ಪ್ರಮುಖ ಸುದ್ದಿ
ಭಾರತೀಯ ಜನತಾ ಪಾರ್ಟಿಯ ಗರ್ಡಾಡಿ ಶಕ್ತಿ ಕೇಂದ್ರದ ನೂತನ ಬೂತ್ ಸಮಿತಿ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳ ಆಯ್ಕೆ
ಗರ್ಡಾಡಿ :ಭಾರತೀಯ ಜನತಾ ಪಾರ್ಟಿಯ ಗರ್ಡಾಡಿ ಶಕ್ತಿ ಕೇಂದ್ರದ ನೂತನ ಬೂತ್ ಸಮಿತಿ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳ ಆಯ್ಕೆಯು ನಡೆಯಿತು. ಗರ್ಡಾಡಿ ಬೂತ್ ಸಂಖ್ಯೆ 123ರ ಅಧ್ಯಕ್ಷರಾಗಿ ...
ಪುತ್ತಿಲ ಪರಿವಾರದ ಮುಖ್ಯಸ್ಥ ಅರುಣ್ ಕುಮಾರ್ ಪುತ್ತಿಲ ಬಿಜೆಪಿ ಪಕ್ಷಕ್ಕೆ ಸೇರ್ಪಡೆ
ಬೆಳ್ತಂಗಡಿ: ಪುತ್ತಿಲ ಪರಿವಾರದ ಮುಖ್ಯಸ್ಥ ಅರುಣ್ ಕುಮಾರ್ ಪುತ್ತಿಲ ಬಿಜೆಪಿ ಪಕ್ಷಕ್ಕೆ ಇಂದು ಮಾ.14ರಂದು ಬೆಂಗಳೂರು ಬಿಜೆಪಿ ಕಚೇರಿಯಲ್ಲಿ ಸೇರ್ಪಡೆಗೊಂಡಿದ್ದಾರೆ. ಬಿಜೆಪಿ ನಾಯಕರಾದ ಬಿ.ವೈ.ವಿಜಯೇಂದ್ರ, ಸುನೀಲ್ ಕುಮಾರ್ ...
ಉಜಿರೆ ಗ್ರಾಮ ಪಂಚಾಯತ್ ನಲ್ಲಿ ವಿಶೇಷ ಚೇತನರ ವಿಶೇಷ ಗ್ರಾಮ ಸಭೆ
ಉಜಿರೆ: ಗ್ರಾಮ ಪಂಚಾಯತ್ ವಿಶೇಷ ಚೇತನರ ವಿಶೇಷ ಗ್ರಾಮ ಸಭೆ ಮಾ.14ರಂದು ಗ್ರಾಮ ಪಂಚಾಯತ್ ಪ್ರೇರಣಾ ಸಂಜೀವಿನಿ ಸಭಾಂಗಣದಲ್ಲಿ ಶ್ರೀಮತಿ ಉಷಾಕಿರಣ್ ಕಾರಂತ್ ಇವರು ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ...
ಕಳಿಯ ಗ್ರಾಮ ಸಾಮಾಜಿಕ ಲೆಕ್ಕ ಪರಿಶೋಧನೆ ಸಭೆ
ಬೆಳ್ತಂಗಡಿ : ಕಳಿಯ ಗ್ರಾಮದ 15ನೇ ಹಣಕಾಸು ಯೋಜನೆ ಸಾಮಾಜಿಕ ಲೆಕ್ಕ ಪರಿಶೋಧನೆ ಮಾ.14 ರಂದು ಪಂಚಾಯತ್ ಸಭಾಂಗಣದಲ್ಲಿ ಜರುಗಿತು. ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ...
ಅನಾಥರಾಗಿ ತಿರುಗಿಡುತ್ತಿದ್ದ ವಯೋವೃದ್ಧ ತಂದೆಯನ್ನು ಮಗನ ಜವಾಬ್ದಾರಿ ಗೆ ವಹಿಸಿದ ವೇಣೂರು ಪೋಲೀಸರು
ಬೆಳ್ತಂಗಡಿ : ಮಾ.13ರಂದು ರಾತ್ರಿ 12 ಗಂಟೆಗೆ ನಾಲ್ಕೂರು ಗ್ರಾಮದ ಆಸುಪಾಸಿನಲ್ಲಿ ಜನ ನಿಬಿಡ ಪ್ರದೇಶದಲ್ಲಿ ವಯೋವೃದ್ಧ ರೋರ್ವರು ಅನಾಥರಾಗಿ ಹಸಿವಿನಿಂದ ನರಳುತಿದ್ದು ಸ್ಥಳೀಯ ಬಳಂಜ ಪಂಚಾಯತ್ ...
