37.4 C
ಪುತ್ತೂರು, ಬೆಳ್ತಂಗಡಿ
March 15, 2026

Category : ಪ್ರಮುಖ ಸುದ್ದಿ

ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳಾಲು ಶ್ರೀ ಧ.ಮಂ.ಅ. ಪ್ರೌಢ ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya
ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆ ಇಲ್ಲಿನ ವಾರ್ಷಿಕ ಪ್ರತಿಭಾ ದಿನ ಡಿ. 13 ರಂದು ನಡೆಯಿತು. ಪ್ರತಿಭಾ ದಿನಾಚರಣೆಯ ಪ್ರಯುಕ್ತ ಏರ್ಪಡಿಸಿದ್ದ ಸಾಂಸ್ಕೃತಿಕ ಹಾಗೂ ಕ್ರೀಡಾ ಸ್ಪರ್ಧೆಗಳ ಬಹುಮಾನವನ್ನು ಬೆಳಾಲು ಗ್ರಾಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ರಸ್ತೆ ಬದಿ ವಾಹನ ನಿಲ್ಲಿಸುವರಿಗೆ ಎಚ್ಚರಿಕೆ, ಬ್ಯಾಟರಿ ಕಳ್ಳರಿದ್ದಾರೆ: ಸುಲ್ಕೇರಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಹಲವು ವಾಹನಗಳ ಬ್ಯಾಟರಿ ಕಳವು; ವೇಣೂರು ಪೊಲೀಸ್ ಠಾಣೆಗೆ ದೂರು

Suddi Udaya
ಬೆಳ್ತಂಗಡಿ: ಸುಲ್ಕೇರಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಿಲ್ಲಿಸಿದ್ದ ವಾಹನಗಳಿಂದ ಬ್ಯಾಟರಿ ಕಳವು ಮಾಡಿದ ಘಟನೆ ಡಿ.13 ರಂದು ಬೆಳಕಿಗೆ ಬಂದಿದೆ. ಯು.ಎಸ್.ಕೆ ಕನಸ್ಟ್ರಕ್ಷನ್ ಅವರಿಂದ ಅಳದಂಗಡಿಯಿಂದ ನಾರಾವಿಯವರೆಗೆ ರಾಜ್ಯ ಹೆದ್ದಾರಿಯ ರಸ್ತೆ ಕಾಮಗಾರಿ ಕೆಲಸ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶುಭಾರಂಭ

ಪುಂಜಾಲಕಟ್ಟೆಯಲ್ಲಿ ಜನಔಷಧಿ ಕೇಂದ್ರ ಶುಭಾರಂಭ

Suddi Udaya
ಪುಂಜಾಲಕಟ್ಟೆ: ಭಾರತೀಯ ಪ್ರಧಾನಮಂತ್ರಿ ಜನಔಷಧಿ ಕೇಂದ್ರ ಇದರ ನೂತನ ಕೇಂದ್ರವು ಪುಂಜಾಲಕಟ್ಟೆಯಲ್ಲಿ ಶುಭಾರಂಭಗೊಂಡಿತು. ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ತುಂಗಪ್ಪ ಬಂಗೇರ ಉದ್ಘಾಟನೆ ನೆರವೇರಿಸಿ, ಮಾತನಾಡಿ ಪ್ರಧಾನಮಂತ್ರಿಗಳ ಕನಸಿನ ಯೋಜನೆ ನಮ್ಮ ಊರಿನಲ್ಲೂ ಸಾಕರಗೊಂಡಿದೆ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿ

ಕಬ್ಬಡಿ ಆಟಗಾರ ಪ್ರೀತಮ್ ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya
ಬೆಳ್ತಂಗಡಿ: ಗುರುವಾಯನಕೆರೆ ಸಾಯಿ ರಾಮ್ ಫ್ರೆಂಡ್ಸ್ ತಂಡದ ಸಕ್ರಿಯ ಆಹ್ವಾನಿತ ಆಟಗಾರ ಎಸ್. ಡಿ. ಎಮ್ ಕಾಲೇಜಿನ ಹಳೆ ವಿದ್ಯಾರ್ಥಿ, ಪ್ರತಿಭಾನ್ವಿತ ಆಟಗಾರ ಪ್ರೀತಮ್ ಶೆಟ್ಟಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಪ್ರೀತಮ್ ಶೆಟ್ಟಿ ಕಾರ್ಕಳ ಮುಟ್ಲುಪಾಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶ್ರೀ ಭಗವದ್ಗೀತಾ ಸ್ಪರ್ಧೆ : ಉಜಿರೆಯ ಎಸ್.ಡಿ.ಎಂ ಪ.ಪೂ ಕಾಲೇಜಿನ ವಿದ್ಯಾರ್ಥಿನಿ ಹಂಸಿನಿ ಭಿಡೆಗೆ ರಾಜ್ಯಮಟ್ಟದಲ್ಲಿ ತೃತೀಯ ಬಹುಮಾನ

Suddi Udaya
ಬೆಳ್ತಂಗಡಿ: ಶಿರಸಿಯ ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನವು ವಿಜಯಪುರದ ವಿದ್ಯಾಭಾರತಿ ಶಿಕ್ಷಣ ಸಂಸ್ಥೆಯಲ್ಲಿ ‘ ಭಗವದ್ಗೀತೆಯಲ್ಲಿ ಭ್ರಾತೃತ್ವ ‘ ಎನ್ನುವ ವಿಷಯದಲ್ಲಿ ನಡೆಸಿದ ರಾಜ್ಯಮಟ್ಟದ ಭಾಷಣ ಸ್ಪರ್ಧೆಯಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ: ಜೋಡುಸ್ಥಾನದಲ್ಲಿ ಮಹಿಳೆ ನೇಣುಬಿಗಿದು ಆತ್ಮಹತ್ಯೆ

