22.2 C
ಪುತ್ತೂರು, ಬೆಳ್ತಂಗಡಿ
September 27, 2026

Category : ಕರಾವಳಿ

ಕರಾವಳಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತುಳು ಭಾಷೆಗೆ ಅಧಿಕೃತ ಮಾನ್ಯತೆ: ತುಳುನಾಡಿನ ಜನರ ಬಹುದಿನಗಳ ಕನಸಿಗೆ ಗೌರವ

Suddi Udaya
ಕರ್ನಾಟಕ ಸರ್ಕಾರವು ತುಳು ಭಾಷೆಗೆ ಅಧಿಕೃತ ಮಾನ್ಯತೆ ನೀಡಿರುವುದು ಅತ್ಯಂತ ಸಂತೋಷ ಹಾಗೂ ಹೆಮ್ಮೆಯ ವಿಚಾರ. ಇದು ಕೇವಲ ಒಂದು ಭಾಷೆಗೆ ದೊರೆತ ಮಾನ್ಯತೆಯಲ್ಲ, ನಮ್ಮ ಹಿರಿಯರು ಉಳಿಸಿಕೊಂಡು ಬಂದ ತುಳುನಾಡಿನ ಶ್ರೀಮಂತ ಇತಿಹಾಸ,...
ಕರಾವಳಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ತುಳುವಿಗೆ ಅಧಿಕೃತ ಮಾನ್ಯತೆ: ತುಳುನಾಡಿನ ದಶಕಗಳ ಕನಸು ನನಸು: ಅಭಿನಂದನ್ ಹರೀಶ್ ಕುಮಾರ್

Suddi Udaya
ಬೆಳ್ತಂಗಡಿ:ಕರ್ನಾಟಕದ ಶ್ರೀಮಂತ ಭಾಷಾ ಮತ್ತು ಸಾಂಸ್ಕೃತಿಕ ಪರಂಪರೆಗೆ ಮತ್ತೊಂದು ಐತಿಹಾಸಿಕ ಅಧ್ಯಾಯ ಸೇರ್ಪಡೆಯಾಗಿದೆ. ತುಳು ಭಾಷೆಗೆ ರಾಜ್ಯದ ಎರಡನೇ ಹೆಚ್ಚುವರಿ ಆಡಳಿತ ಭಾಷೆ ಸ್ಥಾನಮಾನ ನೀಡುವ ಕರ್ನಾಟಕ ಸರ್ಕಾರದ ನಿರ್ಧಾರವನ್ನು ನಾನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ....
ಅಭಿನಂದನೆಕರಾವಳಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ತುಳು ಭಾಷೆಗೆ ಐತಿಹಾಸಿಕ ಗೌರವ: ಕರಾವಳಿಗರ ನಿರಂತರ ಹೋರಾಟಕ್ಕೆ ಜಯ-ಪದ್ಮರಾಜ್ ಆರ್.ಪೂಜಾರಿ

Suddi Udaya
ಬೆಳ್ತಂಗಡಿ: ತುಳು ಭಾಷೆಗೆ ಸರಕಾರದ ಹಂತದಲ್ಲಿ ಅಧಿಕೃತ ಭಾಷಾ ಮಾನ್ಯತೆ ದೊರೆತಿರುವುದು ಸಮಸ್ತ ತುಳು ಭಾಷಿಕರಿಗೆ ಸಂತಸದ ವಿಷಯ. ದಶಕಗಳ ಕಾಲ ನಡೆದ ಕರಾವಳಿ ಜನರ ನಿರಂತರ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದೆ. ತುಳು...
ಕರಾವಳಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಶಿಲ ಸೀಮಾ ಚಿತ್ಪಾವನ ಬ್ರಾಹ್ಮಣ ಸಮಾಜದಿಂದ ಶಾಸಕ ಹರೀಶ್ ಪೂಂಜರಿಗೆ ಸನ್ಮಾನ

