July 29, 2026

Category : ಪ್ರಮುಖ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ದ್ವೇಷ ಭಾಷಣ ಆರೋಪ: ವಿಶ್ವ ಹಿಂದೂ ಪರಿಷತ್ ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ ವಿರುದ್ಧದ ಎಫ್‌ಐ ಆರ್‌ಗೆ ಹೈಕೋರ್ಟ್ ತಡೆ

Suddi Udaya
ಬೆಳ್ತಂಗಡಿ: ದ್ವೇಷ ಭಾಷಣ ಮಾಡಿದ ಆರೋಪದಡಿ ವಿಶ್ವ ಹಿಂದೂ ಪರಿಷತ್ ಜಿಲ್ಲಾ ಕಾಯ೯ದಶಿ೯ ನವೀನ್ ನೆರಿಯ ವಿರುದ್ಧದ ಎಫ್‌ಐ ಆರ್‌ಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.ವಿಎಚ್‌ಪಿಯ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಜು.13: ಮಡಂತ್ಯಾರು ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಉಚಿತ ಆರೋಗ್ಯ ತಪಾಸಣಾ ಶಿಬಿರ, ಸಾಧಕ ರೈತರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ

Suddi Udaya
ಮಡಂತ್ಯಾರು: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ, ಸಾಧಕ ರೈತರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ವೇತನ ಹಸ್ತಾಂತರ ಹಾಗೂ ಬೃಹತ್ ಉಚಿತ ಆರೋಗ್ಯ ಹಾಗೂ ಮಹಿಳೆಯರ ಕ್ಯಾನ್ಸರ್ ತಪಾಸಣಾ ಶಿಬಿರವು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಡಾ. ಬಿ.ಆರ್ ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ ರೂ.3ಕೋಟಿ ಅನುದಾನ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಮಟ್ಟದ ಡಾ. ಬಿ.ಆರ್ ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ ರೂ.3 ಕೋಟಿ ಅನುದಾನವನ್ನು ಸರ್ಕಾರ ಮಂಜೂರು ಗೊಳಿಸಿದ್ದು, ಅನುದಾನ ಮಂಜೂರುಗೊಳಿಸುವಲ್ಲಿ ಸಹಕಾರ ನೀಡಿದ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉರುವಾಲು : ವಿಷ ಸೇವಿಸಿ ಯುವಕ ಆತ್ಮಹತ್ಯೆ

Suddi Udaya
ಉರುವಾಲು : ಇಲ್ಲಿಯ ಮನೆಗಾರ ಮಜಲು ಮನೆ ನಿವಾಸಿ ಸುರೇಶ್ (30) ಎಂಬವರು ವಿಷ ಸೇವಿಸಿ ಆತ್ಮಹತ್ಯೆಗೈದ ಘಟನೆ ಜು.8ರಂದು ಸಂಭವಿಸಿದೆ. ದಿ. ನೀಲಯ್ಯ ಗೌಡ ರವರ ಪುತ್ರನಾದ ಸುರೇಶ್ ಅವರು ಉಪ್ಪಿನಂಗಡಿ ಪ್ರತಿಷ್ಠಿತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಣಿಯೂರು ಗ್ರಾಮ ಪಂಚಾಯತ್ ನವೀಕರಣ ತಡೆಕೋರಿ ಸಲ್ಲಿಸಿದ್ದ ಅರ್ಜಿ ವಜಾ

Suddi Udaya
ಕಣಿಯೂರು ಗ್ರಾಮ ಪಂಚಾಯತ್ ನ ದೈನಂದಿನ ಆಡಳಿತ ಕಾರ್ಯಗಳಿಗೆ ಅನುಕೂಲವಾಗುವ ಕಂಪ್ಯೂಟರ್ ಕೊಠಡಿ ಯು ಮಳೆಗಾಲದಲ್ಲಿ ನೀರು ಸುರಿದು ತೊಂದರೆಯಾಗುತ್ತಿದ್ದು, ಮತ್ತು ಫೈಲ್ ಗಳು ಮಳೆಗೆ ಒದ್ದೆಯಾಗುವ ಸಾಧ್ಯತೆಯನ್ನು ಅರಿತು ಗ್ರಾಮ ಪಂಚಾಯತ್ ಸಾಮಾನ್ಯ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಸಾರ್ವಜನಿಕ ಹಿಂದೂ ರುದ್ರಭೂಮಿ ನಿರ್ವಹಣಾ ಸಮಿತಿಯ ಅಧ್ಯಕ್ಷರಾಗಿ ಶಶಿಧರ ಪೈ , ಪ್ರಧಾನ ಕಾರ್ಯದರ್ಶಿಯಾಗಿ ಯಶವಂತ ಪಟವರ್ಧನ್ ಆಯ್ಕೆ