Suddi Udaya
ಧರ್ಮಸ್ಥಳ: ಇಲ್ಲಿಯ ಜೋಡುಸ್ಥಾನದ ನಿವಾಸಿ ಸುಮತಿ (50ವ) ರವರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಡಿ. 14ರಂದು ಬೆಳಗ್ಗೆ ಬಂದಿದೆ. ಜೋಡುಸ್ಥಾನದ ಮನೆಯ ಕೋಣೆಯಲ್ಲಿ ಮನೆಯವರು ಬಾಗಿಲು ತೆರೆಯದಿದ್ದಾಗ ಅನುಮಾನಗೊಂಡು ನೋಡಿದಾಗ ನೇಣು ಬಿಗಿದುಕೊಂಡಿರುವುದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಿಡ್ಲೆ: ಅಪಾಯದಂಚಿನಲ್ಲಿರುವ ಬೃಹತ್ ಗಾತ್ರದ ಮರ: ತೆರವುಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya
ನಿಡ್ಲೆ: ಇಲ್ಲಿಯ ಕಂರ್ಬಿತ್ತಿಲು ಎಂಬಲ್ಲಿ ರಸ್ತೆಯ ಪಕ್ಕದಲ್ಲಿ ಭಾರೀ ಗಾತ್ರದ ಮರವು ರಸ್ತೆಗೆ ವಾಲಿಕೊಂಡಿದ್ದು ಬೀಳುವ ಸ್ಥಿತಿಯಲ್ಲಿದೆ. ಈ ರಸ್ತೆಯಲ್ಲಿ ವಿದ್ಯಾರ್ಥಿಗಳು, ವಾಹನ ಸವಾರರು, ಸಾರ್ವಜನಿಕರು ಹೋಗುವ ರಸ್ತೆಯಾಗಿದ್ದು ಮರವು ರಸ್ತೆಗೆ ಬೀಳುವ ಸಂಭವವಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿವಿದೇಶ

ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ರವರನ್ನು ಭೇಟಿಯಾದ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು

Suddi Udaya
ನವದೆಹಲಿ: ಇಲ್ಲಿಯ ರಾಷ್ಟ್ರಪತಿ ಭವನದಲ್ಲಿ ಭಾರತದ ಗೌರವಾನ್ವಿತ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಸೌಹಾರ್ದಯುತವಾಗಿ ಡಿ.12 ರಂದು ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಶ್ರೀ ಮಂಜುನಾಥ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ವಿಶ್ವ ಹವ್ಯಕ ಸಮ್ಮೇಳನದಲ್ಲಿ ಕೊಡಮಾಡಲ್ಪಡುವ ಹವ್ಯಕ ವೇದರತ್ನ ಪ್ರಶಸ್ತಿಗೆ ವೇದಮೂರ್ತಿ ವೆಂಕಟೇಶ ಶಾಸ್ತ್ರಿಯವರು ಆಯ್ಕೆ

Suddi Udaya
ಬೆಳ್ತಂಗಡಿ: ಬೆಂಗಳೂರಿನ ಅರಮನೆ ಮೈದಾನದಲ್ಲಿ ಡಿಸೆಂಬರ್ 27-29 ರವರೆಗೆ ನಡೆಯಲಿರುವ ತೃತೀಯ ವಿಶ್ವ ಹವ್ಯಕ ಸಮ್ಮೇಳನದಲ್ಲಿ ಕೊಡಮಾಡಲ್ಪಡುವ ಹವ್ಯಕ ವೇದರತ್ನ ಪ್ರಶಸ್ತಿಗೆ ಸುಳ್ಯದ ಅರಂಬೂರಿನಲ್ಲಿರುವ ವೇದಮೂರ್ತಿ ವೆಂಕಟೇಶ ಶಾಸ್ತ್ರಿಯವರು ಆಯ್ಕೆಯಾಗಿರುತ್ತಾರೆ. ಪ್ರಸ್ತುತ ಅರಂಬೂರಿನ ಭಾರದ್ವಾಜಾಶ್ರಮದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ : ಎಸ್.ಡಿ.ಎಂ. ಮಹಿಳಾ ಐಟಿಐಯಲ್ಲಿ ‘ಕೌಶಲ್ಯಾಭಿವೃದ್ಧಿ ಕಾರ್ಯಾಗಾರ’

Suddi Udaya
ಉಜಿರೆ: ಕೌಶಲ್ಯಾಭಿವೃದ್ಧಿ ಕಾರ್ಯಕ್ರಮಗಳ ಮೂಲಕ ಸಮಾಜದಲ್ಲಿ ಮಹಿಳೆಯರ ಅಭಿವೃದ್ಧಿಯಾಗುತ್ತದೆ ಎಂದು ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾ ಕಿರಣ್ ಅಭಿಪ್ರಾಯಪಟ್ಟರು. ಇಲ್ಲಿನ ಎಸ್.ಡಿ.ಎಂ. ಮಹಿಳಾ ಐಟಿಐಯಲ್ಲಿ ಇಂದು (ಡಿ. 12) ಎಸ್.ಡಿ.ಎಂ. ಸ್ನಾತಕೋತ್ತರ ಕೇಂದ್ರದ...
error: Content is protected !!