತದೆ. ವರದಿ ಸಾಲಿನಲ್ಲಿ ರೂ. 272.37 ಕೋಟಿ ಒಟ್ಟು ವ್ಯವಹಾರ ಮಾಡಲಾಗಿದೆ. ನಮ್ಮ...
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿ

ಪದ್ಮುಂಜ ಪ್ಯಾಕ್ಸ್ ಮಹಾಸಭೆ ರೂ. 433.23 ಕೋಟಿ ವ್ಯವಹಾರ, ರೂ.2.17 ಕೋಟಿ ನಿವ್ವಳ ಲಾಭ

Suddi Udaya
ಪದ್ಮುಂಜ: ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2024-25ನೇ ಸಾಲಿನ 49ನೇ ವರ್ಷದ ವಾರ್ಷಿಕ ಮಹಾಸಭೆ ಸಂಘದ ಅಧ್ಯಕ್ಷ ರಕ್ಷಿತ್ ಪಣೆಕ್ಕರ ಅಧ್ಯಕ್ಷತೆಯಲ್ಲಿ ಸೆ.14 ರಂದು ಸಂಘದ ರೈತ ಸಭಾಭವನದಲ್ಲಿ ನಡೆಯಿತು. ಅಧ್ಯಕ್ಷತೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕೊಡಿಯಾಲಬೈಲು ಶಾಲೆಯಲ್ಲಿ ತಾಲೂಕು ಮಟ್ಟದ ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟ

Suddi Udaya
ಶಾಲಾ ಶಿಕ್ಷಣ ಇಲಾಖೆ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೆಳ್ತಂಗಡಿ ತಾಲೂಕು ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಡಿಯಾಲಬೈಲು, ಕಡಿರುದ್ಯಾವರ ಇವರ ಸಂಯುಕ್ತ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಪ್ರಾಥಮಿಕ ವಿಭಾಗದ 14ರ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಶಿಕ್ಷಣ ಕ್ಷೇತ್ರದ ಅಪೂರ್ವ ಸಾಧಕ, ಎಕ್ಸೆಲ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆಒಲಿದು ಬಂದ “ಭಾರತೀಯ ಶಿಕ್ಷಣ ರತ್ನ ಪ್ರಶಸ್ತಿ -2025”

Suddi Udaya
ಬೆಳ್ತಂಗಡಿ: ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿದ ಅಪೂರ್ವ ಸೇವೆಯನ್ನು ಪರಿಗಣಿಸಿ,ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ANYELP ಗ್ರೂಪ್ಸ್ ಪ್ರತಿಷ್ಠಿತ ಭಾರತೀಯ ಶಿಕ್ಷಣ ರತ್ನ ಪ್ರಶಸ್ತಿ- 2025 ನೀಡಿ ಗೌರವಿಸಿದೆ. ಬೆಂಗಳೂರಿನ...
ಅಪರಾಧ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬೆಳ್ತಂಗಡಿ: ಬುರುಡೆ ಚಿನ್ನಯ್ಯನ ಜಾಮೀನು ಅರ್ಜಿ ವಿಚಾರಣೆ ಸೆ.16 ಕ್ಕೆ ಬೆಲ್ ಅದೇಶ ಕಾಯ್ದಿರಿಸಿದ ಬೆಳ್ತಂಗಡಿ ಕೋರ್ಟ್

Suddi Udaya
ಬೆಳ್ತಂಗಡಿ: ಬುರುಡೆ ಚಿನ್ನಯ್ಯ ಬುರುಡೆ ತಂದ ಪ್ರಕರಣದಲ್ಲಿ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು. ಈತನ ಜಾಮೀನು ಅರ್ಜಿ ಬೆಳ್ತಂಗಡಿ ಕೋರ್ಟ್ ನಲ್ಲಿ ಸೆ.12 ರಂದು ವಿಚಾರಣೆಗೆ ಬಂದಿದ್ದು. ಈ ನಡುವೆ ಎಸ್.ಐ.ಟಿ ಪೊಲೀಸರು ಜಾಮೀನು ನೀಡದಂತೆ...
error: Content is protected !!