23.1 C
ಪುತ್ತೂರು, ಬೆಳ್ತಂಗಡಿ
March 15, 2026

Category : ಪ್ರಮುಖ ಸುದ್ದಿ

ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪಿಲ್ಯ ಗೋಳಿಕಟ್ಟೆಯಲ್ಲಿ ಕಾರು ಅಪಘಾತ

Suddi Udaya
ಪಿಲ್ಯ: ಪಿಲ್ಯ ಗೋಳಿಕಟ್ಟೆಯಲ್ಲಿ ಇಂದು(ಜ.15) ಬೆಳಗ್ಗೆ ಹುಬ್ಬಳ್ಳಿಯಿಂದ ಧರ್ಮಸ್ಥಳಕ್ಕೆ ಹೋಗುವ ಟೂರಿಸ್ಟ್ ಕಾರು ರಸ್ತೆಯಿಂದ ಜಾರಿ ವಿದ್ಯುತ್ ಕಂಬದ ಸ್ಟೇ ತಂತಿಗೆ ತಗುಲಿ ನಿಂತಿದೆ. ಅದೃಷ್ಟವಶಾತ್ ಕಾರಿನೊಳಗಿದ್ದವರಿಗೆ ಯಾವುದೇ ಗಾಯವಾಗಿಲ್ಲ.ನಿದ್ದೆ ಕಣ್ಣಲ್ಲಿ ಈ ಅಪಘಾತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಹೇಮಾವತಿ ವೀ. ಹೆಗ್ಗಡೆಯವರ ಕನಸನ್ನು ಸಾಕಾರಗೊಳಿಸಿದ ರಂಗಶಿವ ತಂಡ ‘ಮುದ್ದಣನ ಮನೋರಮೆ’ ನಾಟಕ

Suddi Udaya
ಮುದ್ದಣ ಕವಿ ಪೌರಾಣಿಕ ಕಥಾನಕಗಳನ್ನು ಭಾವನಾತ್ಮಕ ದೃಷ್ಟಿಯಿಂದ ನೋಡಿ ನಾಟಕಗಳನ್ನು ಮತ್ತು ಯಕ್ಷಗಾನಗಳನ್ನು ರಚಿಸಿದವರು. ಅವರು ಬದುಕಿದ್ದು ಕೇವಲ 31 ವರ್ಷಗಳಾದರೂ ಅವರು ಬಿಟ್ಟುಹೋದ ಸಾಹಿತ್ಯ ಸಂಪತ್ತು ಅವರನ್ನು ಅಮರರನ್ನಾಗಿಸಿತು. ಇಂತಹ ವ್ಯಕ್ತಿಯೋರ್ವರ ದಾಂಪತ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮಧ್ಯಪ್ರದೇಶದಲ್ಲಿ ನಡೆದ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶ: ಎಸ್. ಡಿ. ಎಂ ಆಂ.ಮಾ. ಶಾಲೆ ರಾಜ್ಯ ಪಠ್ಯಕ್ರಮದ, ವಿದ್ಯಾರ್ಥಿಗಳಾದ ಅಧಿಶ್ ಬಿ. ಸಿ ಮತ್ತು ಸಚಿತ್ ಭಟ್ ಅತ್ಯುತ್ತಮ ಸಂಶೋಧನೆ ಯ ಹೆಗ್ಗಳಿಕೆ

Suddi Udaya
ಉಜಿರೆ : ಮಧ್ಯಪ್ರದೇಶದ ಭೂಪಾಲ್ ನ ರವೀಂದ್ರ ಭವನದಲ್ಲಿ ಜ. 3 ರಿಂದ 6 ರವರೆಗೆ ನಡೆದಿರುವ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶದಲ್ಲಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆ (ರಾಜ್ಯ ಪಠ್ಯಕ್ರಮ)ದ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ 17ನೇ ವರ್ಷದ ಸಾಮೂಹಿಕ ವಿವಾಹ: ಅರ್ಜಿ ಆಹ್ವಾನ

