ಕೇಂದ್ರ ಬಜೆಟ್ 2026: ವಿಕಸಿತ ಭಾರತಕ್ಕೆ ಪೂರಕವಾಗಿರುವ ಬಜೆಟ್: ಪ್ರತಾಪಸಿಂಹ ನಾಯಕ್
ಬೆಳ್ತಂಗಡಿ: ವಿಕಸಿತ ಭಾರತ 2047ಕ್ಕೆ ಪೂರಕವಾಗಿರುವ ದೀರ್ಘಕಾಲೀನ ದೃಷ್ಟಿಕೋನದೊಂದಿಗೆ ಬಜೆಟ್‌ನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ್ದಾರೆ. ಇದು ಐತಿಹಾಸಿಕ ಬಜೆಟ್ ಆಗಿದೆ ಎಂದು ವಿಧಾನಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಉಜಿರೆ ಇವರು ಶ್ಲಾಘಿಸಿದ್ದಾರೆ....
