23.1 C
ಪುತ್ತೂರು, ಬೆಳ್ತಂಗಡಿ
March 15, 2026

Category : ಪ್ರಮುಖ ಸುದ್ದಿ

ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬಳಂಜ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಚುನಾವಣೆ: ಅಧ್ಯಕ್ಷರಾಗಿ 2 ನೇ ಬಾರಿಗೆ ಪುಷ್ಪಾವತಿ ಪೂಜಾರಿ ಹೇವ, ಉಪಾಧ್ಯಕ್ಷರಾಗಿ ಪ್ರಮೀಳಾ ಜಯಾನಂದ ಆಯ್ಕೆ

Suddi Udaya
ಬಳಂಜ:ಬಳಂಜ ಹಾಲು ಉತ್ಪಾದಕರ ಸಹಕಾರಿ ಸಂಘದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಹಲವಾರು ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿರುವ ಪುಷ್ಪಾವತಿ ಸತೀಶ್ ಪೂಜಾರಿ ಹೇವ ಅವರು ಎರಡನೇ ಅವಧಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಪ್ರಮೀಳಾ ಜಯಾನಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಬಂಗೇರ ಬಿಗ್ರೇಡ್ ವತಿಯಿಂದ ಶ್ರೀಮತಿ ಬಿನುತಾ ಬಂಗೇರರ ಸಾರಥ್ಯದಲ್ಲಿ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾಟ

Suddi Udaya
ಕುವೆಟ್ಟು : ಬಂಗೇರ ಬಿಗ್ರೇಡ್ ಬೆಳ್ತಂಗಡಿ ಶ್ರೀಮತಿ ಬಿನುತಾ ಬಂಗೇರರ ಸಾರಥ್ಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರ್ ಕಬಡ್ಡಿ ಸಂಸ್ಥೆಯ ಸಹಭಾಗಿತ್ವದಲ್ಲಿ ಕೆ ವಸಂತ ಬಂಗೇರರ 79ನೇ ಹುಟ್ಟುಹಬ್ಬದ ಪ್ರಯುಕ್ತ ಮದ್ದಡ್ಕ ಬಂಡಿಮಠ ಮೈದಾನದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಶ್ರೀ.ಧ.ಮಂ.ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದ 30ನೇ ಘಟಿಕೋತ್ಸವದಲ್ಲಿ ಪದವಿ ಹಾಗೂ ಸ್ನಾತಕೋತ್ತರ ಶಿಕ್ಷಣ ಪೂರೈಸಿದ 114 ಮಂದಿಗೆ ಪದವಿ ಪ್ರದಾನ:

Suddi Udaya
ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ನೇತೃತ್ವದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದ 30 ನೇ ಪದವಿ ಪ್ರದಾನ ಸಮಾರಂಭವು ಜ.17 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಶ್ರೀ ಧ.ಮ. ಆಂ.ಮಾ. ಶಾಲೆ ಧರ್ಮಸ್ಥಳದ ಜಂಟಿ ಆಶ್ರಯದಲ್ಲಿ ಸ್ಕೌಟ್ಸ್ ಗೈಡ್ಸ್ ಕಬ್ ಬುಲ್ ಬುಲ್ ಪೂರ್ವ ಸಿದ್ಧತಾ ಪರೀಕ್ಷಾ ಶಿಬಿರ

Suddi Udaya
ಬೆಳ್ತಂಗಡಿ : ಭಾರತ್ ಸ್ಕೌಟ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿ ಹಾಗೂ ಶ್ರೀಧ ಮ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳ ಇವುಗಳ ಜಂಟಿ ಆಶ್ರಯದಲ್ಲಿ ದ್ವಿತೀಯ , ತೃತೀಯ ಸೋಪಾನ ಪರೀಕ್ಷೆ ಬರೆಯುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸುಲ್ಕೇರಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya
ಸುಲ್ಕೇರಿ: ಸುಲ್ಕೇರಿ ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆಯು ಸುಲ್ಕೇರಿ ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಗಿರಿಜಾ ರವರ ಅಧ್ಯಕ್ಷತೆಯಲ್ಲಿ ಜ.16 ರಂದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಜರುಗಿತು. ಮಾರ್ಗದರ್ಶಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಜ.18: ಉಜಿರೆ ಬೆನಕ ಆಸ್ಪತ್ರೆಯ ರಜತ ಸಂಭ್ರಮ ಹಾಗೂ ನೂತನ ವಿಸ್ತೃತ ಕಟ್ಟಡ ಉದ್ಘಾಟನೆ