Suddi Udaya
ಪುಂಜಾಲಕಟ್ಟೆ : ಪುಂಜಾಲಕಟ್ಟೆಯ ಸ್ವಸ್ತಿಕ್ ಫ್ರೆಂಡ್ಸ್‌ ಕ್ಲಬ್ 17ನೇ ವರ್ಷದ ಸಾಮೂಹಿಕ ವಿವಾಹ ಬಂಗ್ಲೆ ಮೈದಾನದಲ್ಲಿ ಮಾ. 16ರಂದು ನಡೆಯಲಿದ್ದು, ಅರ್ಹ ವಧು-ವರರು ಫೆ. 25ರ ಒಳಗೆ ಸೂಕ್ತ ದಾಖಲೆ ಪತ್ರಗಳೊಂದಿಗೆ ಕ್ಲಬ್‌ನ ಕಚೇರಿಯನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಬಳಂಜ ಶ್ರೀ ಶಾಸ್ತಾರ ನಾಗಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya
ಬಳಂಜ: ಶ್ರೀ ಶಾಸ್ತಾರ ನಾಗಬ್ರಹ್ಮಲಿಂಗೇಶ್ವರ ದೇವಸ್ಥಾನ ಸಿರಿಗಳ ಕ್ಷೇತ್ರ ಬದಿನಡೆ ಬಳಂಜದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ ಹಾಗೂ ನೇಮೋತ್ಸವ ಜ. 13 ರಂದು ನಡೆಯಿತು. ಬೆಳಿಗ್ಗೆ ತೋರಣ ಮುಹೂರ್ತ, ಅಯ್ಯಪ್ಪ ಸ್ವಾಮಿಯ ವಿಶೇಷ ಪೂಜೆ,...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ : ತ್ರಿ ಸ್ಟಾರ್ ವೈನ್ಸ್ ಶಾಪ್ ಕಳ್ಳತನ ಪ್ರಕರಣ: ಪ್ರಮುಖ ಆರೋಪಿ ಬೆಳ್ತಂಗಡಿ ಪೊಲೀಸ್ ಕಸ್ಟಡಿಗೆ

Suddi Udaya
ಬೆಳ್ತಂಗಡಿ : ಬೆಳ್ತಂಗಡಿ ವೈನ್ಸ್ ಶಾಪ್ ಕಳ್ಳತನ ಪ್ರಕರಣದ ಆರೋಪಿಗಳಿಬ್ಬರು ಉಡುಪಿ ಜಿಲ್ಲೆಯ ಕುಂದಾಪುರ ಬ್ಯಾಂಕ್ ಕಳ್ಳತನ ಯತ್ನ ಪ್ರಕರಣದಲ್ಲಿ ಉಡುಪಿಯ ಹಿರಿಯಡ್ಕ ಜೈಲಿನಲ್ಲಿದ್ದು. ಬೆಳ್ತಂಗಡಿ ಪೊಲೀಸರು ಕಳ್ಳತನ ಪ್ರಕರಣದ ತನಿಖೆಗಾಗಿ ಪ್ರಮುಖ ಆರೋಪಿ‌ಯಾದ...
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್.ಡಿ.ಎಂ ಪದವಿ ಪೂರ್ವ ಕಾಲೇಜಿನಲ್ಲಿ ರೋವರ್ಸ್‌ ಮತ್ತು ರೇಂಜರ್ಸ್‌ ದಳದಿಂದ ಚಾರಣ, ಸ್ವಚ್ಚತಾ ಆಂದೋಲನ ಮತ್ತು ಯುವ ದಿನಾಚರಣೆ

