ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಶ್ರಮಿಕ ಸೇವಾ ಟ್ರಸ್ಟ್ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ
ಉಜಿರೆ: ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ (ಡಿಸ್ಟಿಂಕ್ಷನ್) ತೇರ್ಗಡೆಯಾದ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶಾಸಕ ಹರೀಶ್ ಪೂಂಜ ಅವರ ನೇತೃತ್ವದಲ್ಲಿ ಶ್ರಮಿಕ ಸೇವಾ ಟ್ರಸ್ಟ್ ವತಿಯಿಂದ ಗೌರವ...
