ಕುತ್ಲೂರು ಕಾಡಬಾಗಿಲು ಸೇತುವೆ ಕುಸಿತ: ಸಂಕಷ್ಟದಲ್ಲಿ ಅರಣ್ಯವಾಸಿಗಳು
ಕುತ್ಲೂರು: ಕುಕ್ಕುಜೆಯಿಂದ ಅಳಂಬ, ಬರೆಂಗಾಡಿ, ಒಂಜರ್ದಡಿ, ಏರ್ದಡಿ, ಪಂಜಾಲು ಮೊದಲಾದ ಕಡೆಗೆ ಸಂಪರ್ಕಿಸುವ ಕಾಡಬಾಗಿಲು ಎಂಬಲ್ಲಿಯ ಸೇತುವೆ ಜುಲೈ 26 ರ ಬುಧವಾರ ಕುಸಿದಿದೆ. ಸುಮಾರು 30 ಅರಣ್ಯವಾಸಿ ಮಲೆಕುಡಿಯ ಮತ್ತು ಇತರ ಅರಣ್ಯವಾಸಿ...
