ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ಪ್ರಶಸ್ತಿ
ಬಂಗಾಡಿ: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಬ್ಯಾಂಕಿನಲ್ಲಿ ನಡೆದ ಮಹಾಸಭೆಯಲ್ಲಿ ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘವು 2024-25 ನೇ ಸಾಲಿನಲ್ಲಿ ಸಾಧನೆ ಮಾಡಿದ್ದು ಪ್ರಶಸ್ತಿ ನೀಡಿ ಗೌರವಿಸಲಾಯಿತು ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್...