Suddi Udaya
ಉಜಿರೆ: ಇಲ್ಲಿನ ಎಸ್.ಡಿ.ಎಂ ಪದವಿ ಪೂರ್ವ ಕಾಲೇಜಿನ ರೋವರ್ಸ್‌ ಮತ್ತು ರೇಂಜರ್ಸ್‌ದಳದಿಂದ ರಾಷ್ಟ್ರೀಯ ಯುವ ದಿನವನ್ನು ಮೂಡುಬಿದಿರೆಯ ಕೋನಾಜೆ ಕಲ್ಲಿಗೆ ಚಾರಣಗೈಯುವ ಮೂಲಕ ವಿನೂತನವಾಗಿ ಆಚರಿಸಲಾಯಿತು. ಮೂಡುಬಿದಿರೆಯ ಕೋನಾಜೆ ಕಲ್ಲು ಒಂದು ಐತಿಹಾಸಿಕ ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶ್ರೀ ಕ್ಷೇತ್ರ ಧ.ಗ್ರಾ.ಯೋ. ಕಣಿಯೂರು ವಲಯದ ಮೈರೋಳ್ತಡ್ಕ ಒಕ್ಕೂಟದ ವತಿಯಿಂದ ಕುರಾಯ ಶ್ರೀ ಸದಾಶಿವ ದೇವರ ಸನ್ನಿಧಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya
ಮೈರೋಳ್ತಡ್ಕ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ ಕಣಿಯೂರು ವಲಯದ ಮೈರೋಳ್ತಡ್ಕ ಒಕ್ಕೂಟದ ವತಿಯಿಂದ ಮಕರ ಸಂಕ್ರಾಂತಿ ಪ್ರಯುಕ್ತ ಕುರಾಯ ಶ್ರೀ ಸದಾಶಿವ ದೇವರ ಸನ್ನಿಧಿಯಲ್ಲಿ ಧಾರ್ಮಿಕ ಶ್ರದ್ದಾ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಯುವಜನ ಒಕ್ಕೂಟದ ನೂತನ ಅಧ್ಯಕ್ಷರು, ಪದಾಧಿಕಾರಿಗಳ ಆಯ್ಕೆ

Suddi Udaya
ಬೆಳ್ತಂಗಡಿ: ತಾಲೂಕು ಯುವಜನ ಒಕ್ಕೂಟದ ಮಹಾಸಭೆಯು ಜ.12 ರಂದು ತಾಲೂಕು ಪಂಚಾಯತ್ ಸಭಾಂಗಣದಲ್ಲಿ, ಒಕ್ಕೂಟದ ಅಧ್ಯಕ್ಷ ರಮಾನಂದ ಸಾಲಿಯಾನ್ ಮುಂಡೂರು ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ 2025 -26 ನೇ ಸಾಲಿನ ನೂತನ ಅಧ್ಯಕ್ಷರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಭರತನಾಟ್ಯ ವಿದ್ವತ್ ಪೂರ್ವ ದರ್ಜೆ ಪರೀಕ್ಷೆ: ಪುಂಜಾಲಕಟ್ಟೆಯ ಪಿ. ಬಿ ವೈಷ್ಣವಿ ಡಿಸ್ಟಿಂಕ್ಷನಲ್ಲಿ ತೇರ್ಗಡೆ

Suddi Udaya
ಬೆಳ್ತಂಗಡಿ: ಗಂಗೂಬಾಯಿ ಹಾನಗಲ್ ಸಂಗೀತ ಹಾಗೂ ನೃತ್ಯ ವಿಶ್ವವಿದ್ಯಾಲಯದ 2024 ನೇ ಜುಲೈ ತಿಂಗಳಲ್ಲಿ ನಡೆಸಿದ ಭರತನಾಟ್ಯ ವಿದ್ವತ್ ಪೂರ್ವ ದರ್ಜೆ ಪರೀಕ್ಷೆಯಲ್ಲಿ ಪುಂಜಾಲಕಟ್ಟೆಯ ಪಿ. ಬಿ ವೈಷ್ಣವಿ ಡಿಸ್ಟಿಂಕ್ಷನಲ್ಲಿ ತೇರ್ಗಡೆ ಹೊಂದಿದ್ದಾರೆ. ಇವರು...
error: Content is protected !!