ಬೆಳ್ತಂಗಡಿ : ಇಲ್ಲಿಯ ಹುಣ್ಸೆಕಟ್ಟೆ ನಿವಾಸಿ ಆಟೋ ಚಾಲಕ ಆನಂದ ಗೌಡ(45ವ) ಅವರು ಜ.31ರಂದು ರಾತ್ರಿ ಹೃದಯಾಘಾತದಿಂದ ನಿಧನರಾದರು. ಮೃತರು ಪತ್ನಿ ಸುದ್ದಿ ಉದಯ ಪತ್ರಿಕೆಯ ಸಿಬ್ಬಂದಿ ಸುಧಾ, ಪುತ್ರ ನಂದನ್ ಹಾಗೂ ಬಂಧು...
ಬೆಳ್ತಂಗಡಿ: ಸರಕಾರದ ಜಾಮೀನಿನಲ್ಲಿ ಸಭಾಭವನ ನಿರ್ಮಾಣ ಮಾಡಿರುವ ಕಾರಣದಿಂದ ಪಟ್ಟಣ ಪಂಚಾಯತ್ ಅಧಿಕಾರಿಗಳು ಬೆಳ್ತಂಗಡಿ ಕೆಲ್ಲಗುತ್ತು ಕಿನ್ಯಮ್ಮ ಸಭಾಭವನದ ಉದ್ದಿಮೆಪರವಾನಿಗೆಯನ್ನು ರದ್ದು ಮಾಡಿದ ಆದೇಶವನ್ನು ಹಿಂಪಡೆದಿರುವುದಾಗಿ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ನೋಟಿಸ್ ನಲ್ಲಿ ತಿಳಿಸಿದ್ದಾರೆ....
ಬೆಳ್ತಂಗಡಿ: ರಾಷ್ಟ್ರಭಕ್ತರ ವೇದಿಕೆ ಬಂದಾರು ಮತ್ತು ಮೊಗ್ರು ಗ್ರಾಮ ವತಿಯಿಂದ ಭೂಸೇನೆಯಲ್ಲಿ 22 ವರ್ಷ ದೇಶ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿ ಹುಟ್ಟೂರಿಗೆ ಆಗಮಿಸುತ್ತಿರುವ ಎ.ಸಿ.ಪಿ ಹವಾಲ್ದಾರ್ ದೇವಕುಮಾರ್ ಗೌಡ ಬರೆಮೇಲು ಇವರಿಗೆ ವೈಭವಪೂರ್ಣ...
ಬೆಳ್ತಂಗಡಿ : ಸರಕಾರದ ಜಾಮೀನಿನಲ್ಲಿ ಸಭಾಭವನ ನಿರ್ಮಾಣ ಮಾಡಿರುವ ಕಾರಣದಿಂದ ಪಟ್ಟಣ ಪಂಚಾಯತ್ ಅಧಿಕಾರಿಗಳುಬೆಳ್ತಂಗಡಿ ಕೆಲ್ಲಗುತ್ತು ಕಿನ್ಯಮ್ಮ ಸಭಾಭವನದ ಉದ್ದಿಮೆ ಪರವಾನಿಗೆಯನ್ನು ರದ್ದು ಮಾಡಿ ಆದೇಶ ಹೊರಡಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಮೇಲಂತಬೆಟ್ಟು ಪ್ರಥಮ ದರ್ಜೆ...
ಉಜಿರೆ: ರುಡ್ ಸೆಟ್ ಸಂಸ್ಥೆ, ಉಜಿರೆ ಇವರ ಆಶ್ರಯದಲ್ಲಿ ನಡೆದ ಗೃಹೋಪಯೋಗಿ ವಿದ್ಯುತ್ ಉಪಕರಣಗಳ ದುರಸ್ತಿ ಹಾಗೂ ದ್ವಿಚಕ್ರ ವಾಹನಗಳ ರಿಪೇರಿ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಇತ್ತೀಚೆಗೆ ನಡೆಯಿತು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ...
ನಾವೂರು: ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಪ್ರತಿಷ್ಠಾ ವರ್ಧಂತ್ಯುತ್ಸವ ಹಾಗೂ ವಾರ್ಷಿಕ ಜಾತ್ರಾ ಮಹೋತ್ಸವದ ಸಾಮೂಹಿಕ ವಿಷ್ಣು ಸಹಸ್ರನಾಮ ಪಠಣ, ಡಾ| ವೀಣಾ ಬನ್ನಂಜೆ ರವರಿಂದ 7ನೇ ದಿನದ ಶ್ರೀ ಕೃಷ್ಣ ಕಥಾಮೃತ ಪ್ರವಚನ ಮಾಲಿಕೆಯು...
ಧರ್ಮಸ್ಥಳ: ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಯೊಳಗೆ ನುಗ್ಗಿದ ಕಳ್ಳರು ಚಿನ್ನಾಭರಣ ಕಳ್ಳತನ ಮಾಡಿಕೊಂಡ ಹೋದ ಘಟನೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಪಾಂಗಳದ ಲಕ್ಷ್ಮೀ ನಿವಾಸದ ಬಾಲಕೃಷ್ಣ ಗೌಡರ ಮನೆಗೆ ಜ.29...
ಬೆಳ್ತಂಗಡಿ:ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ವಿವಿಧ ಸರಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ತುರ್ತು ದುರಸ್ತಿ ಹಾಗೂ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗಾಗಿ ಅಗತ್ಯ ಅನುದಾನವನ್ನು ಒದಗಿಸುವಂತೆ ಶಿಕ್ಷಣ ಇಲಾಖೆಗೆ ಮನವಿ ಸಲ್ಲಿಸಲಾಗಿತ್ತು. ಶಾಸಕರ ಮನವಿಗೆ ಸ್ಪಂದಿಸಿರುವ...
ಉಜಿರೆ : ಮನುಷ್ಯನಿಗೆ ಪ್ರತಿ ತಪ್ಪುಗಳು ಹೊಸ ಪಾಠ ಮತ್ತು ಅನುಭವವನ್ನು ನೀಡುತ್ತದೆ. ಆ ಅನುಭವದ ಮೂಲಕ ನಮ್ಮ ಭವಿಷ್ಯದ ದಾರಿಯನ್ನು ಕಂಡುಕೊಳ್ಳಬೇಕು. ಈ ಕಾಲೇಜು ಜೀವನ ನೂರಾರು ಸಾಧನೆಗಳನ್ನು ಮಾಡಲು ಅವಕಾಶವನ್ನು ಕಲ್ಪಿಸಿಕೊಡುವ...