ಶಿಶಿಲ: ಇಲ್ಲಿಯ ದೇನೋಡಿ ನಿವಾಸಿ ನಾಣ್ಯಪ್ಪ ಪೂಜಾರಿ (60ವ) ರವರು ಅಲ್ಪಕಾಲದ ಅಸೌಖ್ಯದಿಂದ ಡಿ. 18 ರಂದು ಬೆಳಿಗ್ಗೆ ನಿಧನರಾಗಿದ್ದಾರೆ. ಮೃತರು ಪತ್ನಿ ಸುಮಿತ್ರ , ಮೂವರು ಪುತ್ರಿಯರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ....
ಬೆಳ್ತಂಗಡಿಯ ಚಾರ್ಮಾಡಿ ಮೃತ್ಯುಂಜಯ ಹೊಳೆಯ ಅನ್ನಾರು ಎಂಬಲ್ಲಿ ದನದ ತಲೆ, ಚರ್ಮ ಇತ್ಯಾದಿ ತ್ಯಾಜ್ಯಗಳನ್ನು ತುಂಬಿಸಿದ ಹಲವು ಗೋಣಿಚೀಲಗಳನ್ನು ಮೃತ್ಯುಂಜಯ ನದಿಗೆ ಎಸೆದದ್ದು ಕಂಡುಬಂದಿದೆ. ಇದೇ ರೀತಿ ಹಲವು ಸಮಯದಿಂದ ಎಸೆಯಲಾಗುತ್ತಿದೆ ಎಂದು ಸ್ಥಳೀಯರು...
ಬೆಳ್ತಂಗಡಿ : ಸಂತೆಕಟ್ಟೆ ಅಯ್ಯಪ್ಪ ಮಂದಿರದ ಬಳಿ 2010ರ ಜುಲೈ 30ರಂದು ನಡೆದ ಭೀಕರ ಅಪಘಾತದಲ್ಲಿ ತೀವ್ರಗಾಯಗೊಂಡು 14 ವರ್ಷ ಜೀವನ್ಮರಣ ಹೋರಾಟ ನಡೆಸಿದ ಕಳಿಯ ಗ್ರಾಮದ ಕು.ಭಾರತಿ ಅವರು ಡಿ.17 ರಂದು ರಾತ್ರಿ...
ಬೆಳ್ತಂಗಡಿ: ಇಲ್ಲಿಯ ಅಚ್ಚಿನಡ್ಕ ನಿವಾಸಿ ಸ್ಟೀಫನ್ ಕೊರೆಯ (36 ವರ್ಷ) ರವರು ನೇಣುಬಿಗಿದು ಆತ್ಮಹತ್ಯೆಮಾಡಿಕೊಂಡ ಘಟನೆ ಡಿ. 17ರಂದು ನಡೆದಿದೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಮಾಹಿತಿ ಇನ್ನಷ್ಟೆ ತಿಳಿದುಬರಬೇಕಾಗಿದೆ. ಮೃತರು ಪತ್ನಿ,...
ಚಾರ್ಮಾಡಿ : ಚಾರ್ಮಾಡಿ ಬಳಿಯ ನದಿಯ ಸೇತುವೆ ಕೆಳಗೆ ದನದ ತಲೆ ಸೇರಿದಂತೆ ಅವಶೇಷಗಳು ಸುಮಾರು ಹನ್ನೊಂದು ಗೋಣಿ ಚೀಲದಲ್ಲಿ ಪತ್ತೆಯಾದ ಘಟನೆ ನಡೆದಿದೆ. ಚಾರ್ಮಾಡಿ ಗ್ರಾಮದ ಅನ್ನಾರ್ ಎಂಬಲ್ಲಿ ನದಿಯ ಸೇತುವೆ ಅಡಿಯಲ್ಲಿ...
ಬೆಳ್ತಂಗಡಿ : ಜೆಪಿ ಅಟ್ಟಾಕ್ರ್ಸ್ ಇದರ ಪ್ರಾಯೋಜಕತ್ವದಲ್ಲಿ 8+1 ಜನರ ತಾಲೂಕು ಮಟ್ಟದ ಅಂಡರ್ ಆರ್ಮ್ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟವು ಡಿ. 15ರಂದು ಬೆಳ್ತಂಗಡಿ ಮೆಸ್ಕಾಂ ರಸ್ತೆ ಬೊಟ್ಟುಗುಡ್ಡೆ ಮೈದಾನದಲ್ಲಿ ನಡೆಯಿತು. ಬೆಳ್ತಂಗಡಿ...
ವೇಣೂರು -ಕುಕ್ಕೇಡಿ ದೇವಾಡಿಗರ ಸಮುದಾಯದ ಭವನದಲ್ಲಿ ನಡೆದ ದೇವಾಡಿಗರ ಸೇವಾ ವೇದಿಕೆ (ರಿ) ವೇಣೂರು ವಲಯ ಇವರ ಆಶ್ರಯದಲ್ಲಿ ನಡೆದ ಸನ್ಮಾನ , ಅಭಿನಂದನೆ, ಪ್ರತಿಭಾ ಪುರಸ್ಕಾರ ಹಾಗೂ ಖಾಯಂ ವಿದ್ಯಾರ್ಥಿ ವೇತನ ವಿತರಣಾ...
ಮೂಡುಕೋಡಿ : ಇಲ್ಲಿಯ ಶಿವಕೃಪಾ ಎಂಬಲ್ಲಿ ನವೀನ್ ಎಂಬಾತನು ತನ್ನ ಪತ್ನಿ ಭಾಗ್ಯ ರವರಿಗೆ ಹಲ್ಲೆ ನಡೆಸಿ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡಿರುವುದಾಗಿ ವೇಣೂರು ಪೊಲೀಸ್ ಠಾಣೆಯಲ್ಲಿ ಡಿ.16 ರಂದು ಪ್ರಕರಣ ದಾಖಲಾಗಿದೆ....
ಬೆಳ್ತಂಗಡಿ: ಬೆಳ್ತಂಗಡಿ ನಗರದಲ್ಲಿ ಪ್ರಖ್ಯಾತಿಯನ್ನು ಗಳಿಸಿರುವ ಇಲ್ಲಿಯ ಸಂತೆಕಟ್ಟೆಯ ಐ.ಜೆ ಕಾಂಪ್ಲೆಕ್ಸ್‌ನಲ್ಲಿ ಕಳೆದ ಕೆಲ ವರ್ಷಗಳಿಂದ ವ್ಯವಹಾರ ನಡೆಸಿ ಎಲ್ಲರ ಪ್ರೀತಿ-ವಿಶ್ವಾಸಕ್ಕೆ ಪಾತ್ರವಾಗಿರುವ ಹೋಟೇಲ್ ಸಮಡೈನ್ ಇದರ ನೂತನ ಸಹಸಂಸ್ಥೆ ಲಾಯಿಲದ ಪ್ರಸನ್ನ ಕಾಲೇಜು...
ನಿಡ್ಲೆ: ಬರೆಂಗಾಯ ದ.ಕ.ಜಿ.ಪಂ. ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಡಿ. 27 , 28 ರಂದು ನಡೆಯಲಿರುವ ಅಮೃತ ಮಹೋತ್ಸವ ಪ್ರಯುಕ್ತ ಶಾಲೆಯ ಹಿರಿಯ ವಿದ್ಯಾರ್ಥಿಗಳಿಗೆ ಹಾಗೂ ಊರವರಿಗೆ ವಿವಿಧ ಆಟೋಟ ಸ್ಪರ್ಧೆಗಳು...