23.6 C
ಪುತ್ತೂರು, ಬೆಳ್ತಂಗಡಿ
October 24, 2026

Category : ಪ್ರಮುಖ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಸೆ.17: ಬೆಳ್ತಂಗಡಿ, ಉಜಿರೆ, ಧಮಸ್ಥಳ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya
ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿ ಅಗಲೀಕರಣಕ್ಕೆ ಅಡಚಣೆಯಾಗುವ ಮರಗಳ ತೆರವು ಕಾರ್ಯವನ್ನು ಹಾಗೂ ಬೆಳ್ತಂಗಡಿ 33ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ, ಲಾಯಿಲ ಫೀಡರಿನಲ್ಲಿ ಹಾಗೂ ಬೆಳ್ತಂಗಡಿ ವಿದ್ಯುತ್ ವಿತರಣಾ ಕೇಂದ್ರದಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮರದಿಂದ ಬಿದ್ದು ವ್ಯಕ್ತಿ ಸಾವು

Suddi Udaya
ಬೆಳ್ತಂಗಡಿ: ತೆಂಗಿನಕಾಯಿ ಕೀಳಲು ಮರ ಏರಿದ್ದ ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ನಿಯಂತ್ರಣ ತಪ್ಪಿ ಕೆಳಗೆ ಬಿದ್ದು ಮೃತಪಟ್ಟ ಘಟನೆ ಚಿಬಿದ್ರೆ ಗ್ರಾಮದ ಕುತ್ರಿಜಾಲಿನಲ್ಲಿ ಸೆ.15 ರಂದು ನಡೆದಿದೆ. ಮೃತರನ್ನು ನಿಡ್ಲೆ ಗ್ರಾಮದ ಬೂಡುಜಾಲು ನಿವಾಸಿ ನಾರಾಯಣಗೌಡ...
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಶ್ರೀ ಗಣೇಶ ಭಜನಾ ಮಂಡಳಿ ಕುಪ್ಪೆಟ್ಟಿ, ಶ್ರೀ ದುರ್ಗಾ ಗಣೇಶ ಮಾತೃ ಮಂಡಳಿ ಮತ್ತು ಕಟ್ಟಡ ಅಭಿವೃದ್ಧಿ ಸಮಿತಿ ಕುಪ್ಪೆಟ್ಟಿ ವತಿಯಿಂದ 37ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya
ಕುಪ್ಪೆಟ್ಟಿ: ಶ್ರೀ ಗಣೇಶ ಭಜನಾ ಮಂಡಳಿ ಕುಪ್ಪೆಟ್ಟಿ, ಶ್ರೀ ದುರ್ಗಾ ಗಣೇಶ ಮಾತೃ ಮಂಡಳಿ ಮತ್ತು ಕಟ್ಟಡ ಅಭಿವೃದ್ಧಿ ಸಮಿತಿ ಕುಪ್ಪೆಟ್ಟಿ ವತಿಯಿಂದ 37ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ವೇ. ಮೂ. ಕೆ.ಯಂ....
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಲಾಯಿಲ 38 ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ

Suddi Udaya
ಲಾಯಿಲ: 38 ನೇ ಸಾರ್ವಜನಿಕ ಗಣೇಶೋತ್ಸವವನ್ನು ಶ್ರೀ ಚಿತ್ತರಂಜನ್ ಹೆಗ್ಡೆ ಲಾಯಿಲ ಗುತ್ತು ಇವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಅರುಣ್ ಕುಮಾರ್ ದಿಶಾ ಸಮೂಹ ಸಂಸ್ಥೆ ಉಜಿರೆ,...
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕೊಲ್ಲಿ: 42ನೇ ವಷ೯ದ ಸಾವ೯ಜನಿಕ ಶ್ರೀ ಗಣೇಶೋತ್ಸವ

Suddi Udaya
ಮಿತ್ತಬಾಗಿಲು: ಸಾವ೯ಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದಕೊಲ್ಲಿ ಶ್ರೀ ದುರ್ಗಾ ದೇವಿ ದೇವಸ್ಥಾನದ ವಠಾರದಲ್ಲಿ 42ನೇ ವಷ೯ದಲ್ಲಿಪೂಜಿಸಲ್ಪಟ್ಟ ಶ್ರೀ ಗಣೇಶ....
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: 65ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya
ಬೆಳ್ತಂಗಡಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ 65ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸೆಪ್ಟಂಬರ್ 14ರಿಂದ18 ರವರೆಗೆ ಬೆಳ್ತಂಗಡಿ ಸಮಾಜ ಮಂದಿರದಲ್ಲಿ ವಿಜೃಂಭಣೆಯಿಂದ ನಡೆಯಲಿದೆ. ಸೆ.14ರಂದು ಮೂರ್ಜೆ ಶಿವಶಂಕರ ಪ್ರಭು ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ...
ತಾಲೂಕು ಸುದ್ದಿಪ್ರಮುಖ ಸುದ್ದಿ