Suddi Udaya
ಬೆಳ್ತಂಗಡಿ ಸಾರ್ವಜನಿಕ ಹಿಂದೂ ರುದ್ರ ಭೂಮಿ ನಿರ್ವಹಣಾ ಸಮಿತಿ ರಚನೆಯು ಶಾಸಕ ಹರೀಶ್ ಪೂಂಜ ಮತ್ತು ಪಟ್ಟಣ ಪಂಚಾಯತಿ ಅಧ್ಯಕ್ಷ ಜಯಾನಂದ ಗೌಡ ರವರ ನೇತೃತ್ವದಲ್ಲಿ ಜು. 7ರಂದು ಪಟ್ಟಣ ಪಂಚಾಯತಿ ಸಭಾಂಗಣದಲ್ಲಿ ನಡೆಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಜನರ ಸುರಕ್ಷಿತ ದೃಷ್ಟಿಯಿಂದ ಗುರುವಾಯನಕೆರೆ- ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಇನ್ನುಳಿದ ರಸ್ತೆ ಡಾಮರೀಕರಣಕ್ಕೆ ನಮ್ಮ ಪ್ರಯತ್ನ ನಿರಂತರ :ಪತ್ರಿಕಾಗೋಷ್ಠಿಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಹೇಳಿಕೆ

Suddi Udaya
ಬೆಳ್ತಂಗಡಿ: ಕಳೆದ ಭಾರಿ ಬೆಳ್ತಂಗಡಿ ಪರಿಸರದಲ್ಲಿ ಸುರಿದ ಭಾರಿ ಮಳೆ ಹಾಗೂ ಪ್ರವಾಹದಿಂದ ಹಾನಿಗೊಳಗಾದ ಬೆಳ್ತಂಗಡಿ ಪ್ರದೇಶಕ್ಕೆ ಗ್ರಾಮೀಣ ರಸ್ತೆ, ಸೇತುವೆ, ಚರಂಡಿ ಕಾಮಗಾರಿಗಳನ್ನು ಕೈಗೊಳ್ಳಲು ಮಳೆಹಾನಿ ಯೋಜನೆಯಲ್ಲಿ ಬೆಳ್ತಂಗಡಿಗೆ ರಾಜ್ಯ ಸರಕಾರದಿಂದ ರೂ.10...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನೆಲ್ಯಾಡಿ ಲಾವತಡ್ಕದಲ್ಲಿ ಕಾರು ಪಲ್ಟಿ : 6 ಮಂದಿಗೆ ಗಂಭೀರ ಗಾಯ

Suddi Udaya
ನೆಲ್ಯಾಡಿ ಎಂಜಿರ ಸಮೀಪ ಲಾವತಡ್ಕ ಎಂಬಲ್ಲಿ ಕಾರು ಪಲ್ಟಿಯಾಗಿ 6 ಜನರಿಗೆ ಗಂಭೀರ ಗಾಯವಾದ ಘಟನೆ ಜು. 6ರಂದು ರಾತ್ರಿ ನಡೆದಿದೆ. ಸಕಲೇಶಪುರ ಮೂಲದ ಕಾರು ಉಜಿರೆ ಕಡೆ ಪ್ರಯಾಣಿಸುತ್ತಿದ್ದಾಗ ಈ ದುರ್ಘಟನೆ ನಡೆದಿದೆ....
ಅಪರಾಧ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಅಪರಾಧ ಕೃತ್ಯಗಳ ಬಗ್ಗೆ ದೂರು ಪ್ರಕರಣ : ವಕೀಲರ ತಂಡ ಭೇಟಿ ನೀಡಿದ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಭೇಟಿಗೆ ಲಭ್ಯವಿರದ ವಿಷಯ: ಉದ್ದೇಶ ಪೂರ್ವಕವಾಗಿ ಸುಳ್ಳು ಮಾಹಿತಿಯನ್ನು ವರದಿ ಮಾಡಿದ ವೆಬ್ ನ್ಯೂಸ್ ಮೇಲೆ ಕೇಸು

Suddi Udaya
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಅಪರಾಧ ಕೃತ್ಯಗಳ ಬಗ್ಗೆ ವ್ಯಕ್ತಿಯೊಬ್ಬ ಮಾಹಿತಿ ನೀಡಲು ಸಿದ್ದವಿರುವುದಾಗಿ ತಿಳಿಸಿ ಸಾಮಾಜಿಕ ಜಾಲತಾಣದಲ್ಲಿ ಪತ್ರವೊಂದ ಪ್ರಸಾರವಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ಸದ್ರಿ ವ್ಯಕ್ತಿಯ ಪರವಾಗಿ ವಕೀಲರ ತಂಡ ಜಿಲ್ಲಾ ಪೊಲೀಸರ...
ಚಿತ್ರ ವರದಿಪ್ರಮುಖ ಸುದ್ದಿ

ಮಚ್ಚಿನ: ಅಪಾಯದಂಚಿನಲ್ಲಿರುವ ವಿದ್ಯುತ್ ಕಂಬ

Suddi Udaya
ಮಚ್ಚಿನ: ಇಲ್ಲಿಯ ಗ್ರಾಮ ಪಂಚಾಯತ್ ಬಲಿ ಅಪಾಯದ ಅಂಚಿನಲ್ಲಿದೇ ವಿದ್ಯುತ್ ಕಂಬ. ಒಂದೇ ಕಂಬದಲ್ಲಿ ಟಿಸಿ ಅಲವಡಿಸಿದ್ದು, ದಿನ ನಿತ್ಯ ಬೇಕಿ ಕಾಣಿಸುತಿದ್ದು ಜನರಲ್ಲಿ ಭಯ ಮೂಡುವಂತೆ ಮಾಡಿದೆ. ಈ ಕಂಬವು ವಾಲಿಕೊಂಡಿದ್ದು ಇಂದೋ...
error: Content is protected !!