November 11, 2026

Category : ಕರಾವಳಿ

ಕರಾವಳಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿಬೆಳ್ತಂಗಡಿವರದಿಸರ್ಕಾರಿ ಇಲಾಖಾ ಸುದ್ದಿ

ಕುಡ್ಲ ನನ್ನ ಹೃದಯದಲ್ಲಿದೆ: ಮುಲ್ಲೈ ಮುಹಿಲನ್

Suddi Udaya
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆ ನನಗೆ ವೈಯಕ್ತಿಕವಾಗಿ ತುಂಬಾ ಹೃದಯಕ್ಕೆ ಹತ್ತಿರವಾದದ್ದು, ಕುಡ್ಲ ನನ್ನ ಹೃದಯದಲ್ಲಿದೆ. ಸಾಕಷ್ಟು ಜನರ ಸಹಕಾರದಿಂದ ಹಲವು ಕೆಲಸ ಮಾಡಲು ಸಾಧ್ಯವಾಯಿತು. ಜಿಲ್ಲಾಧಿಕಾರಿ ಕಚೇರಿ ಕೆಲಸ ಪೂರ್ಣ ಮಾಡಲು ಅವಕಾಶ...
ಕರಾವಳಿಚಿತ್ರ ವರದಿಜಿಲ್ಲಾ ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಭಾರೀ ಮಳೆ ಹಿನ್ನೆಲೆ: ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪಿಯು ಕಾಲೇಜುಗಳಿಗೆ ಇಂದು (ಜೂ16)ರಜೆ ಘೋಷಣೆ

Suddi Udaya
ಬೆಳ್ತಂಗಡಿ: ದ.ಕ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನಲೆ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪಿಯು ಕಾಲೇಜುಗಳಿಗೆ ಇಂದು (ಜೂನ್ 16ರಂದು) ರಜೆ ಘೋಷಣೆ ಮಾಡಲಾಗಿದೆ. ಜೂನ್ 15ರಂದು ಆಯ್ದ ಕೆಲ ತಾಲೂಕುಗಳಿಗೆ ರಜೆ...
ಅಪರಾಧ ಸುದ್ದಿಕರಾವಳಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ಬಂಟ್ವಾಳ ಅಬ್ದುಲ್ ರಹಿಮಾನ್‌ ಕೊಲೆ ಪ್ರಕರಣ: ಆರೋಪಿಗಳಿಬ್ಬರನ್ನು ಬೆಳ್ತಂಗಡಿಗೆ ಕರೆತಂದು ಮಹಜರು

Suddi Udaya
ಬೆಳ್ತಂಗಡಿ : ಬಂಟ್ವಾಳ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ ಸಂಬಂಧ ಕೊಲೆ ಮಾಡಿದ ಪ್ರಮುಖ ಇಬ್ಬರು ಆರೋಪಿಗಳನ್ನು ಬೆಳ್ತಂಗಡಿಯ ನಾಲ್ಕು ಸ್ಥಳಗಳಿಗೆ ಇಂದು ಸಂಜೆ ಪೊಲೀಸ್ ಭದ್ರತೆಯಲ್ಲಿ ಕರೆತಂದು ಸ್ಥಳ ಮಹಜರು ನಡೆಸಿದ್ದಾರೆ. ಬಂಟ್ವಾಳ...
ಕರಾವಳಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಭಾರೀ ಮಳೆ ಹಿನ್ನೆಲೆ: ಇಂದು (ಮೇ 30) ದ.ಕ.ಜಿಲ್ಲೆಯ ಶಾಲೆಗಳಿಗೆ ರಜೆಘೋಷಣೆ

Suddi Udaya
ಬೆಳ್ತಂಗಡಿ: ಭಾರೀ ಮಳೆಯ ಹಿನ್ನಲೆಯಲ್ಲಿ ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು ಮತ್ತು ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಇಂದು (ಮೇ. 30) ರಜೆ ಘೋಷಿಸಿ ದ.ಕ. ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ....
Uncategorizedಕರಾವಳಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಭಾರೀ ಮಳೆ ಹಿನ್ನೆಲೆ: ಇಂದು (ಮೇ 30) ದ.ಕ.ಜಿಲ್ಲೆಯ ಶಾಲೆಗಳಿಗೆ ರಜೆಘೋಷಣೆ

Suddi Udaya
ಬೆಳ್ತಂಗಡಿ: ಭಾರೀ ಮಳೆಯ ಹಿನ್ನಲೆಯಲ್ಲಿ ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು ಮತ್ತು ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಇಂದು (ಮೇ. 30) ರಜೆ ಘೋಷಿಸಿ ದ.ಕ. ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ....
ಅಪರಾಧ ಸುದ್ದಿಕರಾವಳಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ದಕ್ಷಿಣ ಕನ್ನಡ: ಬೆಳ್ತಂಗಡಿ ಸೇರಿದಂತೆ 5 ತಾಲೂಕುಗಳಲ್ಲಿ ಮೂರು ದಿನ ನಿಷೇಧಾಜ್ಞೆ ಜಾರಿ

