ಬೀಜಾಡಿಯ ಯೋಧ ಅನೂಪ್ ಪೂಜಾರಿಯವರ ಶವ ಪೆಟ್ಟಿಗೆಗೆ ಹೆಗಲು ಕೊಟ್ಟ ಸಂಸದ ಕ್ಯಾ| ಬ್ರಿಜೇಶ್ ಚೌಟ
ಮಂಗಳೂರು: ಜಮ್ಮು ಕಾಶ್ಮೀರದ ಪೂಂಛ್‌ನಲ್ಲಿ ಡಿ.25ರಂದು ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟ ಕುಂದಾಪುರದ ಬೀಜಾಡಿಯ ಯೋಧ ಲ್ಯಾನ್ಸ್ ಹವಾಲ್ದಾರ್ ಅನೂಪ್ ಪೂಜಾರಿ (31ವ) ರವರ ಪಾರ್ಥಿವ ಶರೀರ ಡಿ.26ರಂದು ತಡರಾತ್ರಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಸೇನಾ...
