ಪ್ರಯಾಗ್‌ರಾಜ್ ನಲ್ಲಿ ನಡೆದ ಮಹಾ ಕುಂಭಮೇಳದಲ್ಲಿ ಮಹಾಮಂಡಲೇಶ್ವರರಾಗಿ ಪಟ್ಟಾಭಿಷಿಕ್ತರಾದ ಕನ್ಯಾಡಿ ಶ್ರೀ ರಾಮ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿ
ಬೆಳ್ತಂಗಡಿ: ಧರ್ಮಸ್ಥಳ ನಿತ್ಯಾನಂದ ನಗರದ ಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿಯವರಿಗೆ ಜ.31ರಂದು ಪ್ರಯಾಗ್‌ರಾಜ್ ನಲ್ಲಿ ನಡೆದ ಮಹಾ ಕುಂಭಮೇಳದಲ್ಲಿ ಉತ್ತರ ಭಾರತದ ನಾಗಾಸಾಧು ಸನ್ಯಾಸಿ ಪರಂಪರೆಯಲ್ಲಿ...