Suddi Udaya
ಉಜಿರೆ: ಕೇವಲ ಏಳು ಹಾಸಿಗೆಗಳ ಎರಡು ವೈದ್ಯರು ಹಾಗೂ ಎರಡು ದಾದಿಯರಿಂದ ಎರಡು ದಶಕಗಳ ಹಿಂದೆ ಪ್ರಾರಂಭವಾದ ಬೆನಕ ಆಸ್ಪತ್ರೆ ಸ್ಥಳಿಯ ಅಗತ್ಯತೆಗಳಿಗೆ ಅನುಗುಣವಾಗಿ ತನ್ನ ಸೇವೆಯನ್ನು ಹಂತ ಹಂತವಾಗಿ ವಿಸ್ತರಿಸುತ್ತಾ ಇದೀಗ 130...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಡ ಗ್ರಾ.ಪಂ. ಕಾರ್ಯದರ್ಶಿ ಕಿರಣ್‌ರಿಂದ ಮಾದರಿ ಕಾರ್ಯ: ಹಾರೆ ಹಿಡಿದು ಕೊಳವೆ ಬಾವಿಯ ಗುಂಡಿ ಮುಚ್ಚಿದ ಸರಕಾರಿ ನೌಕರ

Suddi Udaya
ನಡ: ನೀರು ಸಿಗದ ಬೋರ್‌ವೆಲ್‌ಗಳನ್ನು (ಕೊಳವೆ ಬಾವಿ) ಮುಚ್ಚಾದೇ ಹಾಗೆಯೇ ಬಿಟ್ಟು ರಾಜ್ಯದಲ್ಲಿ ಹಲವು ಮಕ್ಕಳು ಪ್ರಾಣ ಕಳೆದುಕೊಂಡ ಘಟನೆಗಳನ್ನು ಆಗಾಗ ಕೇಳುತ್ತಿರುತ್ತೇವೆ. ಇದಕ್ಕೆ ಕಾರಣ ಬೋರ್‌ವೆಲ್ ಕೊರೆದ ನಂತರ ನೀರು ಸಿಗದಿದ್ದಾಗ ಮಾಲಕರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಜ. 31 -ಫೆ.04: ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಜಾತ್ರಾ ಮಹೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ತೆಂಕಕಾರಂದೂರು : ತೆಂಕಕಾರಂದೂರು ಶ್ರೀ ವಿಷ್ಣು ಮೂರ್ತಿ ದೇವಸ್ಥಾನದಲ್ಲಿ ಜ. 31 ರಿಂದ ಫೆ.04 ರ ತನಕ ನಡೆಯಲಿರುವ ವರ್ಷಾವಧಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆಯು ಶ್ರೀ ವಿಷ್ಣುಮೂರ್ತಿ ದೇವಾಲಯದಲ್ಲಿ ಜ.15 ರಂದು ಬಿಡುಗಡೆಗೊಳಿಸಲಾಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಲ್ಮಂಜ : ಕೊಳಂಬೆಯಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆ: ಅಪಾರ ಕೃಷಿ ನಾಶ

Suddi Udaya
ಕಲ್ಮಂಜ ಗ್ರಾಮದ ಕೊಳಂಬೆ ಗೋವಿಂದ ನ್ಯಾಕ ಮತ್ತು ದೇವಕಿ ಅವರ ತೋಟಕ್ಕೆ ಜ.14 ರಂದು ತೋಟಕ್ಕೆ ನುಗ್ಗಿದ ಕಾಡಾನೆ ಅಪಾರ ಪ್ರಮಾಣದ ಕೃಷಿ ನಾಶವಾಗಿದೆ. ಸಮಾರು ರಾತ್ರಿ 8 ಗಂಟೆಯ ಸಮಯದಲ್ಲಿ ಕಾಡಾನೆಯ ಹಾವಳಿಯಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಅನಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ : ಧಾರ್ಮಿಕ ಸಭೆ, ಸಾಧಕರಿಗೆ ಸನ್ಮಾನ

Suddi Udaya
ಪಟ್ರಮೆ : ಅನಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ ಜ.14ರಿಂದ 18 ರವರೆಗೆ ಬ್ರಹ್ಮಶ್ರೀ ಉಚ್ಚಿಲ ಪದ್ಮನಾಭ ತಂತ್ರಿಗಳು ನೀಲೇಶ್ವರ ಇವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ. ರಾತ್ರಿ ನಡೆದ...
error: Content is protected !!