ಬೆಳ್ತಂಗಡಿ: 1 ಸಾವಿರ ಕುಟುಂಬಕ್ಕೆ ರಂಝಾನ್ ಆಹಾರ ಕಿಟ್ ವಿತರಣೆ
ಬೆಳ್ತಂಗಡಿ: ಕಳೆದ 16 ವರ್ಷಗಳ ಹಿಂದೆ ಮಲ್‌ಜಅ ಸಂಸ್ಥೆ ಈ ಭಾಗದಲ್ಲಿ ಉದಯವಾಗುವಾಗ ತನ್ನ ಸಂಸ್ಥೆಯ ಬೆಳವಣಿಗೆಯನ್ನು ಮಾತ್ರ ನೋಡದೆ ಸಮುದಾಯದ ಅರ್ಹರ ಮೇಲೆ ನೆರವಿನ ದೃಷ್ಟಿಯಲ್ಲಿ ...
ಮಾ.13-17: ಕೇಳ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ
ಕಾಶಿಪಟ್ಣ : ಕೇಳ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವವು ಮಾ.13ರಿಂದ ಪ್ರಾರಂಭಗೊಂಡು 17ರ ತನಕ ನಡೆಯಲಿದೆ ಎಂದು ಪ್ರಧಾನ ಅರ್ಚಕರಾದ ಕೆ ಅನಂತ ಅಸ್ರಣ್ಣನವರು ...
ಮಾ.18-23: ಮಣ್ಣಿನ ಹರಕೆಯ ಪ್ರಖ್ಯಾತ ಕ್ಷೇತ್ರ ಸುರ್ಯ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ
ಬೆಳ್ತಂಗಡಿ: ಮಣ್ಣಿನ ಹರಕೆಯ ಪ್ರಖ್ಯಾತ ಕ್ಷೇತ್ರ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವವು ಮಾ.18 ರಿಂದ ಮಾ.23ರವರೆಗೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ...
ದ.ಕ. ಜಿಲ್ಲೆಯ ಹೆಚ್ಚಿನ ರೈತರಿಗೆ ಬೆಳೆ ಸಾಲ ಯೋಜನೆಯ ಸೌಲಭ್ಯ ತಲುಪುವಲ್ಲಿ ವಿಫಲ:ಅಗತ್ಯವಿರುವ ನಿಧಿಯನ್ನು ತಕ್ಷಣ ಬಿಡುಗಡೆಗೊಳಿಸಬೇಕೆಂದು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಹಕಾರ ಮಂತ್ರಿ ಕೆ.ಎನ್.ರಾಜಣ್ಣ ಅವರಿಗೆ ಆಗ್ರಹ
ಬೆಳ್ತಂಗಡಿ: ರೈತರಿಗೆ ಸಹಕಾರ ಸಂಘಗಳ ಮೂಲಕ ನೀಡುವ ಬೆಳೆ ಸಾಲವನ್ನು ರೂ. 3 ಲಕ್ಷ ದಿಂದ 5 ಲಕ್ಷ ರೂ.ವರೆಗೆ ಏರಿಸಲಾಗಿದ್ದರೂ ದ.ಕ. ಜಿಲ್ಲೆಯ ಹೆಚ್ಚಿನ ರೈತರಿಗೆ ...
ಮಡಂತ್ಯಾರು: ಬಂಗೇರಕಟ್ಟೆ ನೆತ್ತರ ರಸ್ತೆಯ ದುರಸ್ತಿಯ ಬಗ್ಗೆ ಕಾಲ್ನಡಿಗೆಯಲ್ಲಿ ಪ್ರತಿಭಟನೆ
ಮಚ್ಚಿನ ಭಾಗ್ಯಶ್ರೀ ಮಿತ್ರ ಮಂಡಳಿ ನೆತ್ತರ ಹಾಗೂ ಊರ ಗ್ರಾಮಸ್ಥರಿಂದ ಬಂಗೇರಕಟ್ಟೆ ನೆತ್ತರ ರಸ್ತೆಯ ದುರಸ್ತಿಯ ಬಗ್ಗೆ ಕಾಲ್ನಡಿಗೆಯಯಲ್ಲಿ ಪ್ರತಿಭಟನೆ ಮಾ.12 ರಂದು ನಡೆಯಿತು. ಮಚ್ಚಿನ ಗ್ರಾಮ ...