ಕರಾವಳಿ

ಬೆಂಗಳೂರಿನಲ್ಲಿ ಅದ್ದೂರಿಯಾಗಿ ನಡೆದ ಕಂಬಳ: ದಿಡುಪೆ ಪರಂಬೇರಿನ ನಾರಾಯಣ ಮಲೆಕುಡಿಯರ ಕೋಣಗಳು, ನೇಗಿಲು ಹಿರಿಯ ವಿಭಾಗದಲ್ಲಿ ಪ್ರಥಮ, ಒಂದು ಲಕ್ಷ ನಗದು, 16 ಗ್ರಾಂ ಚಿನ್ನ ಮತ್ತು ಟ್ರೋಫಿ

Suddi Udaya

ಬೆಳ್ತಂಗಡಿ: ಬೆಂಗಳೂರಿನಲ್ಲಿ ನಡೆದ ಕಂಬಳದಲ್ಲಿ ಬೆಳ್ತಂಗಡಿ ತಾಲೂಕಿನ ದಿಡುಪೆ ಪರಂಬೇರಿನ ನಾರಾಯಣ ಮಲೆಕುಡಿಯ ಅವರ ಕೋಣಗಳು ನೇಗಿಲು ಹಿರಿಯ ವಿಭಾಗದಲ್ಲಿ ಪ್ರಥಮ ಬಹುಮಾನ ಪಡೆಯಿತು. ಸಾವಿರಾರು ಜನರ ...

ಸೋಲಾರ್ ಟಾರ್ಪಾಲಿನ್ ಶೀಟ್ ಖರೀದಿಗೆ ಸಹಾಯಧನ: ಅರ್ಜಿ ಆಹ್ವಾನ

Suddi Udaya

ಬೆಳ್ತಂಗಡಿ: 2033 -24ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಅಡಿಕೆ ಹಾಗೂ ಇತರ ತೋಟಗಾರಿಕೆ ಉತ್ಪನ್ನಗಳನ್ನು ಒಣಗಿಸಲು ಖರೀದಿಸಿರುವ ವಿವಿಧ ಅಳತೆಯ HDPE UV ಶೀಟ್‌ ...

ಸೌಜನ್ಯ ಹತ್ಯೆ ಪ್ರಕರಣ: ನೈಜ‌ ಆರೋಪಿಗಳ ಪತ್ತೆ‌‌ ಹಚ್ಚಿ ಶಿಕ್ಷಿಸುವಂತೆ ಒತ್ತಾಯಿಸಿ ಸರ್ಕಾರಕ್ಕೆ ಹಕ್ಕೊತ್ತಾಯ ಮಂಡನೆ

Suddi Udaya

ಉಜಿರೆ: ಹನ್ನೊಂದು ವರ್ಷಗಳ ಹಿಂದೆ ಧರ್ಮಸ್ಥಳದ ಹತ್ತಿರ ಬಾಲಕಿ ಸೌಜನ್ಯಾರನ್ನು ಹತ್ಯೆ ಮಾಡಿದ ನೈಜ ಆರೋಪಿಯನ್ನು ಪತ್ತೆ ಹಚ್ಚಿ ಶಿಕ್ಷಿಸುವ ಕುರಿತು ದಕ್ಷಿಣ ಕನ್ನಡ ಮತ್ತು ಉಡುಪಿ ...

ಕುತ್ಲೂರು ಕಾಡಬಾಗಿಲು ಸೇತುವೆ ಕುಸಿತ: ಸಂಕಷ್ಟದಲ್ಲಿ ಅರಣ್ಯವಾಸಿಗಳು

Suddi Udaya

ಕುತ್ಲೂರು: ಕುಕ್ಕುಜೆಯಿಂದ ಅಳಂಬ, ಬರೆಂಗಾಡಿ, ಒಂಜರ್ದಡಿ, ಏರ್ದಡಿ, ಪಂಜಾಲು ಮೊದಲಾದ ಕಡೆಗೆ ಸಂಪರ್ಕಿಸುವ ಕಾಡಬಾಗಿಲು ಎಂಬಲ್ಲಿಯ ಸೇತುವೆ ಜುಲೈ 26 ರ ಬುಧವಾರ ಕುಸಿದಿದೆ. ಸುಮಾರು 30 ...

ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ: ಶ್ರೀ ಮಂಜುನಾಥ ಸ್ವಾಮಿ ದಶ೯ನ

Suddi Udaya

ಬೆಳ್ತಂಗಡಿ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ ಇಂದು ಎ.13ರಂದು ಮಧ್ಯಾಹ್ನ ಧರ್ಮಸ್ಥಳ ಭೇಟಿ ನೀಡಿ, ಶ್ರೀ ಮಂಜುನಾಥ ಸ್ವಾಮಿ ದಶ೯ನ ಪಡೆದರು. ಮುಖ್ಯ ಮಂತ್ರಿಗಳನ್ನು ಡಿ. ಹಷೇ೯ಂದ್ರ ಕುಮಾರ್ ...