Suddi Udaya
ಅರಸಿನಮಕ್ಕಿ : ರಾಜ್ಯದ ‘ಅತ್ಯುತ್ತಮ ಶಾಸಕ’ ಪ್ರಶಸ್ತಿ ಪುರಸ್ಕೃತ ಬೆಳ್ತಂಗಡಿಯ ಜನಪ್ರಿಯ ಶಾಸಕ ಹರೀಶ್ ಪೂಂಜರವರಿಗೆ ಶಿಶಿಲ ಸೀಮಾ ಚಿತ್ಪಾವನ ಸಮಾಜದ ಪರವಾಗಿ ಅವರ ಸ್ವಗೃಹ ‘ಮಿಥಿಲಾ’ದಲ್ಲಿ ವಿಶೇಷವಾಗಿ ಸನ್ಮಾನಿಸಲಾಯಿತು. ಸಮಾಜದ ಹಿರಿಯರಾದ ಗಣೇಶ್...
ಕರಾವಳಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಭಾರೀ ಮಳೆ ಹಿನ್ನೆಲೆ: ನಾಳೆ(ಆ.3) ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ತುರ್ತು ಸಭೆ

Suddi Udaya
ಬೆಳ್ತಂಗಡಿ ತಾಲೂಕಿನಾದ್ಯಂತ ಕಳೆದ 48 ಗಂಟೆಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದ ಸಾರ್ವಜನಿಕರ ಜನಜೀವನ, ರಸ್ತೆ ಸಂಪರ್ಕ, ಸರ್ಕಾರಿ ಮೂಲಸೌಕರ್ಯ ಹಾಗೂ ಸಾರ್ವಜನಿಕ ಮತ್ತು ಖಾಸಗಿ ಆಸ್ತಿಪಾಸ್ತಿಗಳಿಗೆ ಹಾನಿಯಾಗುತ್ತಿರುವ ಹಿನ್ನೆಲೆಯಲ್ಲಿ, ಶಾಸಕ ಶ್ರೀ ಹರೀಶ್...
ಕರಾವಳಿಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ನಾಳೆಯಿಂದ(ಜು.20) ಕಡಮಗುಂಡಿ, ಬೊಲ್ಲೆ ಜಲಪಾತ ಪ್ರವೇಶಕ್ಕೆ ನಿರ್ಬಂಧ

Suddi Udaya
ಬೆಳ್ತಂಗಡಿ: ಮಳೆಗಾಲದಲ್ಲಿ ಬೆಳ್ತಂಗಡಿ ತಾಲೂಕಿನ ಪಶ್ಚಿಮ ಘಟ್ಟದಜಲಪಾತಗಳು ಹಸಿರಿನ ನಡುವೆ ರುದ್ರರಮಣೀಯವಾಗಿರುತ್ತದೆ. ಈ ಸಮಯದಲ್ಲಿ ಹೆಚ್ಚಿನ ಪ್ರವಾಸಿಗರನ್ನುಆಕರ್ಷಿಸುತ್ತದೆ. ಕಳೆದ ಕೆಲ ದಿನಗಳಿಂದ ನಾಡಿನಲ್ಲಿ ಉತ್ತಮ ಮಳೆ ಸುರಿಯುತ್ತಿದ್ದ ಜಿಲ್ಲೆಯಲ್ಲಿ ಆರೆಂಜ್ ಆಲರ್ಟ್ ಘೋಷಣೆಯಾದ ಪರಿಣಾಮ...
ಕರಾವಳಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮಳೆ ಹಿನ್ನಲೆ-ನಾಳೆ (ಜು. 8)ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ

Suddi Udaya
ಬೆಳ್ತಂಗಡಿ: ಧಾರಾಕಾರ ಮಳೆ ಹಿನ್ನಲೆ ನಾಳೆ (ಜು.8ರಂದು) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿ ಕಾಲೇಜಿನವರೆಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಹೆಚ್. ವಿ. ರಜೆ ಘೋಷಿಸಿದ್ದಾರೆ. ಆದೇಶ ಪ್ರತಿಯನ್ನು ವರದಿಯ ಜೊತೆ ಪ್ರಕಟಿಸಲಾಗಿದೆ....
ಕರಾವಳಿ

