ಪ್ರಮುಖ ಸುದ್ದಿ

ಬೆಳ್ತಂಗಡಿ ತಾಲೂಕು ಆಸ್ಪತ್ರೆಯಲ್ಲಿ ಆರೋಗ್ಯ ಜಾಗೃತಿ ಕಾರ್ಯಾಗಾರ: 40 ಮಂದಿ ಗರ್ಭಿಣಿಯರಿಗೆ ಸಾಮೂಹಿಕ ಸೀಮಂತ

Suddi Udaya

ಬೆಳ್ತಂಗಡಿ : ಗರ್ಭಿಣಿ ಮಹಿಳೆಯರಿಗೆ ವಿವಿಧ ರೋಗದ ಬಗ್ಗೆ ಆರೋಗ್ಯ ಇಲಾಖೆಯಿಂದ ಆರೋಗ್ಯ ಜಾಗೃತಿ ಕಾರ್ಯಾಗಾರ ಹಾಗೂ ಕಾರ್ಯಕ್ರಮದ ಸಂದರ್ಭದಲ್ಲಿ ಆರೋಗ್ಯ ಇಲಾಖೆಯಿಂದ 40 ಮಂದಿ ಗರ್ಭಿಣಿ ...

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನೂತನ ಕುಣಿತ ಭಜನಾ ತರಬೇತಿ ಉದ್ಘಾಟನೆ

Suddi Udaya

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನೂತನ ಕುಣಿತ ಭಜನಾ ತರಬೇತಿ ಉದ್ಘಾಟನಾ ಕಾರ್ಯಕ್ರಮವು ಜ.7ರಂದು ನಡೆಯಿತು. ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಸಂತೋಷ್ ಕುಮಾರ್ ಜೈನ್ ಕಾರ್‍ಯಕ್ರಮ ...

ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಲ್ಲಿ ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಉತ್ತಮ ತಳಿಯ ಮೀನು ಮರಿಗಳ ಬಿತ್ತನೆ ಮಾಡಿದ ಶಾಸಕ ಹರೀಶ್ ಪೂಂಜ

Suddi Udaya

ಮೊಗ್ರು :ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಬೆಳ್ತಂಗಡಿ ತಾಲೂಕಿನ, ಬಂದಾರು ಗ್ರಾಮ ಪಂಚಾಯತ್ ವ್ಯಾಪ್ತಿಯ, ಮೊಗ್ರು ಗ್ರಾಮದ ಮುಗೇರಡ್ಕ ಮೂವರು ದೈವಗಳ ದೈವಸ್ಥಾನದ ಮುಂಭಾಗದ ನೇತ್ರಾವತಿ ...

ರೂ.1.50 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ “ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡ” ಇದರ ನೂತನ ಕಟ್ಟಡದ ಉದ್ಘಾಟನೆ: ಸ್ಮಾರ್ಟ್ ಕ್ಲಾಸ್ ತರಗತಿಗೆ ಚಾಲನೆ

Suddi Udaya

ನಡ: ದ.ಕ ಜಿ.ಪಂ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಕ್ಷೇತ್ರ ಸಮನ್ವಯಾಧಿಕಾರಿಯವರ ಕಛೇರಿ, ಗ್ರಾ.ಪಂ. ನಡ, ಹಾಗೂ ಶಾಲಾಭಿವೃದ್ಧಿ ಮತ್ತು ಮೇಲುಸ್ತುವರಿ ...

ಮಾಲಾಡಿ: ಕೆ ಎಸ್ ಆರ್ ಟಿ ಸಿ ಬಸ್ಸು ಮತ್ತು ಪಿಕಪ್ ನಡುವೆ ಅಪಘಾತ

Suddi Udaya

ಮಾಲಾಡಿ: ಕೊಲ್ಪದಬೈಲು ಪೆಟ್ರೋಲ್ ಪಂಪ್ ಸಮೀಪ ಕೆ ಎಸ್ ಆರ್ ಟಿ ಸಿ ಬಸ್ಸು ಮತ್ತು ಪಿಕಪ್ ಗಾಡಿ ನಡುವೆ ಅಪಘಾತ ನಡೆದ ಘಟನೆ ಜ 3‌ ...