ಬೆಳ್ತಂಗಡಿ ತಾಲೂಕು ಮಾರಾಟಿ ಸಮಾಜ ಸೇವಾ ಸಂಘ:ಕುಲದೇವಿ ಶ್ರೀ ಆದಿಶಕ್ತಿ ಮಹಮ್ಮಾಯಿ ದೇವಿಯ ಗೊಂದೋಳು ಪೂಜೆ

Suddi Udaya

ಉಜಿರೆ: ಬೆಳ್ತಂಗಡಿ ತಾಲೂಕು ಮಾರಾಟಿ ಸಮಾಜ ಸೇವಾ ಸಂಘ (ರಿ) ಬೆಳ್ತಂಗಡಿ. ಇವರ ನೇತೃತ್ವದಲ್ಲಿ ಮಾ.26 ರಂದು ಆದಿತ್ಯವಾರ ಮಾರಾಟಿ ನಾಯ್ಕ ಕುಲದೇವಿ ಶ್ರೀ ಆದಿಶಕ್ತಿ ಮಹಮ್ಮಾಯಿ ...

ಕಳುವಾದ ಮೊಬೈಲ್ ಫೋನ್ ಗಳನ್ನು 24 ಗಂಟೆಯಲ್ಲಿ ಶೀಘ್ರವಾಗಿ ಪತ್ತೆ ಹಚ್ಚಿ ವಾರಸುದಾರರಿಗೆ ಹಸ್ತಾಂತರಿಸಿದ ಪೊಲೀಸರು

Suddi Udaya

ಮಂಗಳೂರು: ಇತ್ತೀಚಿನ ದಿನಗಳಲ್ಲಿ ಕಳುವಾದ/ಕಳೆದು ಹೋದ /ಸುಲಿಗೆಯಾದ ಮೊಬೈಲ್ ಫೋನ್ ಗಳ ದುರ್ಬಳಕೆಯನ್ನು ತಡೆಗಟ್ಟಲು ಅಂತಹ ಮೊಬೈಲ್ ಫೊನ್ ಗಳನ್ನು ಬ್ಲಾಕ್ ಮಾಡುವ ನೂತನ ವ್ಯವಸ್ಥೆ CEIR ...

ಉಜಿರೆ ಪರಿಸರದ ಕೆಲ ಲಾಡ್ಜಗಳಿಗೆ
ಬಂಟ್ವಾಳ ಉಪ ವಿಭಾಗದ ಡಿವೈಎಸ್ಪಿ, ನೇತೃತ್ವದಲ್ಲಿ ದಾಳಿ: ಕಾನೂನು ಬಾಹಿರ ಚಟುವಟಿಕೆ ನಡೆಸದಂತೆ ಸೂಚನೆ

Suddi Udaya

ಬೆಳ್ತಂಗಡಿ: ತಾಲೂಕಿನ ಉಜಿರೆ ಪರಿಸರದ ಕೆಲವು ಲಾಡ್ಜ್ ಗಳಲ್ಲಿ ಕಾನೂನು ಬಾಹಿರ ಚಟುವಟಿಕೆಗಳು ನಡೆಯುತ್ತಿವೆ ಎಂಬ ದೂರಿನ ಆಧಾರದಲ್ಲಿ ಬಂಟ್ವಾಳ ಉಪ ವಿಭಾಗದ ಅಧಿಕಾರಿಗಳು & ಸಿಬ್ಬಂದಿಗಳ ...

ಮಂಗಳೂರುನಲ್ಲಿ ಪ್ರಜಾಧ್ವನಿ ಯಾತ್ರೆ : ಬೆಳ್ತಂಗಡಿ ಯಲ್ಲಿ ಪೂರ್ವ ಸಮಾಲೋಚನಾ ಸಭೆ

Suddi Udaya

ಬೆಳ್ತಂಗಡಿ: ಜ.22 ರಂದು ಮಂಗಳೂರು ಕರಾವಳಿ ಉತ್ಸವ ಮೈದಾನದಲ್ಲಿ ನಡೆಯಲಿರುವ “ಪ್ರಜಾಧ್ವನಿ ಯಾತ್ರೆ”ಯ ಪೂರ್ವ ಸಮಾಲೋಚಾನ ಸಭೆಯು ಇಂದು ಬೆಳ್ತಂಗಡಿಯ ನಗರ ಮತ್ತು ಗ್ರಾಮೀಣ ಬ್ಲಾಕಿನ ಗುರುನಾರಾಯಣ ...

error: Content is protected !!