ಬೆಳ್ತಂಗಡಿ ಸೋಜಾ ಎಲೆಕ್ಟ್ರಾನಿಕ್ಸ್- ಫರ್ನಿಚರ್ಸ್‌ನಲ್ಲಿ ಹಬ್ಬದ ಪ್ರಯುಕ್ತ ವಿಶೇಷ ದರಕಡಿತ ಮಾರಾಟ: ಸೆ.3 ರಿಂದ 30ರವರೆಗೆ ಗೃಹೋಪಯೋಗಿ ವಸ್ತುಗಳ ಖರೀದಿಗೆ ಗ್ರಾಹಕರಿಗೆ ಭರ್ಜರಿ ಅವಕಾಶ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಗ್ರಾಹಕರ ವಿಶ್ವಾಸವನ್ನು ಗಳಿಸಿಕೊಂಡು ಕಳೆದ 31 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಬೆಳ್ತಂಗಡಿಯ ಸೋಜಾ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ಸ್ ಸಂಸ್ಥೆ ಇದೀಗ ಹಬ್ಬಗಳ ಪ್ರಯುಕ್ತ ಗ್ರಾಹಕರಿಗಾಗಿ ವಿಶೇಷ ದರ ಕಡಿತ ಮಾರಾಟವನ್ನು...
