ಸಾರಿಗೆ ಬಸ್‌ನಲ್ಲಿ ಹೆಚ್ಚಿದ ಜನಸಂದಣಿ; ವಿದ್ಯಾರ್ಥಿಗಳ, ಉದ್ಯೋಗಿಗಳ ಪರದಾಟ; ಹೆಚ್ಚುವರಿ ಬಸ್‌ಗೆ ಪ್ರಯಾಣಿಕರ ಆಗ್ರಹ
✍🏻ಮನೀಷ್ ವಿ. ಅಂಚನ್ ಪಾಲೇದು ಬೆಳ್ತಂಗಡಿ: ಧಾರ್ಮಿಕ ಕ್ಷೇತ್ರವಾಗಿ ದೇಶದ ವಿವಿಧ ಭಾಗಗಳಿಂದ ಸಾವಿರಾರು ಯಾತ್ರಿಕರನ್ನು ಆಕರ್ಷಿಸುವ ಧರ್ಮಸ್ಥಳದಲ್ಲಿ ದಿನದಿಂದ ದಿನಕ್ಕೆ ಯಾತ್ರಿಕರ ಸಂಖ್ಯೆ ಹೆಚ್ಚುತ್ತಿದ್ದು, ಇದರ ನೇರ ಪರಿಣಾಮ ಸ್ಥಳೀಯ ಸಾರ್ವಜನಿಕ ಸಾರಿಗೆ...
