ನೆರಿಯ: ಇಲ್ಲಿಯ ಕೋಲೋಡಿ ನಿವಾಸಿ ಜಯಂತ್ (೨೮ವ) ಅನಾರೋಗ್ಯದಿಂದ ಸೆ.10 ರಂದು ನಿಧನ ಹೊಂದಿದರು. ಕಳೆದ ಕೆಲ ದಿನಗಳ ಹಿಂದೆ ಆರೋಗ್ಯದಲ್ಲಿ ಏರುಪೇರುರಾಗಿ ತಕ್ಷಣ ಉಜಿರೆಯ ಖಾಸಗಿ ಆಸ್ಪತ್ರೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ...
ನವದೆಹಲಿ: ಜಗದೀಪ್ ಧನ್ಕರ್ ಅವರ ಸ್ಥಾನದಿಂದ ತೆರವಾಗಿರುವ ಉಪ ರಾಷ್ಟ್ರಪತಿ ಹುದ್ದೆಗೆ ಸೆ.9ರಂದು ನಡೆದ ಚುನಾವಣೆ ಪ್ರಕ್ರಿಯೆಯಲ್ಲಿ ಎ ನ್‌ಡಿಎ ಅಭ್ಯರ್ಥಿ, ಪ್ರಸ್ತುತ ಮಹಾರಾಷ್ಟ್ರ ರಾಜ್ಯಪಾಲ ಸಿ.ಪಿ.ರಾಧಾಕೃಷ್ಣನ್ 452 ಮೊದಲ ಪ್ರಾಶಸ್ತ್ರಗಳ ಮತದಿಂದ ಜಯ...
ಬೆಳ್ತಂಗಡಿ: ಯ್ಯೂಟ್ಯೂಬರ್ ಗಳಾದ ಕೇರಳದ ಮನಾಫ್, ಅಭಿಷೇಕ್ ಎಸ್ಐಟಿ ವಿಚಾರಣೆಗೆ ಸೆ.9 ರಂದು ಹಾಜರಾಗಿದ್ದಾರೆ. ಧರ್ಮಸ್ಥಳ ಪ್ರಕರಣ ಸಂಬಂಧಿಸಿದಂತೆ ಆರನೇ ದಿನದ ವಿಚಾರಣೆಗೆ ಎಸ್ಐಟಿ ಕಚೇರಿಗೆ ಎಲ್ಲರನ್ನೂ ವಿಚಾರಣೆಗೆ ಕರೆಸಿದ್ದರಿಂದ ನಿನ್ನೆ ಹಿಂಬದಿ ದಾರಿ...
ಉಜಿರೆ: ಉಜಿರೆ ಸಂತ ಅಂತೋನಿ ಚರ್ಚ್ ನಲ್ಲಿ ಕ್ರೈಸ್ತ ಬಾಂಧವರು ಮೇರಿ ಮಾತೆಯ ಜನ್ಮ ದಿನವನ್ನು ಸೆ. 8ರಂದು ಮೊಂತಿ(ತೆನೆ ಹಬ್ಬ) ಹಬ್ಬವಾಗಿ ಆಚರಿಸಿದರು. ಮೊಂತಿ ಹಬ್ಬದ ಹಿನ್ನೆಲೆಯಲ್ಲಿ ಕ್ರೈಸ್ತರು ತಮ್ಮ ವ್ಯಾಪ್ತಿಯ ಚರ್ಚ್‌ಗಳಲ್ಲಿ...
ಬೆಳ್ತಂಗಡಿ : ಸೌಜನ್ಯ ಅತ್ಯಾಚಾರ ಮಾಡಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಹೊಸ ಬಾಂಬ್ ಸಿಡಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಪಾಂಗಳದಲ್ಲಿ 2012 ಅ.9 ರಂದು...
ಬೆಳ್ತಂಗಡಿ: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕು – ದಕ್ಷಿಣ ಕನ್ನಡ ಗಡಿಭಾಗದ ಚಾರ್ಮಾಡಿ ಘಾಟಿಯಲ್ಲಿ ಭಾರೀ ಸರಣಿ ಅಪಘಾತ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 173ರಲ್ಲಿ ನಡೆದ ಈ ಅಪಘಾತದಲ್ಲಿ KSRTC ಬಸ್ ಹಾಗೂ ಎರಡು...
ಬೆಳ್ತಂಗಡಿ: ಬುರುಡೆ ಚಿನ್ನಯ್ಯನ ಎಸ್.ಐ.ಟಿ ಕಸ್ಟಡಿ ಅಂತ್ಯವಾಗಿರುವುದರಿಂದ ಸೆ.6 ರಂದು ಸಂಜೆ ಬೆಳ್ತಂಗಡಿ ಹೆಚ್ಚುವರಿ ವ್ಯವಹಾರಿಕ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ನ್ಯಾಯಾಧೀಶರು ವಿಜಯೇಂದ್ರ ಹೆಚ್.ಟಿ ಮುಂದೆ ಹಾಜರುಪಡಿಸಲಾಯಿತು. ನ್ಯಾಯಾಲಯದಲ್ಲಿ ವಾದ-...
ಬೆಳ್ತಂಗಡಿ: ಬೆಳಾಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ನಡೆದ ಆರ್ಥಿಕ ಅವ್ಯವಹಾರಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಬ್ಯಾಂಕಿನ...
ಬೆಳ್ತಂಗಡಿ: ಸುಬ್ರಹ್ಮಣ್ಯ ಸಮಾಜ ಸೇವಾ ಟ್ರಸ್ಟ್ ಇದರ ಅಧ್ಯಕ್ಷರಾಗಿ ಹಲವಾರು ಜನಪರ ಕೆಲಸ ಕಾರ್ಯಗಳನ್ನು ಮಾಡುತ್ತಿರುವ ಸಮಾಜ ಸೇವಕ ಡಾ.ರವಿ ಪೂಜಾರಿ ಕಕ್ಕೆಪದವು ಅವರಿಗೆ ಸಮಾಜ ರತ್ನ ಪ್ರಶಸ್ತಿ ಒಳಿದು ಬಂದಿದೆ. ಸೆಪ್ಟೆಂಬರ್ 14...
ಬೆಳ್ತಂಗಡಿ: ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ಶಿಕ್ಷಕರ ದಿನಾಚರಣೆಯನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಿನಾಕಿ ಸಭಾಭವನದಲ್ಲಿ ನಡೆಸಲಾಯಿತು. ಈ ಸಂದರ್ಭದಲ್ಲಿ ೨೦೨೫ರ ಜಿಲ್ಲಾ ಪ್ರಶಸ್ತಿ ಪುರಸ್ಕೃತ ಶಿಕ್ಷಕಿ ಸುರ್ಯ ಶಾಲೆಯ ಶ್ರೀಮತಿ ಜಯ, ನಿಟ್ಟಡೆ...