Suddi Udaya
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಐದು ತಾಲೂಕು ವ್ಯಾಪ್ತಿಯಲ್ಲಿ ಮೂರು...
ಅಪಘಾತಕರಾವಳಿಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ತೋಟತ್ತಾಡಿ: ರಸ್ತೆಗೆ ಉರುಳಿ ಬಿದ್ದ ಮರ

Suddi Udaya
ತೋಟತ್ತಾಡಿ: ಮೇ 26ರಂದು ಸುರಿದ ಧಾರಕಾರ ಗಾಳಿ ಮಳೆಗೆ ಬೆಂದ್ರಲಾ ಬಸ್ಸ್ಟ್ಯಾಂಡ್ ಬಳಿಯಿದ್ದ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದಿದ್ದು ಗ್ರಾಮಸ್ಥರ ಸಹಕಾರದಿಂದ ತೆರವು ಕಾರ್ಯ ನಡೆದಿದೆ....
ಕರಾವಳಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶುಭಾರಂಭ

ವಿವಿಧ ವಿನ್ಯಾಸಗಳ ಚಿನ್ನ ಹಾಗೂ ವಜ್ರದ ಆಭರಣಗಳ ಶೋರೂಮ್ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ವಿಸ್ತೃತ ಶೋರೂಮ್; ಮುಳಿಯ ಬ್ರಾಂಡ್ ಅಂಬಾಸಿಡರ್ ರಮೇಶ್ ಅರವಿಂದ್‌ ದೀಪ ಪ್ರಜ್ವಲಿಸಿ ಲೋಕಾರ್ಪಣೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಲ್ಲಿ ಮನೆಮಾತಾಗಿರುವ ತಾಲೂಕಿನ ಅತೀ ದೊಡ್ಡ ಚಿನ್ನದ ಮಳಿಗೆ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ಈಗ ಮತ್ತಷ್ಟು ಹೊಸತನದೊಂದಿಗೆ ಮುನ್ನಡೆಯುತ್ತಿದ್ದು, ಇದರ ವಿಸ್ತೃತ ಅತೀ ದೊಡ್ಡ ಹೊಸ ಶೋರೂಂ “ಮುಳಿಯ ಗೋಲ್ಡನ್...
Uncategorizedಕರಾವಳಿಜಿಲ್ಲಾ ಸುದ್ದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿರಾಜ್ಯ ಸುದ್ದಿಶುಭ ವಿವಾಹ

ಧರ್ಮಸ್ಥದಲ್ಲಿ 53ನೇ ವರ್ಷದ ಸಾಮೂಹಿಕ ವಿವಾಹ75 ಜೋಡಿ ಸತಿ-ಪತಿಗಳಾಗಿ ಗೃಹಸ್ಥಾಶ್ರಮಕ್ಕೆ

Suddi Udaya
ಧರ್ಮಸ್ಥಳ : ನಾಡಿನ ಪುಣ್ಯ ಕ್ಷೇತ್ರ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮೇ ೩ ರಂದು ಸಂಜೆ 6.48ರ ಗೋಧೂಳಿ ಲಗ್ನ ಸುಮೂರ್ಹದಲ್ಲಿ ಧರ್ಮಸ್ಥಳದ ಅಮೃತವರ್ಷಿಣಿ ಸಭಾಂಗಣದಲ್ಲಿ ವೇದ ಘೋಷ ಮಂತ್ರ ಪಠಣದೊಂದಿಗೆ ನಡೆದ 53ನೇ...
ಕರಾವಳಿಗ್ರಾಮಾಂತರ ಸುದ್ದಿಧಾರ್ಮಿಕ

-75 ವರ್ಷದ ಇತಿಹಾಸ ಇರುವ ಕೊಯ್ಯೂರು ಪುರುಷರ ರಾಶಿಪೂಜೆ -7 ಮಂದಿ ಹಿರಿಯ ಪುರುಷರ ಕಲಾವಿದರಿಗೆ ಸನ್ಮಾನ, -ವಿಷ್ಣುಮೂರ್ತಿ ದೇವಸ್ಥಾನಕ್ಕೆ 5 ಕಬ್ಬಿಣದ ಟೇಬಲ್ ಹಾಗೂ 50 ಪ್ಲಾಸ್ಟಿಕ್ ಕುರ್ಚಿ ಗಳ ಕೊಡುಗೆ

Suddi Udaya
ಬೆಳ್ತಂಗಡಿ : ಕೊಯ್ಯೂರು ಶ್ರೀ ವಿಷ್ಣುಮೂರ್ತಿ ಜೋಗಿ ಪುರುಷರ ಸಂಘದ ವತಿಯಿಂದ ಸುಮಾರು 75 ವರ್ಷದ ಇತಿಹಾಸ ಇರುವ ಪುರುಷರು ತುಳುನಾಡಿ ಪ್ರದರ್ಶನ ಕಲೆ,ಸುಗ್ಗಿ ಕುಣಿತ,ಪುರುಷರೇ ಕಟ್ಟುನ ಆಚರಣೆ ಹಾಗೂ ಪುರುಷರ ರಾಶಿ ಪೂಜೆ...
error: Content is protected !!