ಅಂಗಡಿಯಲ್ಲಿದ್ದ ಕಾರ್ಮಿಕನ ಗಮನ ಬೇರೆಡೆ ಸೆಳೆದು ಲಕ್ಷಾಂತರ ನಗದು ದೋಚಿದ ಕಳ್ಳರು: ಮಾಲಾಡಿ ಪುಷ್ಪರಾಜ ಹೆಗ್ಡೆಯವರ ಅಡಕೆ ವ್ಯಾಪಾರ ಅಂಗಡಿಯಿಂದ ರೂ. 2.31 ಲಕ್ಷ ಕಳವು

Suddi Udaya

ಮಡಂತ್ಯಾರು: ಅಂಗಡಿಯಲ್ಲಿದ್ದ ಕಾರ್ಮಿಕನ ಗಮನ ಬೇರೆಡೆ ಸೆಳೆದು ಅಪರಿಚಿತರು ಲಕ್ಷಾಂತರ ನಗದು ದೋಚಿದ ಘಟನೆ ಮಡಂತ್ಯಾರಿನಿಂದ ವರದಿಯಾಗಿದೆ. ಮಾಲಾಡಿ ಗ್ರಾಮದ ಟಿ. ಪುಷ್ಪರಾಜ ಹೆಗ್ಡೆ ಎಂಬವರ ದೂರಿನಂತೆ, ...

ಯುವಕರಿಬ್ಬರ ನಡುವೆ ಗಲಾಟೆ: ಮೂಗಿಗೆ ಕಚ್ಚಿ ಗಾಯಗೊಳಿಸಿದ ಸ್ನೇಹಿತ

Suddi Udaya

ಬೆಳ್ತಂಗಡಿ : ಹೊಸ ವರ್ಷದ ಆಚರಣೆಯಲ್ಲಿ ಸ್ನೇಹಿತನ ಜೊತೆ ಕ್ಷುಲ್ಲಕ ವಿಚಾರಕ್ಕೆ ಗಲಾಟೆಯಾಗಿ ನಂತರ ಒಬ್ಬನ ಮೂಗು ಕಚ್ಚಿ ತುಂಡರಿಸಿದ ಘಟನೆ ಬೆಳ್ತಂಗಡಿಯ ಪಿಲ್ಯದಲ್ಲಿ ನಡೆದಿದೆ‌. ಬೆಳ್ತಂಗಡಿ ...

ಹೊಸ ವರ್ಷದ ಪ್ರಯುಕ್ತ ವಿಶೇಷ ಫಲಪುಷ್ಪಗಳಿಂದ ಅಲಂಕೃತಗೊಂಡ ಶ್ರೀ ಕ್ಷೇತ್ರ ಧರ್ಮಸ್ಥಳ

Suddi Udaya

ಧರ್ಮಸ್ಥಳ: ಹೊಸ ವರ್ಷದ ಪ್ರಯುಕ್ತ ಶ್ರಿ ಕ್ಷೇತ್ರ ಧರ್ಮಸ್ಥಳವು ದೇವಸ್ಥಾನ ವಿಷೇಶ ಹೂವುಗಳಿಂದ ಕಂಗೋಳಿಸುತ್ತಿದೆ. ಬೆಂಗಳೂರಿನ ಟಿವಿಎಸ್ ಉದ್ಯಮಿ ಗೋಪಾಲ್ ರಾವ್ ಹಾಗೂ ಇತರ ಉದ್ಯಮಿಗಳಾದ ಆನಂದ, ...

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ಸೇಕ್ರೆಡ್ ಹಾರ್ಟ್ ವಾಳೆಯಲ್ಲಿ ಮನೆ ಹಸ್ತಾಂತರ

Suddi Udaya

ಬೆಳ್ತಂಗಡಿ: ಹೋಲಿ ರಿಡೀಮರ್ ಚರ್ಚ್ ನ ಸೇಕ್ರೆಡ್ ಹಾರ್ಟ್‌ವಾಳೆಯಲ್ಲಿ ಸಿಒಡಿಪಿ ಹಾಗೂ ಎಸ್.ವಿ.ಪಿ. ಇದರ ಜಂಟಿ ಆಶ್ರಯದಲ್ಲಿ ನೂತನವಾಗಿ ಸುಮಾರು 3,00,000 ವೆಚ್ಚದಲ್ಲಿ 2 ತಿಂಗಳ ಒಳಗೆ ...

ಬೆಳ್ತಂಗಡಿ: ಹೊತ್ತಿ ಉರಿದ ಬೈಕ್ : ವಾರೀಸುದಾರು  ಹಾಗೂ ನಂಬರ್  ಪ್ಲೇಟ್  ಇಲ್ಲದ ಬೈಕ್ ಮೇಲೆ ಅನುಮಾನ

Suddi Udaya

ಬೆಳ್ತಂಗಡಿ: ನಂಬರ್ ಪ್ಲೇಟ್ ಇಲ್ಲದ ಬೈಕೊಂದು ಹೊತ್ತಿ ಉರಿದ ಘಟನೆ ಬೆಳ್ತಂಗಡಿ ತಾಲೂಕಿನ ಚರ್ಚ್ ರೋಡ್ ಬಳಿ ಡಿ 31 ರಂದು ಮಧ್ಯಾಹ್ನ ನಡೆದಿದೆ. ಬೆಳ್ತಂಗಡಿ ಚರ್ಚ್ ...

error: Content is protected !!