ಮುಂಡಾಜೆ ಕಲ್ಲಾರ್ಯ ಗಣೇಶ ಪಟವರ್ಧನ್ ರವರ ಗದ್ದೆಯಲ್ಲಿ ಕೆಸರ್ ಡೊಂಜಿ ದಿನ ಕಾರ್ಯಕ್ರಮ
ಬೆಳ್ತಂಗಡಿ: ಮುಂಡಾಜೆ ಗ್ರಾಮದ ಕಲ್ಲಾರ್ಯ ಗಣೇಶ ಪಟವರ್ಧನ್ ರವರ ಗದ್ದೆಯಲ್ಲಿ ಪರಶುರಾಮ ಫ್ರೆಂಡ್ಸ್ ಮೂಲಾರು ವತಿಯಿಂದ ಕೆಸರ್ ಡೊಂಜಿ ದಿನ ಕಾರ್ಯಕ್ರಮ ಜರಗಿತು. ಕೃಷಿಕ ಚಂದ್ರಹಾಸ ಪಟವರ್ಧನ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ “ಗದ್ದೆಗಳು...