ನವೀಕರಣಗೊಂಡು ಶುಭಾರಂಭಗೊಂಡ ಪಾರಸ್ ಪೃಥ್ವಿ ಜ್ಯುವೆಲ್ಸ್

Suddi Udaya
ಪಾರಸ್ ಪ್ರಥ್ವಿ ಜ್ಯುವೆಲ್ಸ್ ತುಂಬಾ ಚೆನ್ನಾಗಿದೆ: ಡಿವೈಎಸ್ಪಿ ರೋಹಿಣಿ ಸಿ.ಕೆ ತಾಲೂಕಿನಲ್ಲಿ ಪ್ರಥಮ ಜ್ಯುವೆಲ್ಸ್ ಶೋರೂಂ ಪ್ರಾರಂಭಿಸಿದ್ದು ಪೃಥ್ವಿ ಜ್ಯುವೆಲ್ಸ್: ನ್ಯಾಯವಾದಿ ಭಗೀರಥ.ಜಿ ಬೆಳ್ತಂಗಡಿ: ಪಟ್ಟಣದ ಸಂತೆಕಟ್ಟೆಯಲ್ಲಿರುವ ಪಾರಸ್ ಪೃಥ್ವಿ ಜ್ಯುವೆಲ್ಸ್ ಮಳಿಗೆ ನವೀಕರಣಗೊಂಡು...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪುತ್ತೂರುಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಉಜಿರೆ: ಮನೋಜ್ ಕುಮಾರ್ ಗಡಿಪಾರು ಅರ್ಜಿ ತಿರಸ್ಕಾರ

Suddi Udaya
ಬೆಳ್ತಂಗಡಿ; ಉಜಿರೆಯ ಮನೋಜ್ ಕುಮಾರ್ ಎಂಬಾತನನ್ನು ಗಡಿಪಾರು ಮಾಡಲು ಬೆಳ್ತಂಗಡಿ ಪೊಲೀಸರು ಸಲ್ಲಿಸಿದ್ದ ಅರ್ಜಿಯನ್ನು ಪುತ್ತೂರು ಸಹಾಯಕ ಕಮಿಷನರ್ ಅವರ ನ್ಯಾಯಾಲಯ ತಿರಸ್ಕರಿಸಿದೆ. ಮನೋಜ್ ಕುಮಾರ್ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ ಹತ್ತು ಪ್ರಕರಣಗಳು ದಾಖಲಾಗಿದ್ದು...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಎಸ್‌ಡಿಎಂ ಆರೋಹಂ-2026 ಸಮಾರೋಪ ಸಮಾರಂಭ

Suddi Udaya
ಉಜಿರೆ: ಸ್ಪರ್ಧೆಗಳಲ್ಲಿ ಸೋಲು ಗೆಲುವು ಸಹಜ, ಎರಡನ್ನೂ ಸಮಾನವಾಗಿ ಸ್ವೀಕರಿಸಿ ಮುನ್ನಡೆಯಬೇಕು. ಆಗ ಮಾತ್ರ ತಮ್ಮ ಕನಸಿನ ದಡ ಮುಟ್ಟಲು ಸಾಧ್ಯ. “ಎಸ್ ಡಿ ಎಂ ಆರೋಹಂ 2026” ಸ್ಪರ್ಧೆಗಳಲ್ಲಿ ನೀವು ಗಳಿಸಿದ ಅನುಭವ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಎಲ್.ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya
ಕಕ್ಯ ಪದವು : ಪಾದೆಗುತ್ತು ಲಿಂಗಪ್ಪ ಮಾಸ್ಟರ್ ಮೆಮೋರಿಯನ್ ಎಜುಕೇಶನ್ ಟ್ರಸ್ಟ್ (ರಿ ) ನಿಂದ ನಡೆಸಲ್ಪಡುವ ಎಲ್.ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮಕಕ್ಯಪದವು ಸೆಪ್ಟೆಂಬರ್ 5 ರ ಶಿಕ್ಷಕರ ದಿನಾಚರಣೆಯ...
error: Content is protected !!