ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಉದ್ಯಮಶೀಲತಾ ಅಭಿವೃದ್ಧಿ- ಮದುಮಗಳ ಶೃಂಗಾರ ತರಬೇತಿಯ ಸಮಾರೋಪ ಸಮಾರಂಭ
ಉಜಿರೆ : ನೀವು ಮಾಡುವ ಉದ್ಯಮದಲ್ಲಿ ಅದನ್ನು ನಡೆಸುವಾಗ ಎಲ್ಲ ರೀತಿಯಲ್ಲಿ ಸಮತೋಲನ ಕಾಯ್ದುಕೊಂಡು ಮುಂದುವರೆಯಬೇಕು. ಜೊತೆಯಲ್ಲಿ ಇತರರು ನಿಮಗೆ ಸ್ಪೂರ್ತಿದಾಯಕ ವಾದ ಪ್ರೋತ್ಸಾಹ ನೀಡುತ್ತಾ ಇದ್ದರೆ ಹಾಗೂ ನಿಮ್ಮ ಪ್ರಯತ್ನ ಕೊಡಿಕೊಂಡರೆ ಖಂಡಿತವಾಗಿ...