ಬೆಳ್ತಂಗಡಿ: ಮೇಲಂತಬೆಟ್ಟು ಗ್ರಾಮದ ಗೋಳಿದೊಟ್ಟು ವಸಂತ ಪೂಜಾರಿಯವರ ಪುತ್ರ ರೋಹಿನಾಥ (32 ವ) ಜಾಂಡೀಸ್ ಕಾಯಿಲೆಯಿಂದ ಬಳಲಿ ಆ. 5 ರಂದು ನಿಧನರಾದರು. ಮೃತರು ಅವಿವಾಹಿತರಾಗಿದ್ದು, ತಂದೆ, ತಾಯಿ, ಸಹೋದರಿ ಹಾಗೂ ಕುಟುಂಬ ವರ್ಗದವರನ್ನು...
ಬೆಳ್ತಂಗಡಿ: ಇಲ್ಲಿಯ ವಿಘ್ನೇಶ್ ಸಿಟಿ ಕಾಂಪ್ಲೆಕ್ಸ್ ಎದುರಲ್ಲಿ ಹಾಕಿದ ಬೋರ್ಡು ಕೆಲ ದಿನಗಳಿಂದ ಬೀಳುವ ಸ್ಥಿತಿಯಲ್ಲಿದ್ದು, ಅಪಾಯದ ಮುನ್ಸೂಚನೆಯನ್ನು ನೀಡಿತ್ತು. ಇದೀಗ ಬೆಳ್ತಂಗಡಿ ಪಟ್ಟಣ ಪಂಚಾಯತ್ ಕೂಡಲೇ ತೆರವುಗೊಳಿಸಿ ಹೆಚ್ಚಿನ ಅಪಾಯದಿಂದ ಪಾರು ಮಾಡಿದ್ದಾರೆ....
ತಣ್ಣೀರುಪಂತ: ತಣ್ಣೀರುಪಂತ ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಸಹಕಾರ ಭಾರತಿ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ ಬಿಜೆಪಿ ಕಾರ್ಯಕರ್ತರಿಗೆ ಹಾಗೂ ಮತದಾರರಿಗೆ ಅಭಿನಂದನಾ ಕಾರ್ಯಕ್ರಮ ಆ.4...
ಬೆಳ್ತಂಗಡಿ: ಇಚಿಲಂಪಾಡಿ ನಿವಾಸಿ ಜಯಂತ್ ಟಿ. ಎಂಬವರು ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತು ಹಾಕಲಾಗಿದೆ ಎನ್ನಲಾಗುತ್ತಿರುವ ಘಟನೆಗೆ ಸಂಬಂಧಿಸಿದಂತೆ, ದೂರು ನೀಡಲು ಎಸ್.ಐ.ಟಿ ಬೆಳ್ತಂಗಡಿ ಕಛೇರಿಗೆ ಹೋಗಿದ್ದು, ಈ ವೇಳೆ ಸದ್ರಿ ದೂರನ್ನು ಪರಿಶೀಲಿಸಿದ...
ಧರ್ಮಸ್ಥಳ: ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಆ. 4 ರಂದು 11 ನೇ ಗುರುತು ಮಾಡಿದ ಸ್ಥಳದಲ್ಲಿ ದೂರುದಾರನ ಜೊತೆ ಎಸ್.ಐ.ಟಿ ಅಧಿಕಾರಿಗಳು ಹಾಗೂ ಇತರ ಇಲಾಖೆಯ ಅಧಿಕಾರಿಗಳ...
ಬಳಂಜ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ಆಡಳಿತ ಮಂಡಳಿಗೆ ಎರಡನೇ ಅವಧಿಗೆ ನೂತನ ಅಧ್ಯಕ್ಷರಾಗಿ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದ ಯುವ ಮುಂದಾಳು ಸಂತೋಷ್ ಕೋಟ್ಯಾನ್...
ತುಂಬೆತಡ್ಕ : ಸೇವಾಭಾರತಿ , ಕನ್ಯಾಡಿ ಇದರ ನೇತೃತ್ವದಲ್ಲಿ, ಸಬಲಿನಿ ಯೋಜನೆಯಡಿ ಗ್ರಾಮ ಪಂಚಾಯತ್, ಅರಸಿನಮಕ್ಕಿ, ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ , ಅರಸಿನಮಕ್ಕಿ ಇದರ ಸಹಭಾಗಿತ್ವದಲ್ಲಿ ಮಹಿಳೆಯರಿಗಾಗಿ 33ನೇ ಉಚಿತ...
ಮಡಂತ್ಯಾರಿನ ಗಾರ್ಡಿಯನ್ ಏಂಜೆಲ್ಸ್ ಪ್ರಾಥಮಿಕ ಹಿರಿಯ ಶಾಲೆಯ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಕರಾಯ ವಲಯ ಮಟ್ಟದ ಬಾಲಕರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಉರುವಾಲು ಇಲ್ಲಿನ ವಿದ್ಯಾರ್ಥಿಗಳು...
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಉಜಿರೆ ರಾಷ್ಟ್ರೀಯ ಸೇವಾ ಯೋಜನೆ ಸಹಯೋಗದೊಂದಿಗೆ ರೋಟರಿ ಕ್ಲಬ್ ಬೆಳ್ತಂಗಡಿ, ಬದುಕು ಕಟ್ಟೋಣ ಬನ್ನಿ ತಂಡ ಉಜಿರೆ ಆಯೋಜಿಸಲ್ಪಟ್ಟ “ಹಸಿರೇ ಉಸಿರು” ಏಕ್ ಪೆಡ್ ಮಾ ಕೆ...
ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತ ಪ್ರಕರಣದಲ್ಲಿ ಸಾಕ್ಷಿ ದೂರುದಾರ ಗುರುತಿಸಿದ ಏಳನೆಯ ಸ್ಥಳದಲ್ಲಿ ಯಾವುದೇ ಕಳೇಬರಗಳು ಸಿಕ್ಕಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ನದಿಬದಿಯಲ್ಲಿಯೇ ಇದ್ದ ಏಳನೆ ಸ್ಥಳದಲ್ಲಿ ಶುಕ್ರವಾರ ಬೆಳಗ್ಗೆ ಎಸ್.ಐ.ಟಿ ತಂಡ...