ಎಸ್.ಐ.ಟಿ ತಂಡ ಬೆಳ್ತಂಗಡಿ ಕಚೇರಿಗೆ ಆಗಮನ: ಇಂದು ತಲೆಬುರುಡೆ ತೆಗೆದ ಸ್ಥಳ ಮಹಜರು ಸಾಧ್ಯತೆ
ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಬುರುಡೆ ತೆಗೆದ ಜಾಗದಲ್ಲಿ ಎಸ್.ಐ.ಟಿ ಅಧಿಕಾರಿಗಳು ದೂರುದಾರನ ಜೊತೆ ಜುಲೈ28 ರಂದು ಸ್ಥಳ ಮಹಜರು ನಡೆಸಲಿದ್ದಾರೆ. ಎಸ್.ಐ.ಟಿ ಅಧಿಕಾರಿಗಳು ದೂರುದಾರನನ್ನು ಕರೆಸಿಕೊಂಡಿದ್ದು ಬಿಗಿ...