ಬಂಗಾಡಿ ಕೊಲ್ಲಿ ಸೂರ್ಯಚಂದ್ರ ಕಂಬಳ

Suddi Udaya
ಬೆಳ್ತಂಗಡಿ: ಕಂಬಳ ಕ್ರೀಡೆ ಎಂದರೆ ಅದು ತುಳುನಾಡಿನ ಜಾನಪದ ಕ್ರೀಡೆಯ ಜೊತೆಗೆ ಈ ತುಳುನಾಡಿನ ಸಂಸ್ಕೃತಿ, ಆಚಾರ, ವಿಚಾರ, ಸೌಹಾರ್ದತೆ ಯನ್ನು ಸಂತೋಷದಿಂದ ಆಚರಿಸಿಕೊಂಡು ಅದನ್ನು ಯುವಜನತೆಗೆ, ವಿದ್ಯಾರ್ಥಿಗಳಿಗೆ ಮಾತ್ರವಲ್ಲದೆ ಮುಂದೆ ಹುಟ್ಟುವ ಪೀಳಿಗೆಗೆ...
ಕರಾವಳಿ

ಕೋಳಿ ಅಂಕಕ್ಕೆ ನಿರ್ಬಂಧ: ಸಾಂಪ್ರದಾಯಿಕ ಆಚರಣಾ ಹಿತರಕ್ಷಣಾ ವೇದಿಕೆಯಿಂದಬಂದಾರಿನಲ್ಲಿ ಮಾ.೧೫ ರಂದು ಸಭೆ

Suddi Udaya
ಬೆಳ್ತಂಗಡಿ: ಇತ್ತೀಚಿನ ದಿನಗಳಲ್ಲಿ ಈ ಕೋಳಿ ಅಂಕಕ್ಕೆ ಜೂಜು ಮಸ್ತಿ ಅನ್ನುವ ಹಣೆಪಟ್ಟಿ ಕಟ್ಟಿ ಸರಕಾರ ಹಾಗೂ ಪೊಲೀಸ್ ಇಲಾಖೆ ನಿರ್ಬಂಧ ಹೇರುವ ಮುಖಾಂತರ ಈ ನಾಡಿನ ಜನತೆಯ ಧಾರ್ಮಿಕ ಭಾವನೆಗೆ ನೋವನ್ನುಂಟು ಮಾಡಿದೆ...
ಕರಾವಳಿಜಿಲ್ಲಾ ಸುದ್ದಿಪ್ರಮುಖ ಸುದ್ದಿರಾಜಕೀಯರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿಲೈಫ್‌ಸ್ಟೈಲ್‌ವರದಿಸರ್ಕಾರಿ ಇಲಾಖಾ ಸುದ್ದಿ

ಕೇಂದ್ರ ಬಜೆಟ್ 2026: ವಿಕಸಿತ ಭಾರತಕ್ಕೆ ಪೂರಕವಾಗಿರುವ ಬಜೆಟ್‌: ಪ್ರತಾಪಸಿಂಹ ನಾಯಕ್

Suddi Udaya
ಬೆಳ್ತಂಗಡಿ: ವಿಕಸಿತ ಭಾರತ 2047ಕ್ಕೆ ಪೂರಕವಾಗಿರುವ ದೀರ್ಘಕಾಲೀನ ದೃಷ್ಟಿಕೋನದೊಂದಿಗೆ ಬಜೆಟ್‌ನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ್ದಾರೆ. ಇದು ಐತಿಹಾಸಿಕ ಬಜೆಟ್ ಆಗಿದೆ ಎಂದು ವಿಧಾನಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಉಜಿರೆ ಇವರು ಶ್ಲಾಘಿಸಿದ್ದಾರೆ....
error: Content is protected !!